Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಕಾನೂನು, ರಸ್ತೆ ಸುರಕ್ಷತೆ ಅರಿವು ಅಗತ್ಯ :ಪಿಎಸೈ ಅಂಗಡಿ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಕಾನೂನು, ರಸ್ತೆ ಸುರಕ್ಷತೆ ಅರಿವು ಅಗತ್ಯ :ಪಿಎಸೈ ಅಂಗಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಮಕ್ಕಳಿಗೆ ಬಾಲ್ಯದಲ್ಲಿಯೇ ಕಾನೂನು ಅರಿವು, ರಸ್ತೆ ಸುರಕ್ಷತೆ ಹಾಗೂ ವೈಯಕ್ತಿಕ ಭದ್ರತೆ ಕುರಿತು ಶಿಕ್ಷಣ ನೀಡುವುದು ಅತ್ಯಂತ ಮುಖ್ಯವಾಗಿದೆ ಎಂದು ಆಲಮೇಲ ಪೊಲೀಸ್ ಠಾಣೆಯ ಪಿಎಸ್‌ಐ ಅರವಿಂದ ಅಂಗಡಿ ಹೇಳಿದರು.
ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಹಾಗೂ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳು ನಾಳಿನ ಜವಾಬ್ದಾರಿಯುತ ಪ್ರಜೆಗಳಾಗಲಿದ್ದು, ರಸ್ತೆ ಸಂಚಾರ ನಿಯಮಗಳು, ಮಕ್ಕಳ ಹಕ್ಕುಗಳು ಹಾಗೂ ವಿವಿಧ ಕಾನೂನುಗಳ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿವು ಹೊಂದಬೇಕು ಎಂದು ಹೇಳಿದರು. ಮನೆಯಿಂದ ಹೊರಗಡೆ ಬಂದಾಗ ಎಚ್ಚರಿಕೆಯಿಂದ ವರ್ತಿಸುವುದು, ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ತಿಳಿದುಕೊಳ್ಳುವುದು ಅಗತ್ಯ. ಯಾವುದೇ ರೀತಿಯ ಅಹಿತಕರ ಅನುಭವ ಎದುರಾದರೆ ಅದನ್ನು ಪಾಲಕರು ಅಥವಾ ಶಿಕ್ಷಕರ ಗಮನಕ್ಕೆ ತಕ್ಷಣ ತರಬೇಕು ಎಂದು ಸಲಹೆ ನೀಡಿದರು.
ಮೊಬೈಲ್ ಬಳಕೆಯಲ್ಲಿ ಮಕ್ಕಳು ಹೆಚ್ಚಿನ ಜಾಗರೂಕತೆ ವಹಿಸಬೇಕು. ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಮೊಬೈಲ್ ಬಳಸಬೇಕು. ಸೈಬರ್ ಅಪರಾಧಗಳು ಹಾಗೂ ಡಿಜಿಟಲ್ ಅರೆಸ್ಟ್ ಸೇರಿದಂತೆ ವಿವಿಧ ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.
ಶಾಲಾ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ನಿಯಮಿತ ಗಸ್ತು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಆರೂಢ ಮಠದ ಪೂಜ್ಯ ಬಸವಲಿಂಗ ಶರಣರು ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಸ್.ಐ. ಜೋಗೂರ ಅಧ್ಯಕ್ಷತೆ ವಹಿಸಿದ್ದರು.
ಆಲಮೇಲ ಗೆಳೆಯರ ಬಳಗದ ಮುಖ್ಯಸ್ಥ ಪ್ರಕಾಶ ಮಾಡ್ಯಾಳ, ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ, ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗಾರ, ಸುನೀತಾ ಗುಂಡದ, ಐಶ್ವರ್ಯ ಬೇಪಾರಿ, ಅಂಜಲಿ ಕನ್ನೊಳ್ಳಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ

ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಪಡಿತರ ಆಹಾರ ಧಾನ್ಯ ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಹೊರಗುಳಿಯದಂತೆ ಮತಪಟ್ಟಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.