Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ಪತ್ರಕರ್ತರಾದ ಬಾಬುರಾವ, ಇಂದುಶೇಖರ ರಿಗೆ ಶ್ರೀಮಠದಿಂದ ಗೌರವ
(ರಾಜ್ಯ ) ಜಿಲ್ಲೆ

ಹಿರಿಯ ಪತ್ರಕರ್ತರಾದ ಬಾಬುರಾವ, ಇಂದುಶೇಖರ ರಿಗೆ ಶ್ರೀಮಠದಿಂದ ಗೌರವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ ವಿರಕ್ತಮಠದಲ್ಲಿ ಲಿಂಗೈಕ್ಯ ಶ್ರೀ ಸಿದ್ಧರಾಮ ಮಹಾಸ್ವಾಮಿಗಳ ಪುಣ್ಯ ಸ್ಮರಣೆಯ ತನ್ನಿಮಿತ್ತ ಶ್ರೀಮಠದಿಂದ ವಿಶೇಷ ಸತ್ಕಾರ ಹಾಗೂ ಶ್ರೀರಕ್ಷೆ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಯಡ್ರಾಮಿ: ಪಟ್ಟಣದ ಶ್ರೀ ಮುರಘೇಂದ್ರ ಶಿವಯೋಗಿ ವಿರಕ್ತ ಮಠದ ಲಿಂ. ಸಿದ್ದರಾಮ ಮಹಾಸ್ವಾಮಿಗಳ ಐದನೇ ಪುಣ್ಯ ಸ್ಮರಣೆ ಅಂಗವಾಗಿ
ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮಿಗಳ ನೇತೃತ್ವದಲ್ಲಿ ಕಳೆದ ಹತ್ತು ದಿನಗಳಿಂದ ಗೋಲಗೇರಿಯ ಶ್ರೀ ಗೊಲ್ಲಾಳೇಶ್ವರರ ಮಹಾಪುರಾಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಗಿ ಬರುತ್ತಲಿವೆ.
ಶುಕ್ರವಾರ ನೂತನವಾಗಿ ನಿರ್ಮಿಸಿದ ಲಿಂ. ಸಿದ್ದರಾಮ ಮಹಾಸ್ವಾಮಿಗಳ ಪಂಚಲೋಹದ ಮೂರ್ತಿ ಪ್ರತಿಷ್ಠಾಪನೆ ಗೊಳ್ಳಲಿದೆ. ಇದಕ್ಕೂ ಮುನ್ನ ಬೆಳಗ್ಗೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ನೂತನ ಮೂರ್ತಿಯ ಭವ್ಯ ಮೆರವಣಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ. ನಂತರ ಸಾಯಂಕಾಲ ಪುರಾಣ ಕಾರ್ಯಕ್ರಮದಲ್ಲಿ ಕಲ್ಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಅವರನ್ನು ಶ್ರೀಮಠದಿಂದ ವಿಶೇಷ ಸತ್ಕಾರ ಹಾಗೂ ಶ್ರೀರಕ್ಷೆ ಕಾರ್ಯಕ್ರಮ ನಡೆಯಲಿದೆ ಎಂದು ಪೂಜ್ಯ ಸಿದ್ಧಲಿಂಗ ಸ್ವಾಮಿಗಳು ತಿಳಿಸಿದ್ದಾರೆ.

ಲಕ್ಷಾಂತರ ರೂ. ಮೌಲ್ಯದ ಪುಸ್ತಕ ಕೊಡುಗೆ

ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತರು ಲೇಖಕರು ಆದ ಇಂದುಶೇಖರ ಮಣೂರ ಅವರು ತಮ್ಮ ಸಿಂದಗಿ ಪಟ್ಟಣದ ಮನೆಯಲ್ಲಿನ ಅಂದಾಜು ರೂ.೨.೫ ಲಕ್ಷ ಮೌಲ್ಯದ ಪುಸ್ತಕ ಭಂಡಾರವನ್ನು ಯಡ್ರಾಮಿಯ ವಿರಕ್ತಮಠಕ್ಕೆ ತಮ್ಮ ತಂದೆಯವರಾದ ದಿ. ಸಿದ್ದಣ್ಣ ಮಾಸ್ತರ ಮಣೂರವರ ಸ್ಮರಣಾರ್ಥವಾಗಿ ಕೊಡುಗೆಯಾಗಿ ನೀಡಿದ್ದಾರೆ.
ಯಡ್ರಾಮಿ ಪಟ್ಟಣದ ವಿದ್ಯಾರ್ಥಿಗಳು ಓದುಗ ಸಹೃದಯರಿಗೆ ಹಾಗೂ ಶ್ರೀಮಠದ ಭಕ್ತರಿಗೆ ಜ್ಞಾನದ ಹಸಿವನ್ನು ನೀಗಿಸುವ ಮಹತ್ತರ ಕಾರ್ಯಗೈದಿರುವುದು ಓದುಗರ ಮೆಚ್ಚುಗೆಗೆ ಪಾತ್ರವಾಗಿದೆ.
ಮಣೂರವರ ಪುಸ್ತಕ ಪ್ರೇಮ ಹಾಗೂ ಪುಸ್ತಕ ಭಂಡಾರವನ್ನು ದಾನ ಮಾಡಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಸಗರಾದ್ರಿ ಸಾಂಸ್ಕೃತಿಕ ಸಂಗಮ ವೇದಿಕೆ ಹರ್ಷ ವ್ಯಕ್ತಪಡಿಸಿದೆ.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.