Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ ಆ.2 ರಂದು
(ರಾಜ್ಯ ) ಜಿಲ್ಲೆ

ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ ಆ.2 ರಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಜಿಲ್ಲಾ ತಂಡವನ್ನು ಆಯ್ಕೆ ಮಾಡುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ (ಸೆಲೆಕ್ಷನ್) ಶಿಬಿರವನ್ನು ಆಗಸ್ಟ್ 2ರಂದು ಬೆಳಿಗ್ಗೆ 9.30ಕ್ಕೆ ನಗರದ ಡಾ. ಬಿ.ಆರ್ ಅಂಬೇಡ್ಕರ ಕ್ರೀಡಾಂಗಣದ ಆವರಣದಲ್ಲಿರುವ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಅಥ್ಲೆಟಿಕ್ ಅಸೋಸಿಯೇಷನ್ ವಿಜಯಪುರ ವತಿಯಿಂದ ಪ್ರಕಟಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಗಸ್ಟ್ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಜಿಲ್ಲೆಯ ತಂಡವನ್ನು ಈ ಆಯ್ಕೆ ಪ್ರಕ್ರಿಯೆ ಮೂಲಕ ಅಂತಿಮಗೊಳಿಸಲಾಗುವುದು.
ಆಯ್ಕೆ ಶಿಬಿರದಲ್ಲಿ ಜಿಲ್ಲೆಯ ಅರ್ಹ ಕಿರಿಯ ಅಥ್ಲೆಟಿಕ್ಸ್ ಕ್ರೀಡಾಪಟುಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಖಜಾಂಚಿ ಎಸ್.ಎಂ. ಲೋಣಿ (7204115107), ಜಂಟಿ ಕಾರ್ಯದರ್ಶಿ ಜಿ.ಬಿ. ಬುಟಾಡ (9620365980), ಕೋಚ್ ಮಹಮ್ಮದ್ ಪೀರ್ಜಾದೆ (9739531383), ಕಿರಣ ರಾಠೋಡ (9591386706) ಹಾಗೂ ಗೌತಮ್ ಕಸಬಗಿ (8951263669) ಅವರನ್ನು ಸಂಪರ್ಕಿಸಬಹುದಾಗಿದೆ.
ಆಯ್ಕೆ ಶಿಬಿರಕ್ಕೆ ಆಗಮಿಸುವ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಅಥ್ಲೆಟಿಕ್ ಅಸೋಸಿಯೇಷನ್ ವಿಜಯಪುರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ

ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ

ಕೃತಕ ಬುದ್ಧಿಮತ್ತೆಯ (AI) ಇತಿಹಾಸ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿಗಳ ಆರಾಧ್ಯ ಗುರು ಎಚ್.ಟಿ. ಕುಲಕರ್ಣಿ ಇನ್ನಿಲ್ಲ!
    In (ರಾಜ್ಯ ) ಜಿಲ್ಲೆ
  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ವಿನೂತನ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಆ.೦೨ ರಂದು ಸುಧಾ ಪಾಟೀಲ್ ಅಭಿನಂದನಾ ಕೃತಿ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಕೃತಕ ಬುದ್ಧಿಮತ್ತೆಯ (AI) ಇತಿಹಾಸ
    In ವಿಶೇಷ ಲೇಖನ
  • ಮಹಿಳೆಯರಿಗಾಗಿ ಸ್ವಾವಲಂಬಿ ಸಬಲಾ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಜವಾಬ್ದಾರಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟಿ: ಕಾನಿಪ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಅಥ್ಲೆಟಿಕ್ಸ್ ಕ್ರೀಡಾಪಟುಗಳ ಆಯ್ಕೆ ಶಿಬಿರ ಆ.2 ರಂದು
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ಮತ್ತು ಅಭ್ಯಾಸ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.