Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ
(ರಾಜ್ಯ ) ಜಿಲ್ಲೆ

ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಾರಾಗೃಹ ಬಂದಿಗಳಿಗೆ ಔದ್ಯೋಗಿಕ ತರಬೇತಿ ನೀಡುವುದು ತುಂಬಾ ಸಂತೋಷದ ವಿಷಯ. ಬಿಡುಗಡೆ ಹೊಂದಿದ ನಂತರ ಅವರ ಆರ್ಥಿಕ ಸದೃಡತೆಗೆ ಇದು ಸಹಾಯಕಾರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಹೇಳಿದರು.
ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಕಾರಾಗೃಹದ ಪುರುಷ ಬಂದಿಗಳಿಗೆ ಕಂಪ್ಯೂಟರ್ ಹಾಗೂ ತಾಂತ್ರಿಕ ಸೇವಾ ತರಬೇತಿ ಹಾಗೂ ಮಹಿಳಾ ಬಂದಿಗಳಿಗೆ ಸಾಂಪ್ರದಾಯಿಕ ಕೈಕಸೂತಿ ಮತ್ತು ಡಿಸೈನಿಂಗ್ ಔದ್ಯೋಗಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್ ಬಳಕೆ ಅತೀ ಅಗತ್ಯವಾದ ತಂತ್ರಜ್ಞಾನವಾಗಿದೆ. ಹಾಗಾಗಿ ಈ ತರಬೇತಿಯನ್ನು ಸಮಯ ವ್ಯರ್ಥ ಮಾಡದೇ ದಕ್ಷತೆಯಿಂದ ಕಲಿತು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರಾಗೃಹ ಅಧೀಕ್ಷಕರಾದ ಮಲ್ಲಿಕಾರ್ಜುನ ಎಸ್ ಮಾಳಿ ಅಧ್ಯಕ್ಷತೆ ವಹಿಸಿ, ಇದು ಕೇವಲ ಕಾರಾಗೃಹ ಮಾತ್ರವಲ್ಲ. ಇದು ಸುಧಾರಣಾ ಕೇಂದ್ರ, ಬಂದಿಗಳಲ್ಲಿ ಪರಿವರ್ತನೆಯನ್ನು ತರುವ ಪರಿವರ್ತನಾ ನಿಲಯವಾಗಿದೆ. ಆ ನಿಟ್ಟಿನಲ್ಲಿ ಬಂದಿಗಳಿಗೆ ಪ್ರತಿದಿನ ಯೋಗ, ಧ್ಯಾನ ಪ್ರಾಣಾಯಾಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಔದ್ಯೋಗಿಕ ತರಬೇತಿ ನೀಡಿ ಸಮಾಜದ ಮುಖ್ಯ ವಾಹಿನಿಗೆ ಕಳುಹಿಸಲು ಇಲಾಖೆ ಶ್ರಮಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧಿಕಾರಿ, ಸಿಬ್ಬಂದಿಗಳು, ಹೈಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದ ಮುಖ್ಯಸ್ಥರಾದ ಸುಭಾಷ, ಮತ್ತಿತರರು ಇದ್ದರು. ಡಿ. ಎಸ್. ದೀಕ್ಷಿತ್ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ
    In (ರಾಜ್ಯ ) ಜಿಲ್ಲೆ
  • ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ
    In (ರಾಜ್ಯ ) ಜಿಲ್ಲೆ
  • ಆ.೧ ರಂದು ವ್ಯಸನ ಮುಕ್ತ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಆ.೧ ರೊಳಗಾಗಿ ಗಣತಿ ನಮೂನೆ ಹಿಂತಿರುಗಿಸಿ :ಮತದಾರರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ೧,೯೩,೪೮೮ ಗಣತಿ ನಮೂನೆ ಗಣಕೀಕರಣ
    In (ರಾಜ್ಯ ) ಜಿಲ್ಲೆ
  • ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟ್ಟಿಯಲ್ಲಿ ಬಾಲಕಾರ್ಮಿಕರಿದ್ದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.