ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಜುಲೈ-೨೦೨೬ ರ ಶೈಕ್ಷಣಿಕ ಸಾಲಿನ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಹಾಗೂ ಪ್ರಮಾಣಪತ್ರ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ. ೧೬ ರವರೆಗೆ ವಿಸ್ತರಿಸಲಾಗಿದೆ.
ಜುಲೈ-೨೦೨೬ರ ಮರು ಪ್ರವೇಶಾತಿ ಅರ್ಜಿಗಳನ್ನೂ ಅಗಸ್ಟ್ ೧೬ ರೊಳಗೆ ಇಗ್ನೋ ಅಧಿಕೃತ ವೆಬ್‌ಸೈಟ್ hಣಣಠಿs://oಟಿಟiಟಿeಡಿಡಿ.Igಟಿou.ಚಿಛಿ.iಟಿ ಲಿಂಕ್ ಮೂಲಕ ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ವಿಜಯಪುರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ ೦೮೩೫೨೨೫೨೦೦೬ ಹಾಗೂ emಚಿiಟ: ಡಿಛಿbiರಿಚಿಠಿuಡಿ@igಟಿou.ಚಿಛಿ.iಟಿ ಅನ್ನು ಸಂಪರ್ಕಿಸಬಹುದು ಎಂದು ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
