Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಅನನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ ತಾಲೂಕು ಕಾನಿಪ ಸಂಘದಿಂದ ಪತ್ರಿಕಾ ದಿನಾಚರಣೆ | ಸಂಘದ ಅಧ್ಯಕ್ಷ ಅವಧೂತ ಬಂಡಗಾರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪತ್ರಿಕೋದ್ಯಮವು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಆಲಮೇಲ ತಾಲ್ಲೂಕು ಕಾನಿಪ ಸಂಘದ ಅಧ್ಯಕ್ಷ ಅವಧೂತ ಬಂಡಗಾರ ಹೇಳಿದರು.
ಗುರುವಾರ ಸಂಜೆ ಆಲಮೇಲ ಪಟ್ಟಣದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯ (ಓಂ ಶಾಂತಿ) ಕೇಂದ್ರದಲ್ಲಿ ಆಲಮೇಲ ತಾಲ್ಲೂಕು ಕಾನಿಪ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿರಿಯ ಪತ್ರಕರ್ತ ಡಾ. ರಮೇಶ ಕತ್ತಿ ಮಾತನಾಡಿ, ಪತ್ರಿಕಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಪತ್ರಿಕೆಗಳು ಕೇವಲ ಸುದ್ದಿಯನ್ನು ನೀಡುವ ಮಾಧ್ಯಮವಲ್ಲ; ಸಮಾಜದ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಮತ್ತು ಆಡಳಿತದ ಗಮನಕ್ಕೆ ತರುವ ಸೇತುವೆಯಾಗಿವೆ. ಸತ್ಯ, ನಿಷ್ಪಕ್ಷಪಾತತೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸುವ ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ತನ್ನ ಗೌರವವನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ಬ್ರ.ಕು.ರೇಣುಕಾ ಅಕ್ಕನವರು ಮಾತನಾಡಿ
ಇಂದಿನ ಡಿಜಿಟಲ್ ಯುಗದಲ್ಲಿ ಸುಳ್ಳು ಸುದ್ದಿಗಳ ಹರಡುವಿಕೆ ಹೆಚ್ಚಾಗಿರುವುದರಿಂದ, ಪರಿಶೀಲಿತ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಿಕಾ ದಿನಾಚರಣೆ ಪತ್ರಕರ್ತರ ಸೇವೆಯನ್ನು ಸ್ಮರಿಸುವ ಮತ್ತು ಅವರ ಸಮಾಜಮುಖಿ ಕಾರ್ಯವನ್ನು ಗೌರವಿಸುವ ದಿನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಪತ್ರಕರ್ತರನ್ನು ಸನ್ಮಾನಿಸಿ ರೇಣುಕಾ ಅಕ್ಕನವರು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ, ಉಪಾಧ್ಯಕ್ಷ ಸಿದ್ದು ಬಿರಾದಾರ, ಗಾಂಧಿಗೌಡ ಪಾಟೀಲ, ಸಿದ್ದು ಮುಗುಳಿ, ಉಮೇಶ ಕ್ಷತ್ರಿ ಅಮರ ನಾರಾಯಣಕರ, ದತ್ತು ಸೊನ್ನ, ಮಲ್ಲು ತಳವಾರ, ಶಿವು ಕಾಟಕರ ಮೊದಲಾದವರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

ಕೃತಕ ಬುದ್ಧಿಮತ್ತೆಯ (AI) ಇತಿಹಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಕೃತಕ ಬುದ್ಧಿಮತ್ತೆಯ (AI) ಇತಿಹಾಸ
    In ವಿಶೇಷ ಲೇಖನ
  • ಮಹಿಳೆಯರಿಗಾಗಿ ಸ್ವಾವಲಂಬಿ ಸಬಲಾ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಜವಾಬ್ದಾರಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟಿ: ಕಾನಿಪ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ ಆ.2 ರಂದು
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ಮತ್ತು ಅಭ್ಯಾಸ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.