Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಳಸಾವಳಗಿ ಜಾತ್ರೆ: ಕಬಡ್ಡಿ ಪಂದ್ಯಾವಳಿ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಮುಳಸಾವಳಗಿ ಜಾತ್ರೆ: ಕಬಡ್ಡಿ ಪಂದ್ಯಾವಳಿ ಉದ್ಘಾಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಗ್ರಾಮಸ್ಥರು ಪ್ರತಿವರ್ಷ ಕಬಡ್ಡಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಹಜರತ್ ಮತಾಬಷಹೀದ ಜಾತ್ರಾ ಮಹೋತ್ಸವದ ಅಂಗವಾಗಿ ಇತ್ತೀಚಿಗೆ ಜರುಗಿದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಗ್ರಾಮದ ಸಮುದಾಯಗಳು ಅತ್ಯಂತ ಅನ್ಯೋನ್ಯತೆಯಿಂದ ಸೇರಿ ಮೂರು ದಿನಗಳ ಕಾಲ ಜಾತ್ರೆಯನ್ನು ಮಾಡುತ್ತಿರುವುದು ಸರ್ವರಿಗೂ ಮಾದರಿ ಎಂದರು.
ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಭೂ ನ್ಯಾಯ ಮಂಡಳಿಯ ಸದಸ್ಯ ಸಾಯಬಣ್ಣ ಸೊನ್ನಳ್ಳಿ, ಶರಣಗೌಡ ಪಾಟೀಲ, ಗುರುರಾಜ ಆಕಳವಾಡಿ, ಪ್ರೌಢಶಾಲಾ ಶಿಕ್ಷಕ ಎ.ಎಸ್.ವಾಲೀಕಾರ ಮಾತನಾಡಿದರು.
ಪಾರಿತೋಷಕ ಪ್ರಾಯೋಜಕರಾದ ಬಸನಗೌಡ ಪಾಟೀಲ, ನಿಂಗನಗೌಡ ಪ್ರಭುಗೋಳ, ಮೈಬೂಬ ಮಕಾನದಾರ, ಡಿಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ತಿಪ್ಪಣ್ಣ ಮೂಲಿಮನಿ, ಸುರೇಶ ಗುದ್ದಿ, ಎಸ್.ಬಿ.ಬಿರಾದಾರ, ಶರಣಪ್ಪ ತಳವಾರ, ಡಾ.ಬಿ.ಎಸ್.ನಾಯ್ಕೋಡಿ, ಕಲ್ಲಪ್ಪ ರೋಡಗಿ, ಮಲಕು ಸುರಗಿಹಳ್ಳಿ, ದಾವಲಸಾಬ ಗಂಗೂರ, ರಮೇಶ ಹಿರೇಮಠ, ಬಾಪುಗೌಡ ಪಾಟೀಲ, ನಾನಾಗೌಡ ಬಿರಾದಾರ, ಹಸನ ಇನಾಮದಾರ, ಜಾಕೀರ ಮುಜಾವರ, ಈರಣ್ಣ ನಾಯ್ಕೋಡಿ, ಮನೋಹರ ಪೂಜಾರಿ, ಅರವಿಂದ ನಾಯ್ಕೋಡಿ, ಸೋಮಶೇಖರ ಹದರಿ, ದಶರಥ ನಾಯ್ಕೋಡಿ, ಯಲ್ಲಾಲಿಂಗ ಪೂಜಾರಿ, ರಫೀಕ ಗಂಗೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 24,2026
    In ದಿನಪತ್ರಿಕೆ
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.