Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ಏಕಾಗ್ರತೆ, ಶಿಸ್ತು‌ ಹಾಗೂ ನಿರಂತರವಾಗಿ ಅಧ್ಯಯನಶೀಲರಾದರೆ ಯಾವುದೇ ಕಠಿಣ ಪರೀಕ್ಷೆಗಳಲ್ಲಿಯೂ ಯಶಸ್ವಿಯಾಗಬಹುದು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಹಣಕಾಸು ಉಪ‌ಅಧಿಕಾರಿ‌ ಯಲ್ಲಾಲಿಂಗ ಜನವಾಡ ಹೇಳಿದ್ದಾರೆ.
ಶುಕ್ರವಾರ ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜ ಮತ್ತು ಅಲೆನ್ ಕರಿಯರ್ ಇನ್‌ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾದ ನೂತನ ವಿದ್ಯಾರ್ಥಿಗಳ ಸ್ವಾಗತ ಹಾಗೂ ನೀಟ್-2026ರ ಸಾದಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕವಾಗಿ ಶ್ರೇಷ್ಠತೆಯನ್ನು ಸಾಧಿಸಲು ಎಲ್ಲರೂ ಬದ್ಧತೆಯಿಂದ ವಿದ್ಯಾಭ್ಯಾಸ ಮಾಡಬೇಕು. ಸಮರ್ಪಣೆ, ಕಠಿಣ ಪರಿಶ್ರಮ ಮಾಡುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಅಲೆನ್ ಕರಿಯರ್ ಇನಸ್ಟಿಟ್ಯೂಟ್ ಸಂಯೋಜಕ ಪ್ರೇಮ ಕಿಶೋರ ಚೌಧರಿ ಅವರು ಸಾಧಕರಿಗೆ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಿ ಮಾತನಾಡಿ, ಕಳೆದ ವರ್ಷ ಅಲೆನ್-ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ತರಬೇತಿ ಪಡೆದ ಬಹುತೇಕ ಎಲ್ಲಾ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಪಾಸಾಗಿ ಯಶಸ್ವಿಯಾಗಿ ಅರ್ಹತೆ ಪಡೆದಿದ್ದಾರೆ. ಇದು ಸಂಸ್ಥೆಯ ಸ್ಥಿರ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಇದೇ ವೇಳೆ ನೀಟ್ ಸಾಧಕರು ತಮ್ಮ ತಯಾರಿ ತಂತ್ರಗಳು, ಅಧ್ಯಯನ ತಂತ್ರಗಳು, ಸಮಯ ನಿರ್ವಹಣಾ ಕೌಶಲ್ಯಗಳು ಮತ್ತು ವೈಯಕ್ತಿಕ ಅನುಭವಗಳನ್ನು ಹಂಚಿಕೊಂಡರು. ಕಿರಿಯರು ತಮ್ಮ ಗುರಿಗಳನ್ನು ಆತ್ಮವಿಶ್ವಾಸ ಮತ್ತು ದೃಢನಿಶ್ಚಯದಿಂದ ಅನುಸರಿಸಬೇಕು ಎಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಸಂಗೀತ, ನೃತ್ಯ ಮತ್ತು ಇತರ ಪ್ರದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಪ್ರಾಂಶುಪಾಲ ಬೊಡ್ಡು ಮಹೇಶ್ವರರಾವ, ಕಾಲೇಜಿನ ಸಂಯೋಜಕಿ ಡಾ. ಮುಕ್ತಾ ಬನ್ನೂರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಆರ್ಥಿಕವಾಗಿ ದುರ್ಬಲರನ್ನು ಗುರುತಿಸಿ ನೆರವು ನೀಡಿ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.