Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಬಣಜಿಗ ಸಮುದಾಯವನ್ನು ಉದ್ಯೋಗ ಮೀಸಲಾತಿ ಉದ್ದೇಶಕ್ಕಾಗಿ ಪ್ರವರ್ಗ 2ಎ ಅಡಿಯಲ್ಲಿಯೇ ಪರಿಗಣಿಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಬಣಜಿಗ ಸಮುದಾಯದ ಮುಖಂಡರಿಂದ ತಹಶ್ದೀಲ್ದಾರ ಸಂತೋಷ ಮ್ಯಾಗರಿಯವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ
ಮನವಿಯಲ್ಲಿ, ಮೈಸೂರು ಜಿಲ್ಲೆಯ ಕೊಳ್ಳೆಗಾಲದ ಶಿಕ್ಷಕಿ ಸುಮಿತ್ರಾ ಸಲ್ಲಿಸಿದ್ದ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು 2025ರ ಏಪ್ರಿಲ್ 9ರಂದು ನೀಡಿದ ತೀರ್ಪಿನಲ್ಲಿ, ಬಣಜಿಗ ಸಮುದಾಯವನ್ನು ಉದ್ಯೋಗಕ್ಕಾಗಿ ಪ್ರವರ್ಗ ಡಿ ಹಾಗೂ ಶಿಕ್ಷಣಕ್ಕಾಗಿ ಪ್ರವರ್ಗ ಬಿ ಅಡಿಯಲ್ಲಿ ವರ್ಗೀಕರಿಸಿರುವುದು ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಸಂವಿಧಾನದ ಪರಿಚ್ಛೇದ 16(4)ರ ಅನ್ವಯ ಉದ್ಯೋಗ ಮೀಸಲಾತಿಗೂ ಪ್ರವರ್ಗ ಬಿ (ಪ್ರಸ್ತುತ 2ಎ) ಅಡಿಯಲ್ಲಿಯೇ ಪರಿಗಣಿಸುವಂತೆ ಮರು ವರ್ಗೀಕರಣಕ್ಕೆ ಆದೇಶ ನೀಡಿದೆ ಎಂದು ಉಲ್ಲೇಖಿಸಲಾಗಿದೆ.
ಬಣಜಿಗ ಸಮುದಾಯ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಾರಣ ಸರ್ಕಾರಿ ಉದ್ಯೋಗಗಳಲ್ಲಿ ಸಮರ್ಪಕ ಅವಕಾಶಗಳಿಂದ ವಂಚಿತವಾಗುತ್ತಿದೆ. ಹೀಗಾಗಿ ಉಚ್ಚ ನ್ಯಾಯಾಲಯದ ಆದೇಶವನ್ನು ತ್ವರಿತವಾಗಿ ಜಾರಿಗೆ ತಂದು, ಬಣಜಿಗ ಸಮುದಾಯಕ್ಕೆ ಉದ್ಯೋಗ ಮೀಸಲಾತಿಯಲ್ಲಿ ಪ್ರವರ್ಗ 2ಎ ಸೌಲಭ್ಯ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ. ಇದೆ ಸಂದರ್ಭದಲ್ಲಿ ಶಿವಾನಂದ ಶೀಲವಂತ
ಸಿದ್ರಾಮಪ್ಪ ಬಾಗಿ, ರಾಜಶೇಖರ ಶೀಲವಂತ
ಬಸವರಾಜ ಹುಲ್ಯಾಳ, ರಾಚಪ್ಪ ಎಸ್ ಕೊಟ್ಟಗಿ
ಈರಣ್ಣ ಎಂ ಕೊಟ್ಟಗಿ, ಬಸವರಾಜ ಕೋರಿ
ಚನಮಲ್ಲಪ್ಪ ಕೊಕಟನೂರ, ಸಂಗಪ್ಪ ತುಪ್ಪದ
ರಾಜಶೇಖರ್ ತಿಮ್ಮಶೆಟ್ಟಿ, ಶರಣಪ್ಪ ಅನಗಡಿ
ಸಿದ್ದು ಕಲಾದಗಿ ಸೇರಿದಂತೆ ಇತರರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ

ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ

ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ

ಆ.೧ ರಂದು ವ್ಯಸನ ಮುಕ್ತ ದಿನಾಚರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಣಜಿಗರಿಗೆ 2ಎ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರು ಪೂರ್ಣಿಮೆ ಗುರುವಿನ ಸ್ಮರಣೆ :ಲಿಂಗನಗೌಡ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಪ್ರತಿ ಹೆಕ್ಟರ್‌ಗೆ ರೂ.೧ಲಕ್ಷ ಪರಿಹಾರ ನೀಡಿ :ಎನ್.ರವಿಕುಮಾರ
    In (ರಾಜ್ಯ ) ಜಿಲ್ಲೆ
  • ಕೈಲಾಸ–ಮಾನಸಸರೋವರ ಯಾತ್ರೆ ಅದೊಂದು ಆಧ್ಯಾತ್ಮಿಕ ಅನುಭವ
    In (ರಾಜ್ಯ ) ಜಿಲ್ಲೆ
  • ಆ.೧ ರಂದು ವ್ಯಸನ ಮುಕ್ತ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಆ.೧ ರೊಳಗಾಗಿ ಗಣತಿ ನಮೂನೆ ಹಿಂತಿರುಗಿಸಿ :ಮತದಾರರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ೧,೯೩,೪೮೮ ಗಣತಿ ನಮೂನೆ ಗಣಕೀಕರಣ
    In (ರಾಜ್ಯ ) ಜಿಲ್ಲೆ
  • ಬಂದಿಗಳಿಗೆ ಔದ್ಯೋಗಿಕ ತರಬೇತಿ ಅವಶ್ಯಕ
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟ್ಟಿಯಲ್ಲಿ ಬಾಲಕಾರ್ಮಿಕರಿದ್ದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ನಗರ ಮತಕ್ಷೇತ್ರದಲ್ಲಿ ೨,೦೦,೧೦೯ ಗಣತಿ ನಮೂನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.