Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ

ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು

ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಪುಸ್ತಕ ಪ್ರಾಧಿಕಾರದ ಕೃತಿಗಳಿಗೆ ಶೇ.೫೦ ರಿಯಾಯಿತಿ
(ರಾಜ್ಯ ) ಜಿಲ್ಲೆ

ಕನ್ನಡ ಪುಸ್ತಕ ಪ್ರಾಧಿಕಾರದ ಕೃತಿಗಳಿಗೆ ಶೇ.೫೦ ರಿಯಾಯಿತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸ್ವಾತಂತ್ರ್ಯ ದಿನಾಚರಣೆ ಕೊಡುಗೆ: ಆಗಸ್ಟ್ ಪೂರ್ತಿ ಕೊಡುಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ ೫೦ ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.
ಸಾರ್ವಜನಿಕರು ಹಾಗೂ ಸಾಹಿತ್ಯಾಸಕ್ತರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿ ಪ್ರಾಧಿಕಾರವು ಕೋರಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕಾರ್ಯಾಚರಿಸುತ್ತಿರುವ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳು.
ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿಮೂಲಕವೂ ಶೇ.೫೦ ರಿಯಾಯಿತಿಯಲ್ಲಿ ಪುಸ್ತಕಗಳನ್ನು ಪಡೆಯಬಹುದು. ಕನ್ನಡ ಪುಸ್ತಕ ಪ್ರಾಧಿಕಾರವು ಇದುವರೆಗೆ ವೈವಿಧ್ಯಮಯ ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೭೬೯ ಶೀರ್ಷಿಕೆಗಳನ್ನು ಪ್ರಕಟಿಸಿದೆ. ವ್ಯಕ್ತಿಚಿತ್ರಗಳು ಹಾಗೂ ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ ಮತ್ತು ಕೃಷಿ ವಿಷಯಗಳು ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ ಹಾಗೂ ಪರಿಸರ ಸಂಬಂಧಿ ಮೌಲ್ಯಯುತ ಕೃತಿಗಳು ಸೇರಿವೆ.
ಅತ್ಯಂತ ಪ್ರಜ್ಞಾವಂತ ಲೇಖಕರಿಂದ ರಚಿತವಾದ ಈ ಮೌಲಿಕ ಗ್ರಂಥಗಳನ್ನು ತೀರಾ ಕಡಿಮೆ ಬೆಲೆಯಲ್ಲಿ ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ. ಪುಸ್ತಕ ಪ್ರೇಮಿಗಳು ಈ ತಿಂಗಳು ಪೂರ್ತಿ ಲಭ್ಯವಿರುವ ಈ ಅವಕಾಶದ ಲಾಭ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ

ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು

ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು

ಆಲಮೇಲ ತಾಪಂ ಇಒ ಅನಿಲ ಹಳ್ಳಿ ಅಧಿಕಾರ ಸ್ವೀಕಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ
    In (ರಾಜ್ಯ ) ಜಿಲ್ಲೆ
  • ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು
    In (ರಾಜ್ಯ ) ಜಿಲ್ಲೆ
  • ಆಲಮೇಲ ತಾಪಂ ಇಒ ಅನಿಲ ಹಳ್ಳಿ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಮತ್ಸ್ಯವಾಹಿನಿ ಯೋಜನೆಯಡಿ ತ್ರೀಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಪುಸ್ತಕ ಪ್ರಾಧಿಕಾರದ ಕೃತಿಗಳಿಗೆ ಶೇ.೫೦ ರಿಯಾಯಿತಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆಯಲ್ಲಿ ರೈತರಿಗೆ ಸಕ್ಕರೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸಚಿವರಾಗಿ ಸವದಿ: ಕಾರ್ಯಕರ್ತರಿಂದ ಅದ್ಧೂರಿ ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ವಿತರಣೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ವಿವಿಧ ಕೋರ್ಸ್ಗಳಿಗೆ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.