Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ :ಚವ್ಹಾಣ್
(ರಾಜ್ಯ ) ಜಿಲ್ಲೆ

ಜಾನಪದ ಕಲೆಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ :ಚವ್ಹಾಣ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತದ್ದೇವಾಡಿ ಹಳ್ಳಿಯ ಜಾನಪದ ಸಿರಿ ಸಮ್ಮೇಳನ | ಎತ್ತಿನ ಬಂಡಿಯಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಜಾನಪದ ಕಲೆಗಳು ನಮ್ಮ ದೇಶದ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ನಮ್ಮ ಸಂಸ್ಕೃತಿ ಹಾಗೂ ದೇ
ಶಿಯ ಸೊಗಡಾಗಿರುವ ಇವು ನಮ್ಮ ನಾಗರಿಕತೆಯ ಸಂಕೇತವಾಗಿವೆ. ಈ ಕಲೆಗಳನ್ನು ಉಳಿಸಿ ಬೆಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾ ಬಂಜಾರಾ ಪ್ರೌಢ ಶಾಲೆಯ ಅಧ್ಯಕ್ಷರಾದ ಡಿ.ಎಲ್.ಚವ್ಹಾಣ್‌ರವರು ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚಡಚಣ ತಾಲೂಕು ಘಟಕ ಹಾಗೂ ಶ್ರೀ ಗುರು ಚಂದ್ರಶೇಖರ ಮಹಾಸಂಸ್ಥಾನ ಹಿರೇಮಠ ತದ್ದೇವಾಡಿ ಇವರುಗಳ ಸಂಯುಕ್ತಾಶ್ರಯದಲ್ಲಿ ಗುರು ಪೂರ್ಣಿಮೆಯ ನಿಮಿತ್ತ ಹಮ್ಮಿಕೊಂಡಿದ್ದ ‘ಹಳ್ಳಿಯ ಜಾನಪದ ಸಿರಿ-೪’ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವಹಿಸಿ ಮಾತನಾಡಿದ ಅವರು. ಜನಪದ ಹಾಡು, ಜನಪದ ನೃತ್ಯ, ಬೀಸುಕಲ್ಲಿನ ಪದ, ಜೋಗುಳ ಪದ ಇಂತಹ ಅನೇಕ ಹಾಡುಕುಣಿತಗಳು ಕೃಷಿ ಬದುಕು ಹಾಗೂ ಹಳ್ಳಿ ಬದುಕಿನಲ್ಲಿ ಮೂಡಿ ಬಂದ ಅತ್ಯಧ್ಭುತ ಕಲೆಗಳಾಗಿವೆ. ಇವುಗಳಲ್ಲಿ ದೇಸೀಯ ಸೊಗಡಿನ ಜೊತೆಗೆ ಸಮಾಜದ ಅಂತಕರಣ ಅದರಲ್ಲಿ ಅಡಗಿದೆ ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ ಎಲ್.ಜಿ.ಹಿರೇಮಠ ಆಶೀರ್ವಚನ ನೀಡಿ, ಹಳ್ಳಿ ಬದುಕಿನಲ್ಲಿ ಜನಪದ ಮೂಡಿದೆ. ಬೆವರಿನ ಸಂಸ್ಕೃತಿಯೇ ಜನಪದ ಸಂಸ್ಕೃತಿ. ದುಡಿಯುತ್ತಾ ದುಡಿಯುತ್ತಾ ನಮ್ಮ ಪೂರ್ವಜರು ಬದುಕು ಕಟ್ಟಿಕೊಳ್ಳುವ ಬಗ್ಗೆ ತಮ್ಮ ಅನುಭವದ ಮೂಲಕ ಜನಪದ ಗೀತೆ, ಗೀಗೀ ಪದ, ತತ್ತ್ವಪದ ಇನ್ನೂ ಇತ್ಯಾದಿ ಗೀತೆಗಳನ್ನು ಸಮಾಜದ ಜನರಲ್ಲಿ ತೋರಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರೇಣುಕಾಶಿವಾಚಾರ್ಯರು, ಎಂ.ಆರ್.ಪಾಟೀಲ, ಶಿವು ಮೇತ್ರಿ, ಎಸ್.ಎಂ.ಚೋಳಖೆ, ಮಹಾಂತೇಶ ಬಿರಾದಾರ, ಬಾಪುರಾಯಗೌಡ ಪಾಟೀಲ, ರಮೇಶ ದೇಸಾಯಿ, ಉಸ್ಮಾನ ಶೇಖ, ಶಮಷಾದ ಬಿರಾದಾರ, ಎಂಕೆ.ಬಿರಾದಾರ, ರಾಜುಗೌಡ ಝಳಕಿ, ಶಾಂತೇಶ ಬಿರಾದಾರ, ರಾಘವೇಂದ್ರ ಪುರಾಣಿಕ, ಸದಾಶಿವ ಪಾಟೀಲ, ಸಾಯಬಗೌಡ ಬಿರಾದಾರ, ಕರಬಸಪ್ಪ ಲವಗಿ, ಕಾಶಿನಾಥ ಪಾಟೀಲ, ಭೀಮಾಶಂಕರ ವಡಗಾಂವ ಹಾಗೂ ಚಡಚಣ ತಾಲೂಕಿನ ಜನಪದ ಕಲಾ ತಂಡದ ಸರ್ವ ಸದಸ್ಯರುಗಳು, ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

ಕೃತಕ ಬುದ್ಧಿಮತ್ತೆಯ (AI) ಇತಿಹಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಕೃತಕ ಬುದ್ಧಿಮತ್ತೆಯ (AI) ಇತಿಹಾಸ
    In ವಿಶೇಷ ಲೇಖನ
  • ಮಹಿಳೆಯರಿಗಾಗಿ ಸ್ವಾವಲಂಬಿ ಸಬಲಾ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಜವಾಬ್ದಾರಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟಿ: ಕಾನಿಪ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ ಆ.2 ರಂದು
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ಮತ್ತು ಅಭ್ಯಾಸ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.