Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುವಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನ ಗುರು ಪೂರ್ಣಿಮೆ :ಜೋಗೂರ
(ರಾಜ್ಯ ) ಜಿಲ್ಲೆ

ಗುರುವಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನ ಗುರು ಪೂರ್ಣಿಮೆ :ಜೋಗೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಪ್ರಾಥಮಿಕ ಶಾಲೆಯಲ್ಲಿ ಗುರು ಪೂರ್ಣಿಮೆ ಹಾಗೂ ದಿ.ಶಿವಕಾಂತ ಬಡದಾಳ ರವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶ್ರೀಶೈಲಪ್ಪ ಜೋಗೂರ, ಪುರಾಣ ಕಾಲದಿಂದಲೂ ಗುರು ಸ್ಮರಣೆ ಬೆಳೆದುಕೊಂಡು ಬಂದಿದ್ದು, ಇಂದು ಪ್ರತಿ ವ್ಯಕ್ತಿಯ ಜೀವನದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಬಹಳಷ್ಟು ಜನರಿಂದ ಶಿಕ್ಷಣ ಹಾಗೂ ಮಾರ್ಗದರ್ಶನ ಪಡೆದಿರುತ್ತೇವೆ. ಅಂತಹ ಗುರುಗಳಿಗೆ ಸ್ಮರಣೆ ಮಾಡಿ ಅವರಿಗೆ ಕೃತಜ್ಞತೆ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಇದುವೇ ಗುರು ಪೂರ್ಣಿಮೆಯ ಆಚರಣೆಯ ಉದ್ದೇಶ.
ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ಗುರು ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ಬೆಳಕು ನೀಡುವ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ. ಆಷಾಢ ಮಾಸದ ಹುಣ್ಣಿಮೆಯಂದು ಬರುವ ಈ ಹಬ್ಬವು ಮಹರ್ಷಿ ವೇದವ್ಯಾಸರ ಜನ್ಮದಿನ ಹಾಗೂ ಆದಿಯೋಗಿಯಾದ ಶಿವನು ಮೊದಲ ಗುರುವಾಗಿ ಜ್ಞಾನ ಬೋಧನೆ ಆರಂಭಿಸಿದ ದಿನವೆಂದು ನಂಬಲಾಗಿದೆ. ಇಂದು ಸಂಸ್ಥೆಯ ಅಧ್ಯಕ್ಷರು ಎಸ್.ಆಯ.ಜೋಗೂರ ರವರು ಪ್ರತಿನಿತ್ಯ ಎಲ್ಲಾ ಶಿಕ್ಷಕ ರಿಗೂ ಹಾಗೂ ವಿದ್ಯಾರ್ಥಿಗಳಿಗೂ ಹಲವು ತರಹದ ಜ್ಞಾನ ತಮ್ಮ ಅನುಭವ ಹಾಗೂ ಸಂಶೋಧನಾ ಮೂಲಕ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ಗುರುವಿನ ಸ್ಥಾನಕ್ಕೆ ಘನತೆ ತಂದಿದ್ದಾರೆ ಹಾಗಾಗಿ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಗೌರವಿಸಲಾಗಿದೆ. ಇದೆ ವೇಳೆ ಸಿಂದಗಿ ತಾಲ್ಲೂಕಿನ ದೈಹಿಕ ಶಿಕ್ಷಣದ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆ ಆದ ಶಾಲೆಯ ದೈಹಿಕ ಶಿಕ್ಷಕಿ ಸೀತಾ ಆರೇಶಂಕರ ರವನ್ನು ಗೌರವಿಸಲಾಯಿತು.
ಈ ವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸರುಬಾಯಿ ಬಂಡಗರ, ಸುನೀತಾ ಗುಂಡದ,ಪ್ರಶಾಂತ ಗಡದೆ, ಐಶ್ವರ್ಯ ಬೇಪಾರಿ, ಅಂಜಲಿ ಕನ್ನೊಳ್ಳಿ ಮುಂತಾದವರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.