Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ
(ರಾಜ್ಯ ) ಜಿಲ್ಲೆ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಜ್ಞಾನದ ಮೂಲವಾಗಿರುವ ವೇದಗಳನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿದ ಮಹರ್ಷಿ ವೇದವ್ಯಾಸರ ಜನ್ಮದಿನವನ್ನು ಗುರು ಪೂರ್ಣಿಮೆ ಎಂದು ಹಿರಿಯ ಸಾಹಿತಿ, ಲಿಂಗನಗೌಡ ಮಾಲಿ ಪಾಟೀಲ್ ಹೇಳಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಜಗವ ಬೆಳಗಲು ಸೂರ್ಯ ಚಂದ್ರರು ಹೇಗೆ ಮುಖ್ಯವೋ ಹಾಗೆಯೇ ಪ್ರತಿಯೊಬ್ಬರ ಜೀವನ ಬೆಳಗಲು ಸದ್ಗುರುವಿನ ಸಾಮಿಪ್ಯ ಅಷ್ಟೇ ಮುಖ್ಯ ಎಂದವರು, ಶ್ರೀಮಠದಲ್ಲಿ ಆರಂಭವಾದ ಶಿವಾನುಭವ ಗೋಷ್ಠಿ ಯಶಸ್ವಿಯಾಗಿ ಹನ್ನೊಂದು ವರ್ಷಗಳನ್ನು ಪೂರೈಸಿ ಹನ್ನೆರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಅತೀವ ಸಂತಸ ತಿಂದಿದೆ ಎಂದರು.
ಉಪನ್ಯಾಸ ನೀಡಿದ ಮಲ್ಲಯ್ಯ ಸ್ವಾಮಿ ವಡಿಗೇರಿ ದುರಹಂಕಾರ, ದುರ್ಬುದ್ಧಿ ದುರ್ಬಲ ಮನಸ್ಸಿನ ವ್ಯಕ್ತಿಗಳಿಗೆ ಗುರು ಯಾವತ್ತೂ ದೊರೆಯುವುದಿಲ್ಲ, ಕಾಯ, ವಾಚ, ಮನಸಾರೆ ಭಜಿಸಿದಾಗ ಗುರು ಕೃಪೆ ಸುಲಭ ಸಾಧ್ಯ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಚನ್ನಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಇದೇ ವೇಳೆ ಸಾಸನೂರಿನ ಚಿಂಚರಕಿ ಮಠದ ಶ್ರೀಕಾಂತಯ್ಯ ಶಾಸ್ತ್ರಿಗಳು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಹಾಯಕಿ ಮಹಾದೇವಿ ಸರ್ಜಾಪುರ ಮಾತನಾಡಿದರು,
ಪುರಸಭೆ ನೂತನ ಅಧ್ಯಕ್ಷೆ ಗಿರೀಜಾ ರಮೇಶ ಕೊಡಗಾನೂರು ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶರಣು ಕುಮಾರ ಯಾಳಗಿ ಹಾಗೂ ಯಮನೇಶ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಮೂಡಿ ಬಂತು,
ಪ್ರಮುಖರಾದ ಪುರಸಭೆ ಉಪಾಧ್ಯಕ್ಷೆ ಸುಪುತ್ರ ಶಿವಪ್ಪ ಕಂಬಾರ, ಪುರಸಭೆ ಸದಸ್ಯ ಚಳಿಗೆಪ್ಪ ಮ್ಯಾಗೇರಿ, ಸಾಹಿತಿ ನಿಂಗನಗೌಡ ದೇಸಾಯಿ, ದೇವಿ ಆರಾಧಕ ಬಸವರಾಜ, ಯಲ್ಲಾಲಿಂಗ ನಡಿಗೇರಿ, ಅಭಿಷೇಕ ಪಾಟೀಲ್ ಸೇರಿದಂತೆ ಅನೇಕ ಸದ್ಭಕ್ತರು ಉಪಸ್ಥಿತರಿದ್ದರು.
ಡಾ ಯಂಕನಗೌಡ ಪಾಟೀಲ್ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ

ಆ.೧ ರಂದು ವ್ಯಸನ ಮುಕ್ತ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ
    In (ರಾಜ್ಯ ) ಜಿಲ್ಲೆ
  • ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ
    In (ರಾಜ್ಯ ) ಜಿಲ್ಲೆ
  • ಆ.೧ ರಂದು ವ್ಯಸನ ಮುಕ್ತ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಆ.೧ ರೊಳಗಾಗಿ ಗಣತಿ ನಮೂನೆ ಹಿಂತಿರುಗಿಸಿ :ಮತದಾರರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ೧,೯೩,೪೮೮ ಗಣತಿ ನಮೂನೆ ಗಣಕೀಕರಣ
    In (ರಾಜ್ಯ ) ಜಿಲ್ಲೆ
  • ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟ್ಟಿಯಲ್ಲಿ ಬಾಲಕಾರ್ಮಿಕರಿದ್ದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.