Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರಿಗಾಗಿ ಸ್ವಾವಲಂಬಿ ಸಬಲಾ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಮಹಿಳೆಯರಿಗಾಗಿ ಸ್ವಾವಲಂಬಿ ಸಬಲಾ ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೊದಲ ಪುಟ

ವಿಜಯಪುರ: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಸಬಲಾ– ಮಹಿಳಾ ಸಬಲೀಕರಣ ಘಟಕದ ವತಿಯಿಂದ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಗಾಗಿ ಸ್ವಾವಲಂಬಿ ಸಬಲಾ ಎಂಬ ಉಪಯುಕ್ತ ಕಾಗದದ ಚೀಲ ಹಾಗೂ ಪ್ಯಾಕೆಟ್ ತಯಾರಿಕಾ ಕಾರ್ಯಾಗಾರ ಶುಕ್ರವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಎಲ್‌.ಡಿ.ಇ ಸಂಸ್ಥೆಯ ಎಸ್‌.ಎಸ್‌. ಪ್ರೌಢಶಾಲೆ ‘ಎ’‌ ವಿಭಾಗದ ನಿವೃತ್ತ ಕರಕುಶಲ ಶಿಕ್ಷಕಿ‌ ಸಂಗೀತಾ ನಿಂಬಾಳ ಮಾತನಾಡಿ, ನಾನಾ ಗಾತ್ರ ಮತ್ತು ಗುಣಮಟ್ಟದ ಕಾಗದದ ಚೀಲಗಳು ಮತ್ತು ಪ್ಯಾಕೆಟ್‌ಗಳನ್ನು ತಯಾರಿಸುವ ವಿಧಾನವನ್ನು ಪ್ರಾಯೋಗಿಕವಾಗಿ ತಿಳಿಸಿದರು. ಅಲ್ಲದೇ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಔಷಧ ವಿತರಣೆ ಸೇರಿದಂತೆ ನಾಬಾ ದೈನಂದಿನ ಕಾರ್ಯಗಳಲ್ಲಿ ಅವುಗಳ ಉಪಯುಕ್ತತೆಯನ್ನು ವಿವರಿಸಿ, ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಕಾಗದದ ಚೀಲಗಳ ಬಳಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾತನಾಡಿ, ಮಹಿಳಾ ಸಬಲೀಕರಣ ಘಟಕವನ್ನು ಇನ್ನಷ್ಟು ಬಲಪಡಿಸುವ ತಮ್ಮ ಸಂಕಲ್ಪವನ್ನು ವ್ಯಕ್ತಪಡಿಸಿದರು. ಈ ತರಬೇತಿಯು ಬೋಧಕರ ಹೊರತಾದ ಮಹಿಳಾ ಸಿಬ್ಬಂದಿಗೆ ಹೆಚ್ಚುವರಿ ಆದಾಯ ಗಳಿಸಲು ನೆರವಾಗಲಿದ್ದು, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದರ ಜೊತೆಗೆ ಮಹಾವಿದ್ಯಾಲಯವನ್ನು ಪ್ಲಾಸ್ಟಿಕ್ ಮುಕ್ತ ಆವರಣವನ್ನಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಬಲ ಮಹಿಳಾ ಸಬಲೀಕರಣ ಘಟಕದ ಅಧ್ಯಕ್ಷೆ ಡಾ. ಅಶ್ವಿನಿ ಎ. ನಿಂಬಾಳ, ಸದಸ್ಯ ಕಾರ್ಯದರ್ಶಿ ವಿದ್ಯಾಲಕ್ಷ್ಮಿ ಪೂಜಾರಿ, ಡಾ.‌ ಮಲ್ಲಮ್ಮಾ ಬಿರಾದಾರ, ಡಾ. ಕಸ್ತೂರಿ ಪಾಟೀಲ, ಸಬಲಾ ಮಹಿಳಾ ಸಬಲೀಕರಣ ಘಟಕದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಬೋಧಕರ ಹೊರತಾದ ಮಹಿಳಾ ಸಿಬ್ಬಂದಿ ಭಾಗವಹಿಸಿ ಮಹಿಳಾ ಸಬಲೀಕರಣ ಹಾಗೂ ಪರಿಸರ ಸಂರಕ್ಷಣೆಯ ಉದ್ದೇಶಗಳನ್ನು ತಿಳಿದುಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.