Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ

ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು

ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲ ತಾಪಂ ಇಒ ಅನಿಲ ಹಳ್ಳಿ ಅಧಿಕಾರ ಸ್ವೀಕಾರ
(ರಾಜ್ಯ ) ಜಿಲ್ಲೆ

ಆಲಮೇಲ ತಾಪಂ ಇಒ ಅನಿಲ ಹಳ್ಳಿ ಅಧಿಕಾರ ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಅನಿಲ ಕೆ ಹಳ್ಳಿ ಅವರು ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮಿತ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ ಅವರು ನೂತನವಾಗಿ ಆಗಮಿಸಿದ ಅನಿಲ ಕೆ ಹಳ್ಳಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ, ಶುಭ ಕೋರಿದರು.
ನಂತರ ಇಬ್ಬರು ಅಧಿಕಾರಿಗಳಿಗೆ ತಾಲೂಕು ಘಟಕದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಸಾವಿತ್ರಿ ಗೌರೋಜಿ,ಎರಡು ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು,ತಾಲೂಕು ಪಂಚಾಯಿತಿ ಸಿಬ್ಬಂದಿಗಳು,ಕಾರ್ಯದರ್ಶಿಗಳು,ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗಣಕಯಂತ್ರ ಸಹಾಯಕರು,ಕರ ವಸೂಲಿಗಾರರು, ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ವಿಬಿ-ಜಿ-ರಾಮ್ ಜಿ ಯೋಜನೆಯ ತಾಲೂಕು ಐಇಸಿ ಸಂಯೋಜಕರಾದ ಶ್ರೀ ಬಸವರಾಜ ಹುಣಸಗಿ,ತಾಂತ್ರೀಕ ಸಂಯೋಜಕ ಪುಂಡಲೀಕ್ ಬಿಸ್ಸೆ , ತಾಲೂಕು ಎಮ್.ಐ.ಎಸ್ ಸಂಯೋಜಕರಾದ ಪೂಜಾ ಆಸಂಗಿಹಾಳ ಸೇರಿದಂತೆ ಇತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ

ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು

ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು

ಮತ್ಸ್ಯವಾಹಿನಿ ಯೋಜನೆಯಡಿ ತ್ರೀಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಸರ್ಕಾರ ತಕ್ಷಣ 10,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ
    In (ರಾಜ್ಯ ) ಜಿಲ್ಲೆ
  • ಚಿಂತನಾ ಶಕ್ತಿ ಬೆಳೆಸುವ ಉತ್ತಮ ಪುಸ್ತಕಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಯಶವಂತಗೌಡರು ತಮ್ಮ ರಾಜಿನಾಮೆಗೆ ಬದ್ದರಾಗಿರಬೇಕು
    In (ರಾಜ್ಯ ) ಜಿಲ್ಲೆ
  • ಆಲಮೇಲ ತಾಪಂ ಇಒ ಅನಿಲ ಹಳ್ಳಿ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಮತ್ಸ್ಯವಾಹಿನಿ ಯೋಜನೆಯಡಿ ತ್ರೀಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕನ್ನಡ ಪುಸ್ತಕ ಪ್ರಾಧಿಕಾರದ ಕೃತಿಗಳಿಗೆ ಶೇ.೫೦ ರಿಯಾಯಿತಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆಯಲ್ಲಿ ರೈತರಿಗೆ ಸಕ್ಕರೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸಚಿವರಾಗಿ ಸವದಿ: ಕಾರ್ಯಕರ್ತರಿಂದ ಅದ್ಧೂರಿ ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ವಿತರಣೆ ಆರಂಭ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ವಿವಿಧ ಕೋರ್ಸ್ಗಳಿಗೆ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.