Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ
(ರಾಜ್ಯ ) ಜಿಲ್ಲೆ

ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ನಡೆದ ಪೋಲಿಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ, ಅತ್ಯಂತ ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸಿದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ದ್ರಾವಿಡ ವಿದ್ಯಾರ್ಥಿ ಪರಿಷತ್ ಮುಕ್ತಕಂಠದಿಂದ ಶ್ಲಾಘಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಸಂಘಟನೆಯ ನಿಯೋಗವು, ಯಶಸ್ವಿ ಪರೀಕ್ಷಾ ನಿರ್ವಹಣೆಗಾಗಿ ಖುದ್ದಾಗಿ ಸ್ಥಳದಲ್ಲಿದ್ದು ತತ್ತಕ್ಷಣದ ಕ್ರಮ ವಹಿಸಿದ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಿಗೆ ಪುಸ್ತಕ ಹಾಗೂ ಧನ್ಯವಾದ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಯಿತು.
ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಹಿತರಕ್ಷಣೆಗೆ ಜಿಲ್ಲಾಡಳಿತ ಭದ್ರವಾಗಿ ನಿಂತಿರುವುದು ಶ್ಲಾಘನೀಯ.
ಸಮಾಜಘಾತುಕ ಶಕ್ತಿಗಳು ಅಥವಾ ವದಂತಿ ಹರಡುವವರು ಎಷ್ಟೇ ಗೊಂದಲ ಸೃಷ್ಟಿಸಲು ಯತ್ನಿಸಿದರೂ ಜಿಲ್ಲಾಡಳಿತವು ಧೃತಿಗೆಡಬಾರದು ಎಂದು ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರು ಹೇಳಿದರು. ಕಟ್ಟುನಿಟ್ಟಿನ ಭದ್ರತೆ ಮತ್ತು ನಿಯಮಾವಳಿಗಳಂತೆ ಪರೀಕ್ಷೆ ನಡೆಸಿ ಸತ್ಯಾಸತ್ಯತೆಯನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸುವ ಮೂಲಕ ಜಿಲ್ಲಾಡಳಿತವು ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿಸಿದೆ. ವಿದ್ಯಾರ್ಥಿ ಸಮೂಹವು ಯಾವಾಗಲೂ ಪಾರದರ್ಶಕ ಆಡಳಿತದ ಪರವಾಗಿದ್ದು, ಜಿಲ್ಲಾಡಳಿತಕ್ಕೆ ಸಂಪೂರ್ಣ ಸ್ಥೈರ್ಯ ತುಂಬುತ್ತದೆ ಎಂದು ಸಂಘಟನೆ ತಿಳಿಸಿದೆ.
ಈ ಸಂದರ್ಭದಲ್ಲಿ ಗೌಡಪ್ಪ ಬಡಿಗೇರ, ಅಕ್ಷಯ್ ಕುಮಾರ್ ಅಜಮನಿ, ಪ್ರವೀಣ್ ಕರವಿನಾಳ, ಹುಚ್ಚಪ್ಪ ಬಾವಿಮನಿ, ಸಂಜೀವ್, ಕಿರಣ್, ಪ್ರಭು ಇತರ ಹಲವಾರು ವಿದ್ಯಾರ್ಥಿಗಳಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ

ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ

ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ವಿ ಪರೀಕ್ಷಾ ನಿರ್ವಹಣೆ: ಜಿಲ್ಲಾಡಳಿತಕ್ಕೆ ದ್ರಾವಿಪ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಚಿವ ಸವದಿ ಗೆ ಮುಖಂಡ ಮಲ್ಲಣ್ಣ ಮನಗೂಳಿ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಶ್ರೇಷ್ಠತೆ ಸಾಧಿಸಲು ಬದ್ಧತೆಯಿಂದ ಅಭ್ಯಸಿಸಿ :ಜನವಾಡ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಆರ್ಥಿಕವಾಗಿ ದುರ್ಬಲರನ್ನು ಗುರುತಿಸಿ ನೆರವು ನೀಡಿ
    In (ರಾಜ್ಯ ) ಜಿಲ್ಲೆ
  • ಮೌಲ್ಯಾಧಾರಿತ ಬದುಕಿಗೆ ಶರಣರ ತತ್ವಗಳೇ ದಾರಿದೀಪ
    In (ರಾಜ್ಯ ) ಜಿಲ್ಲೆ
  • ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
    In (ರಾಜ್ಯ ) ಜಿಲ್ಲೆ
  • ತಪಸ್ಸಿನಂತೆ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಖಚಿತ: ಪ್ರೊ.ಪಾಂಡುರಂಗ
    In (ರಾಜ್ಯ ) ಜಿಲ್ಲೆ
  • ಅರ್ಥಿಕವಾಗಿ ಸದೃಡ ದೇಶಗಳಿಗೆ ನಿಂಬೆ ರಪ್ತು ಮಾಡಿ :ನಾಗವೇಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.