Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
(ರಾಜ್ಯ ) ಜಿಲ್ಲೆ

ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅರ್ಥಿಕವಾಗಿ ಸದೃಡ ಮತ್ತು ಯುದ್ದ ರಹಿತ, ಗಲಭೆ ರಹಿತ ದೇಶಗಳಿಗೆ ಮಾತ್ರ ನಿಂಬೆ ರಪ್ತು ಮಾಡಿ ಎಂದು ಬೆಂಗಳೂರಿನ ರಪ್ತು ಸಲಹೆಗಾರರು ಡಾ. ನಾಗವೇಣಿ ಸಿ.ಆರ್ ಹೇಳಿದರು.
ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಇಂಡಿ ಮತ್ತು ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ದಿ ನಿಗಮ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ಇಂಡಿ ನಿಂಬೆ ರಪ್ತು ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.
ನಿಂಬೆ ರಪ್ತು ಮಾಡುವ ರೈತ ಅಥವಾ ರೈತ ಸಂಘಟನೆಗಳು ಸಂಸ್ಥೆ ಸ್ಥಾಪಿಸಿ ಅದರ ಆಧಾರ ಕಾರ್ಡು, ಪಾನ ಕಾರ್ಡು, ಜಿಎಸ್ ಟಿ ನಂ, ಬ್ಯಾಂಕ ಅಕೌಂಟ ನಂ ನೀಡಿ ಆಮದು ಮತ್ತು ರಪ್ತು ಕೋಡ ಮಾಡಬೇಕು. ರಜಿಸ್ಟ್ರೇಷನ್ ಮಾಡಿ ಸರ್ಟಿಫಿಕೇಟ ಪಡೆಯಬೇಕು. ಆಮದು ರಪ್ತು ಬ್ಯಾಂಕ ಖಾತೆ ಮಾಡಿ ಇಸಿಜಿಸಿ ಇನ್ಸುರೆನ್ಸ ಮತ್ತು ಎಚ್ ಎಸ್ ಕೋಡ ತೆಗೆದು ರಪ್ತು ಮಾಡಬಹುದು ಎಂದರು. ಇದಕ್ಕೆ ಅಪೆಡಾ ಸಂಸ್ಥೆ ಇಲ್ಲವೆ ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ದಿ ನಿಗಮ ಸಂಪೂರ್ಣ ಸಹಕರಿಸುತ್ತದೆ.
ನಮ್ಮಲ್ಲಿ ನಿಂಬೆ ಬೆಳೆಗೆ ಬಹಳ ಬೇಡಿಕೆ ಇದ್ದಾಗ ರಪ್ತು ಮಾಡಲು ಬರುವದಿಲ್ಲ. ಇಲ್ಲದಿದ್ದರೆ ನೀವು ಇಂಡಿಯ ನಿಂಬೆ ಜಗತ್ತಿನೆಡೆಗೆ ಕಳುಹಿಸಬಹುದು ಎಂದರು.
ನಿಂಬೆ ಗುಣಮಟ್ಟದಿಂದ ಕುಡಿರಬೇಕು, ಇಂಡಿಯ ನಿಂಬೆಗೆ ೨೫ ಹೊರ ರಾಷ್ಟçದಲ್ಲಿ ಸಾಕಷ್ಟು ಬೇಡಿಕೆ ಇದೆ. ನಿಂಬೆ ಉತ್ಪನ್ನಗಳನ್ನು ಮಾಡಿ ನಿಂಬೆ ಉಪ್ಪಿನಕಾಯಿ, ನಿಂಬೆ ಪೌಡರ ಸೇರಿದಂತೆ ಇನ್ನಿತರ ರಪ್ತು ಮಾಡಬಹುದು ಎಂದರು.
ಇಂಡಿಯ ಕೃಷಿ ತಜ್ಞ ಡಾ. ಪ್ರೇಮಚಂದ್ರ ಮಾತನಾಡಿ ನಿಂಬೆಗೆ ಬೆಳವಣೆಗೆ ಹಂತದಲ್ಲಿ ಕ್ಲೋರೊಪಿರಿಪಾಸ್, ಡೈಮಿಥೋಟ್, ಕಾರ್ಬೆಂಡಜಿನ್, ಸ್ಟೆçÃಪ್ಟೋಮಾಯಿಸಿನ ರಸಾಯನಿಕ ಔಷದ ಕೊಡಬಾರದು. ಕೊಟ್ಟರೆ ಗುಣಮಟ್ಟದ ನಿಂಬೆ ಬರುವದಿಲ್ಲ. ಮತ್ತು ವಿದೇಶದಲ್ಲಿ ಬೇಡಿಕೆ ಇರುವದಿಲ್ಲ ಎಂದರು.
ಸಂಸ್ಥಾಪಕರು ಮತ್ತು ನಿರ್ದೇಶಕರು ಲಿಂಗರಾಜ ಮನಗೂಳಿ, ಡಾ. ಕಾರಂತ, ಸಹ ವಿಸ್ತಿರಣಾ ನಿರ್ದೇಶಕ ಕೃಷಿ ವಿಸ್ತರಣಾ ಕೇಂದ್ರ ವಿಜಯಪುರದ ಡಾ. ಆರ್ ಜೊಳ್ಳಿ, ಇಂಡಿಯ ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ, ತೋಟಗಾರಿಕೆ ಉಪನಿರ್ದೇಶಕ ಡಾ. ಸಿದ್ದಲಿಂಗೇಶ್ವರ ವ್ಯವಸ್ಥಾಪಕ ನಿರ್ದೇಶಕ ಕರ್ನಾಟಕ ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿ ರಾಹುಲಕುಮಾರ ಭಾವಿದೊಡ್ಡಿ, ಡಾ. ವೀಣಾ ತೋಟಗಾರಿಕೆಯ ಸತೀಶ ಬಡಿಗೇರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ.ಪ್ರಸಾದ, ಡಾ,ಪ್ರಕಾಶ, ಡಾ.ಕಿರಣಕುಮಾರ ಗೋರಬಾಳ, ಡಾ. ಶ್ರೀಪಾದ ವಿಶ್ವೇಶ್ವರ, ರಾಮಕೃಷ್ಣ ಮತ್ತಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ

ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ

ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ

ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಹಕಾರಿ ಕ್ಷೇತ್ರದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿ :ದರ್ಶನಾಪುರ
    In (ರಾಜ್ಯ ) ಜಿಲ್ಲೆ
  • ತಿಂಗಳಿಂದ ಬಬಲೇಶ್ವರ ನಾಕಾ ರಸ್ತೆ ಬಂದ್ :ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಮಾಧ್ಯಮದವರ ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೋಸ್ಕರ ಪಾದಯಾತ್ರೆ ಬೆಂಬಲಾರ್ಥ ಸಭೆ ಇಂದು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಕ್ಷೇತ್ರಕ್ಕೆ ಎಕ್ಸಲೆಂಟ್ ನರ್ಸಿಂಗ್ ಕಾಲೇಜ್ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಪ್ರಜಾಸೇವಾ ಅಭಿಯಾನಕ್ಕೆ ಶಾಸಕ ವಿಠ್ಠಲ ಕಟಕಧೋಂಡಚಾಲನೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಜಿ.ಪಂ-ತಾ.ಪಂ ಚುನಾವಣೆ: ಅಲ್ಪಸಂಖ್ಯಾತರಿಗೆ‌ ಪ್ರಾತಿನಿಧ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಬೆಳೆಹಾನಿ ರೈತರಿಗೆ ಎಕರೆಗೆ ₹25,000 ಪರಿಹಾರ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • 371(ಜೆ) ವ್ಯಾಪ್ತಿಗೆ ವಿಜಯಪುರ ಜಿಲ್ಲೆ ಸೇರ್ಪಡೆಗೆ ಆಗ್ರಹ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.