Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವನಿಧಿ ಸದ್ಬಳಕೆ ಮಾಡಿಕೊಳ್ಳಲು ತಾಪಂ ಇಒ ಸಲಹೆ
(ರಾಜ್ಯ ) ಜಿಲ್ಲೆ

ಯುವನಿಧಿ ಸದ್ಬಳಕೆ ಮಾಡಿಕೊಳ್ಳಲು ತಾಪಂ ಇಒ ಸಲಹೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮನಗೂಳಿಯಲ್ಲಿ ಯುವನಿಧಿ ಅರಿವು ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳಿಗೆ ಸರ್ಕಾರವು ಅನುಷ್ಟಾನಗೊಳಿಸುವ ಪಂಚಾ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತರ ಬಸವನಬಾಗೇವಾಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮನಗೂಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಜುಲೈ.೩೧ರ ಶುಕ್ರವಾರ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ ಯೋಜನೆ’ ಈಗಾಗಲೇ ಸರ್ಕಾರವು ಅನುಷ್ಠಾನಗೊಳಿಸಿದ್ದು. ಈ ಯೋಜನೆಯ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗ ಅಧಿಕಾರಿ ಮಹೇಶ. ಜೆ. ಮಾಳವಾಡೇಕರ ಮಾತನಾಡಿ, ಯುವನಿಧಿ ಯೋಜನೆಯ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಬಸವನಬಾಗೇವಾಡಿ ತಾಲೂಕಿನ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಹಿಬೂಬ ನಾಲ್ನೋಡಿ ಮಾತನಾಡಿ, ಯುವನಿಧಿ ಯೋಜನೆಯಡಿ ಪದವೀಧರರಿಗೆ ೩೦೦೦ ಮತ್ತು ಡಿಪ್ಲೋಮಾದಾರರಿಗೆ ೧೫೦೦ ಸರಕಾರ ನಿರುದ್ಯೋಗ ಭತ್ಯೆಯನ್ನು ೨ ವರ್ಷಗಳವರೆಗೆ ನೀಡುತ್ತಿದೆ. ಬಸವನಬಾಗೇವಾಡಿ ತಾಲೂಕಿನ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ ಈ ಯೋಜನೆಯ ಲಾಭವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಎಪಿ.ಎಂ.ಸಿ. ಮಾಜಿ ಅಧ್ಯಕ್ಷರಾದ ವಿಶ್ವನಾಥಗೌಡ ಪಾಟೀಲ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಜಾಹೀದಾ ಮಕಾನದಾರ
ಉಪನ್ಯಾಸಕಿ ನಂದಿನಿ ಸಿ.ಎಸ್. ಉಪನ್ಯಾಸಕ ಈರಯ್ಯಾ ಮಠಪತಿ
ಬಸವನಬಾಗೇವಾಡಿ ತಾಲೂಕಿನ ಪಂಚಗ್ಯಾರಂಟಿ ಸದಸ್ಯರಾದ ಮಾಹಾಂತೇಶ ತಳೆವಾಡ, ಕವಿತಾ ಮಣೂರಮಠ, ಹಾಜಿಸಾಬ ಕೌಲಗಿ ಸೇರಿದಂತೆ ಕಾಲೇಜಿನ ಆಡಳಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
  • ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯಿಂದ ವಂಚಿತ ಇಂಗಳೇಶ್ವರ ಗ್ರಾಮ
    In (ರಾಜ್ಯ ) ಜಿಲ್ಲೆ
  • ಶಿಶುವಿಗೆ ಹಾಲುಣಿಸಿ ಸೋಂಕಿನಿಂದ ದೂರವಿಡಿ :ಡಿಎಚ್‌ಒ ಡಾ.ಮಲ್ಲನಗೌಡ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನೇರ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೬.೬೬ ಲಕ್ಷಕ್ಕೂ ಅಧಿಕ ಗಣತಿ ನಮೂನೆ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಯುವನಿಧಿ ಸದ್ಬಳಕೆ ಮಾಡಿಕೊಳ್ಳಲು ತಾಪಂ ಇಒ ಸಲಹೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.