Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪ್ರಾದೇಶಿಕ ನ್ಯಾಯ ಪಾಲನೆ
(ರಾಜ್ಯ ) ಜಿಲ್ಲೆ

ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪ್ರಾದೇಶಿಕ ನ್ಯಾಯ ಪಾಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಶಸ್ತಿ ಆಯ್ಕೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ

ಎಲ್ಲ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ | ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು.
ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಸಭೆಯಲ್ಲಿ ತಿಳಿಸಿದರು.
ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ. ಜಿ.ಪರಮೇಶ್ವರ್, ಡಾ. ಹೆಚ್.ಸಿ.ಮಹದೇವಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ.ಜಾಣಗೆರೆ ವೆಂಕಟರಾಮಯ್ಯ, ಡಾ. ಎಚ್‌.ಎಲ್‌.ಪುಷ್ಪ, ಡಾ.ವೀರಣ್ಣ ದಂಡೆ, ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ಡಾ.ವಿಠಲ್‌ ಐ.ಬೆಣಗಿ- ಕೃಷಿ, ಡಾ.ಸಣ್ಣರಾಮು, ವೆಂಕಟರಾಮಯ್ಯ, ಡಾ. ಎಂ.ಎಸ್‌.ಮೂರ್ತಿ, ಡಾ. ಗೀತಾ ಶಿವಮೊಗ್ಗ , ಡಾ. ಜಯದೇವಿ ಜಂಗಮ ಶೆಟ್ಟಿ , ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌-, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌.ನರಸಿಂಹರಾಜು, ಡಾ. ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ ಚಂದ್ರಗುಪ್ತ , ಜೆ.ಲೋಕೇಶ್‌ ಉಪಸ್ಥಿತರಿದ್ದರು.

BIJAPUR NEWS congress public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.