Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೇರ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ನೇರ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ೨೦೨೬-೨೭ನೇ ಸಾಲಿಗೆ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರವಾಗಿ ಸಾಲ- ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೇಲ್ ಉದ್ಯಮ (ಕ್ಯಾಟರಿಂಗ್). ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಕನಿಷ್ಠ ೧ ಲಕ್ಷ ರೂ. ಹಾಗೂ ಗರಿಷ್ಠ ೨ ಲಕ್ಷ ರೂ. ಲಕ್ಷ ಆರ್ಥಿಕ ನೆರವು ನೀಡಲಾಗುವುದು.
ಆನ್ ಲೈನ್ ಮುಖಾಂತರ ಞsbಜb.ಞಚಿಡಿಟಿಚಿಣಚಿಞಚಿ.gov.iಟಿ, ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಆಗಸ್ಟ್ ೩೧ ಕೊನೆಯ ದಿನಾಂಕ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : ೮೭೬೨೨ ೪೯೨೩೦ ಸಂಪರ್ಕಿಸಬಹುದು. ಸ್ಥಳೀಯ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಪತ್ರ ಬಿಡುಗಡೆ: ಇದೇ ವೇಳೆ ವ್ಯಾಪಕ ಪ್ರಚಾರಕ್ಕಾಗಿ ಕರಪತ್ರಗಳನ್ನು ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ ಸಾಹೇರಾ, ಎಡಿಸಿ ಡಾ. ಔದ್ರಾಮ, ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸತೀಶ ಕಾಪಸಿ, ಮಹಾಂತೇಶ ಎಸ್. ಬಾಗೇವಾಡಿ, ಲತಿಫಾ ಎ. ನಗರಕರ, ಆನಂದ ಜೋಶಿ, ಉಲ್ಲಾಸ ಪಾಟೀಲ, ರಾಜೇಂದ್ರ ಜೋಶಿ, ಎಚ್. ಬಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಎಸ್. ಎಮ್. ದೇಸಾಯಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
  • ಮೊದಲ ಪುಟಕೃಷಿ ಹೊಂಡ ಕೈಬಿಟ್ಟ ಕೇಂದ್ರ ಸರ್ಕಾರದ ಬಗ್ಗೆ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯಿಂದ ವಂಚಿತ ಇಂಗಳೇಶ್ವರ ಗ್ರಾಮ
    In (ರಾಜ್ಯ ) ಜಿಲ್ಲೆ
  • ಶಿಶುವಿಗೆ ಹಾಲುಣಿಸಿ ಸೋಂಕಿನಿಂದ ದೂರವಿಡಿ :ಡಿಎಚ್‌ಒ ಡಾ.ಮಲ್ಲನಗೌಡ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ನೇರ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೬.೬೬ ಲಕ್ಷಕ್ಕೂ ಅಧಿಕ ಗಣತಿ ನಮೂನೆ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಯುವನಿಧಿ ಸದ್ಬಳಕೆ ಮಾಡಿಕೊಳ್ಳಲು ತಾಪಂ ಇಒ ಸಲಹೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.