Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ
(ರಾಜ್ಯ ) ಜಿಲ್ಲೆ

ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಿಜಿಟೈಜ್ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಗುರುವಾರ ಮಧ್ಯಾಹ್ನದವರೆಗೆ ೨,೯೦,೧೮೪ ಗಣತಿ ನಮೂನೆ ವಿತರಿಸಲಾಗಿದ್ದು, ೨,೦೦,೧೦೯ ನಮೂನೆಗಳನ್ನು ಡಿಜಿಟೈಜ್ ಮಾಡಲಾಗಿದೆ ಎಂದು ಮತದಾರರ ನೋಂದಣಾಧಿಕಾರಿಯೂ ಆಗಿರುವ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಹೇಳಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಆನ್‌ಲೈನ್‌ನಲ್ಲಿ ೨,೪೬೦ ನಮೂನೆಗಳು ಸಲ್ಲಿಕೆಯಾಗಿವೆ.
೩೨,೮೫೧ ಗೈರು ಹಾಜರಾದ ಮತದಾರರು, ೨೧,೧೫೮ ​ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದವರು ವಿವರಿಸಿದರು.
೭,೫೨೩ ಮತದಾರರು: ​ಮರಣ ಹೊಂದಿದ್ದಾರೆ. ​ಈಗಾಗಲೇ ೭,೨೬೪ ಮತದಾರರು ಹಾಗೂ ೩೧೫ ನೋಂದಾಯಿಸಿಕೊಂಡಿದ್ದಾರೆ ಎಂದವರು ತಿಳಿಸಿದರು.
ಈ ಪ್ರಕ್ರಿಯೆಗೆ ​ಆಗಸ್ಟ್ ೦೮ ಅರ್ಜಿ ಸಲ್ಲಿಕೆಗೆ ಅಂತಿಮ ಗಡುವು. ​ಬಿಎಲ್‌ಒಗಳು ಮತದಾರರ ಮನೆ ಮನೆಗೆ ತೆರಳಿ ೨-೩ ಬಾರಿ ಭೇಟಿ ನೀಡಿದರೂ ಸಹ ಇನ್ನು ಸುಮಾರು ೨೧,೨೫೯ ಮತದಾರರ ಗಣತಿ ನಮೂನೆಗಳು ಮರಳಿ ಸಿಗದೆ ಬಾಕಿ ಉಳಿದಿವೆ ಎಂದರು.
​ಸಾರ್ವಜನಿಕರು ಹಾಗೂ ಮತದಾರರು ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಆ. ೮ ರೊಳಗಾಗಿ ಸಂಬಂಧಿಸಿದ ಬಿಎಲ್‌ಒಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.
ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
​ ಅಂತಹ ಮತದಾರರ ಹೆಸರುಗಳನ್ನು ಮತದಾರರ ಕರಡು ಪಟ್ಟಿಯಿಂದ ಹೊರಗಿಡಲಾಗುವುದು ಎಂದು ಆಯುಕ್ತರು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ
    In (ರಾಜ್ಯ ) ಜಿಲ್ಲೆ
  • ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ
    In (ರಾಜ್ಯ ) ಜಿಲ್ಲೆ
  • ಆ.೧ ರಂದು ವ್ಯಸನ ಮುಕ್ತ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಆ.೧ ರೊಳಗಾಗಿ ಗಣತಿ ನಮೂನೆ ಹಿಂತಿರುಗಿಸಿ :ಮತದಾರರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ೧,೯೩,೪೮೮ ಗಣತಿ ನಮೂನೆ ಗಣಕೀಕರಣ
    In (ರಾಜ್ಯ ) ಜಿಲ್ಲೆ
  • ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟ್ಟಿಯಲ್ಲಿ ಬಾಲಕಾರ್ಮಿಕರಿದ್ದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.