Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವನಾಡಿನ ಸಾಧಕ ಮಿಥುನ ಸುಸಲಾದಿ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
(ರಾಜ್ಯ ) ಜಿಲ್ಲೆ

ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಅಂಗನವಾಡಿ ನೌಕರರ ಸಂಘ ತಾಲೂಕು ಸಮಿತಿ ಇಂಡಿ ಹಾಗೂ ಸಿಐಟಿಯು ಸಂಘಟನೆಯಿಂದ ಮನವಿ

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸಿರುವುದು ಮತ್ತು ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ವಿಷಯವು ಪ್ರಸ್ತುತ ಪ್ರಮುಖ ಚರ್ಚೆಯಾಗಿದೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬರುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲೂಕ ಸಮಿತಿ ಇಂಡಿ ಹಾಗೂ ಸಿಐಟಿಯು ಸಂಘಟನೆಯ ಇಂಡಿ ಘಟಕ ಅಧ್ಯಕ್ಷೆ ಭಾರತಿ ವಾಲಿ ಅವರ ನೇತೃತ್ವದಲ್ಲಿ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ಕುಮಾರ್ ಪಿ, ಇವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತಿ ವಾಲಿ ಅವರು ಅಂಗನವಾಡಿಗಳ ೩ ರಿಂದ ೬ ವರ್ಷದ ಮಕ್ಕಳು ನೇರವಾಗಿ ಸರ್ಕಾರಿ ಶಾಲೆಗಳಿಗೆ ದಾಖಲಾಗುತ್ತಿರುವುದರಿಂದ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ.
​ಅಂಗನವಾಡಿ ಕಾರ್ಯಕರ್ತೆಯರು ಆತಂಕಕ್ಕೆ ಒಳಗಾಗಿದ್ದಾರೆ. ಮಕ್ಕಳ ಸಂಖ್ಯೆ ಕಡಿಮೆಯಾದರೆ ಅಂಗನವಾಡಿ ಕೇಂದ್ರಗಳು ಮುಚ್ಚಲ್ಪಡಬಹುದು ಅಥವಾ ತಮ್ಮ ಉದ್ಯೋಗಕ್ಕೆ ಭಂಗ ಬರಬಹುದು ಎಂಬ ಭಯ ಭೀತಿಯಲ್ಲಿ ನಮ್ಮ ಅಂಗನವಾಡಿ ಕಾರ್ಯಕರ್ತೆಯರು ಇದ್ದಾರೆ.
ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳ ನಡುವೆ ಸಮನ್ವಯ ಸಾಧಿಸಿ, ಎರಡೂ ವ್ಯವಸ್ಥೆಗಳನ್ನು ಬಲಪಡಿಸುವುದು ಹಾಗೂ ಮಕ್ಕಳ ಪೌಷ್ಟಿಕತೆ ಮತ್ತು ಪ್ರಾಥಮಿಕ ಶಿಕ್ಷಣ ಎರಡಕ್ಕೂ ಧಕ್ಕೆಯಾಗದಂತೆ ನೋಡುವುದು ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೀರಿಜಾ ಸಕ್ರಿ, ರೇಖಾ ಕಬಾಡೆ, ಶಂಕ್ರೆಮ್ಮ ಪುಟಾಣಿ, ಸುನಂದಾ ಶಿವೂರ, ರೇಣುಕಾ ವನಂಜಿಕರ, ಬುದ್ದವ್ವ ಬ್ಯಾಕೊಡ, ಸಾವಿತ್ರಿ ಬಿರಾದಾರ, ಯಲ್ಲಮ್ಮ ಮಡ್ಡಿಮನಿ, ಸವಿತಾ ನಾಟಿಕಾರ, ಆರ್.ಎಲ್. ನಾಟಿಕಾರ, ಮಿನಾಕ್ಷೀ ಚವ್ಹಾಣ, ದಾನಮ್ಮ ಮಸೂತಿ, ರೇಣುಕಾ ಮ್ಯಾಗೇರಿ, ರೇಖಾ ಧೂಳೆ, ರೇಣುಕಾ ನಾರಾಯಣಪೂರ, ಕಲಾವತಿ ಮಲಗೊಂಡ, ಸುಜಾತಾ ತಿಕೋಟಾ, ಸಾವಿತ್ರಿ ಜೇವೂರ, ದೀಪಾ ಚಿಂಚೊಳ್ಳಿ, ಶೃತಿ ಮಂಗಳೂರ, ಸ್ವಾತಿ ಪಾಟೀಲ, ಎಲ್.ಎಂ. ಆಳೂರ, ಬಿ.ಎಂ. ಬೆಣ್ಣೆಸೂರ, ಕವಿತಾ ತೊರವಿ, ಅಲ್ಪಯಾ ಮುಜಾವರ, ಭಾಗಮ್ಮ ಕಟಕದೊಂಡ, ಸೌಂದರ್ಯ ಚವ್ಹಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವನಾಡಿನ ಸಾಧಕ ಮಿಥುನ ಸುಸಲಾದಿ

ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ

5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ

ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವನಾಡಿನ ಸಾಧಕ ಮಿಥುನ ಸುಸಲಾದಿ
    In (ರಾಜ್ಯ ) ಜಿಲ್ಲೆ
  • ಬೇಡಿಕೆ ಈಡೇರಿಕೆಗೆ ಜಮಖಂಡಿಯಲ್ಲಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 5E ಮಾದರಿ ಪಾಠ ಯೋಜನೆ ಕಾರ್ಯಗಾರಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಗೋವುಗಳ ಸಾಗಾಟಕ್ಕೆ ತಡೆ: ವಾಹನ ವಶಕ್ಕೆ ಪಡೆದ ಪೊಲೀಸರು
    In (ರಾಜ್ಯ ) ಜಿಲ್ಲೆ
  • ರಾಜೀನಾಮೆ ಹಿಂಪಡೆದ ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ದಲಿತರ ಮೇಲಿನ ದೌರ್ಜನ್ಯ ತಡೆಯಲು ಅಪ್ಪುರಾಜ್ ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೮ ರಂದು ವಿಜಯಪುರದಲ್ಲಿ ಕ್ರಿಯೋಸ್ಫಿಯರ್ ಶೃಂಗಸಭೆ
    In (ರಾಜ್ಯ ) ಜಿಲ್ಲೆ
  • ನಿಡಗುಂದಿ ತಾಲ್ಲೂಕಿನ ಶಾಲೆಗಳಿಗೆ ೧೫,೦೦೦ ನೋಟ್‌ಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.