Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ
ವಿಶೇಷ ಲೇಖನ

ರಕ್ತಸಂಬಂಧ ಮೀರಿದ ಬಂಧವೇ ಸ್ನೇಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಅವಿನಾಶ ಸೆರೆಮನಿ
ಬೈಲಹೊಂಗಲ
ಬೆಳಗಾವಿ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ಸ್ನೇಹ ಎಂಬರೆಡಕ್ಷರ ಅಪಾರವಾದ ಅರ್ಥವನ್ನು ಹೊಂದಿದೆ. ಎಲ್ಲಿಯೋ ಹುಟ್ಟಿ ಎಲ್ಲಿಯೋ ಬೆಳೆದು
ಪರಸ್ಪರ ಪರಿಚಯವಾಗುತ ನಂಬಿಕೆಯ ಸೇತುವೆಯಡಿ
ಜನ್ಮ ತಾಳುವುದೇ ಸ್ನೇಹ. ದೇಹಗಳೆರದಾದರೂ ಜೀವಗಳು ಒಂದೇ. ಪ್ರೀತಿ ವಿಶ್ವಾಸಗಳೇ ಸ್ನೇಹದ ಉಸಿರು
ಮಾತಲ್ಲೇ ಆರಂಭವಾಗುತ ಗೆಳೆತನ ದಿನಗಳು ಕಳೆದಂತೆ ಆತ್ಮೀಯತೆಯನು ಬೆಸೆದು ಒಬ್ಬರಿಗೊಬ್ಬರು ಹಚ್ಚಿಕೊಂಡು ಬಿಟ್ಟಿರಲಾಗದಷ್ಟು ನಂಟು ಬೆಳೆಯುತ್ತದೆ.
ಜಾತಿಯ ಅರಿವಿಲ್ಲ. ಬಡವ ಶ್ರೀಮಂತನೆಂಬ ಬೇಧವಿಲ್ಲದೆ ಮನಸು ಮನಸುಗಳ ನಡುವೆ ಮಾತನಾಡುತಲೆ ಅಂತರಂಗದಿ ಕುಡಿಯೊಡೆಯುವ ಸ್ನೇಹ ಬಂಧನ. ಎಲ್ಲ ಬಂಧವನ್ನು ಮೀರಿದ ಅಗಣಿತ ಭಾವನೆಗಳ ಸಂಗಮದ ಬಾಂಧವ್ಯದ ಗಣಿಯಿದು. ಅರಿವಿನ ಆಲಯದಿ ಒಬ್ಬರಿಗೊಬ್ಬರನ್ನು ಬಿಟ್ಟುಕೊಡದೆ ರಹಸ್ಯವಾದ ಸುಖ ದುಃಖಗಳನ್ನು ಹಂಚಿಕೊಳ್ಳುತ ಸಾಂತ್ವನ ಹೇಳುತ್ತಾ ಕುಟುಂಬದವರಂತೆ ಬೆರೆಯತ ಸದಾ ಜೊತೆಗಿರುವರು.
ಸನ್ನಿವೇಶಗಳು, ಮನುಜರ ನಡುವೆ ಬಂಧನ ಬೆಸೆಯುತ ಸ್ನೇಹದ ಪರಿಧಿಯನ್ನು ಚಾಚುವುದು. ಸಣ್ಣ ಸಣ್ಣ ವಿಷಯಗಳನ್ನು ಮಾತನಾಡುತ ಸಲುಗೆಯಲ್ಲೇ ಮನದ ಭಾವಗಳನ್ನು ಹೊಸೆಯುತ್ತಾ ,ಅಭಿರುಚಿಗಳ ಅರಿಯುತ್ತಾ ಒಂದಾಗಿ ನಲಿಯುತ ಎಲ್ಲ ಸಮಯದಲ್ಲಿ ಪರಸ್ಪರ ನೋವು ನಲಿವುಗಳಲ್ಲಿ ಭಾಗಿಯಾಗುತ ಒಂದೇ ಕುಟುಂಬದವರಂತೆ ಜೊತೆಯಾಗಿ ಇರುವ ಬಂಧವೆ ಸ್ನೇಹ ಬಂಧನ. ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಅರಿತು ಬೆರೆಯುವೆವು ಒಂದೇ ಮನೆಯವರಂತೆ ಸದಾ ಜೊತೆಗಿರುತ.
ಆಗಾಗ ಚೇಷ್ಟೆ ತರ್ಲೆಗಳ ಮಾಡುತ ಜಗಳವಾಡುತ, ಕಾಡುತ ಮತ್ತೆ ಮೊದಲಿನಂತೆ ಸದಾ ಮಮತೆ ಕಾಳಜಿ ವಹಿಸುತ ಸದಾ ಹಸಿರಿನಂತೆ ನಳನಳಿಸುತ ಬೇರಿನಂತೆ ಗಟ್ಟಿಯಾಗುತ ಹೋಗುವುದು.ಕೋಪ ತಾಪಗಳನ್ನು ಸಹಿಸುತ್ತ ಪ್ರೀತಿಯಿಂದ ಮಾತನಾಡುತ ಏನನ್ನು ಬಯಸದೆ ಇರುವ ನಿಷ್ಕಲ್ಮಶವಾದ ಬಂಧನವೇ ಸ್ನೇಹ.ಆಗಾಗ ಮಾತಿನಲ್ಲಿ ಏರುಪೇರಾದಾಗ ಜಗಳ ಆಗುವುದು ಸಹಜ ಹಾಗಂತ ಸ್ನೇಹವನ್ನೇ ಕಳಚಬಾರದು ಕ್ಷಮೆ ಕೇಳುತ ಮತ್ತೆ ಮೊದಲಿನಂತೆ ಸ್ನೇಹಿತರಾಗಿರಬೇಕು.
ಗೆಳೆತನದ ಮಹತ್ವ


ಗೆಳೆತನದ ಮಹತ್ವ ಅಗಾಧ ಅನುಪಮ ಪದಗಳಲ್ಲಿ ಬಣ್ಣಿಸಲು ಅಸದಳ ಆದರೂ ಕೆಲವೊಂದನ್ನು ಹೇಳಲು ಇಚ್ಛಿಸುವೆ.
1.ಕಷ್ಟ ಸುಖಗಳನ್ನು ಸಮನಾಗಿ ಸ್ವೀಕರಿಸುವಲ್ಲಿ ಸದಾ ಜೊತೆಗಿರುತ್ತಾರೆ.
2.ಯಾವುದೇ ಕಾರ್ಯಕ್ಕೂ ಮುಂದಾದರೂ ಪ್ರೋತ್ಸಾಹ ನೀಡುತ ಯಶಸ್ವಿನತ್ತ ಸಾಗಲು ಪ್ರೇರೇಪಿಸುತ್ತಾರೆ
3.ಏಕಾಂತವನ್ನು ದೂರ ಮಾಡಿ ನಮ್ಮೊಂದಿಗೆ ಸಮಯ ಕಳೆಯುವರು
4.ಪ್ರತಿ ಹಂತದಲ್ಲಿ ಆತ್ಮವಿಶ್ವಾಸವನ್ನು ತುಂಬುತ ಸಾಧಿಸಲು ಭರವಸೆಯ ತುಂಬುವರು
5.ಗುರುವಂತೆ ಮಾರ್ಗದರ್ಶನ ಮಾಡುತ ಸಲಹೆಗಳನ್ನು ಸೂಕ್ತ ರೀತಿಯಲ್ಲಿ ನೀಡುತ್ತಾರೆ
6.ಸ್ನೇಹದಿಂದ ಮನಸನು ಹಗುರಾಗಿಸಿ ಹೊಸದತ್ತ
ಸಾಗಲು ಉತ್ತೇಜಿಸುತ್ತಾರೆ.
7.ತಂದೆಯಂತೆ ಪ್ರೀತಿ ತೋರುತ ಅಮ್ಮನಂತೆ ಮಮತೆ ತೋರುವರು
8.ಎಂತಹ ಸಂದರ್ಭದಲ್ಲಿ ಜೊತೆಗಿರುತ ಧೈರ್ಯ ತುಂಬುವರು
9.ಪರಸ್ಪರ ಭಾವನೆಗಳನು ಅರಿತು ಅರ್ಥಮಾಡಿಕೊಳ್ಳುವರು
ಏನೇ ಆದರೂ ದೂರ ಹೋಗದೆ ಎಷ್ಟೇ ಕೋಪಿಸಿಕೊಂಡರು ಮತ್ತೆ ಕ್ಷಮೆ ಕೇಳುತ್ತಾ ಒಂದುಗೂಡುತ ಸಾಗುತ ಯಾವುದೇ ಸ್ವಾರ್ಥವನ್ನು ಇಟ್ಟುಕೊಳ್ಳದೆ ಎರಡು ದೇಹ ಒಂದೇ ಜೀವ ಎಂಬಂತೆ ಬದುಕುವ ಸ್ನೇಹ ಎಂದೆಂದಿಗೂ ಅಮರ.ಜೀವನವು ಸಂತಸದಿ ಸಾಗುತಿರುತ್ತದೆ.ಉಸಿರು ಹೋದರು. ಸ್ನೇಹ ಅಜರಾಮರ. ಸ್ನೇಹವು ಜೀವನಕೆ ಉಸಿರಾಗಲಿ ಚೈತನ್ಯದ ಚಿಲುಮೆಯಾಗಲಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.