Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
(ರಾಜ್ಯ ) ಜಿಲ್ಲೆ

ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

10 ಕೋಟಿ ನಶಾಮುಕ್ತ ಮಹಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿದ ಶಂಕರರಾವ ದೇಶಮುಖ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ. ಒಂದು ಕುಟುಂಬ ಉಳಿದರೆ ಸಮಾಜ ಸದೃಢವಾಗುತ್ತದೆ;
ಸಮಾಜ ಸದೃಢವಾದರೆ ರಾಷ್ಟ್ರ ಸಶಕ್ತವಾಗುತ್ತದೆ ಎಂದು ಶಂಕರರಾವ ದೇಶಮುಖ ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಓಂ ಶಾಂತಿ ಭವನದಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರ ಮತ್ತು ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಹಾಗೂ ಬ್ರಹ್ಮಾಕುಮಾರಿಸ್ ಸಹಯೋಗದಲ್ಲಿ ಹಮ್ಮಿಕೊಂಡ 10 ಕೋಟಿ ನಶಾಮುಕ್ತ ಮಹಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಶೆ ಕ್ಷಣಿಕ ಸುಖ ನೀಡಬಹುದು ಆದರೆ ಶಾಶ್ವತ ದುಃಖವನ್ನೇ ಉಡುಗೊರೆಯಾಗಿ ಕೊಡುತ್ತದೆ ಸಂಯಮವೇ ಜೀವನದ ನಿಜವಾದ ಶಕ್ತಿ ಎಂದರು.
ಅತಿಥಿಯಾಗಿ ಮಾತನಾಡಿದ ಇನ್ನರ್ ವಿಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ
ಯುವಕರ ಕೈಯಲ್ಲಿ ಮಾದಕ ವಸ್ತು ಬದಲಾಗಿ, ಪುಸ್ತಕ ಇರಲಿ, ಮನದಲ್ಲಿ ವ್ಯಸನದ ಬದಲು ಗುರಿ ಇರಲಿ ಆಗ ಮಾತ್ರ ಭಾರತ ವಿಶ್ವಕ್ಕೆ ಮಾದರಿಯಾಗಲಿದೆ.
ನಶಾಮುಕ್ತ ಭಾರತ ಕೇವಲ ಒಂದು ಅಭಿಯಾನವಲ್ಲ,
ಅದು ಆರೋಗ್ಯ, ಸಂಸ್ಕಾರ ಮತ್ತು ಸುಂದರ ಭವಿಷ್ಯದ ಸಂಕಲ್ಪವಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರದ ಬ್ರಹ್ಮಕುಮಾರಿಸ್ ಸಂಸ್ಥೆಯ ಸಂಚಾಲಕಿ ಪವಿತ್ರ ಅಕ್ಕನವರು ಪ್ರತಿಜ್ಞೆಯ ಸಾಲುಗಳನ್ನು ಬೋಧಿಸಿದರು.
ಕಾರ್ಯಕ್ರಮದ ಅಭಿಯಾನದಲ್ಲಿ ವಿಶ್ರಾಂತ ಪ್ರಾಚಾರ್ಯ ಬಿ ಜಿ ಪಾಟೀಲ, ಬಿ ಎನ್ ಬಿ ಫೌಂಡೇಶನ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಎಸ್ ಬುಳ್ಳಾ, ಅಂಬರೀಶ ಯತ್ನಾಳ ಕೆ ಎಸ್ ಪತ್ತಾರ, ಎಸ್ ಎಸ್ ಪಾಟೀಲ, ಎಂ ಎಂ ದೊಡ್ಡಮನಿ, ಎಸ್ ವೈ ಬಿರಾದಾರ , ಪ್ರಮೀಳಾ ಪಾಟೀಲ, ಸೀಮಾ ಉಡಚಣ, ಖುಷಿ ಕೆಂಭಾವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ

ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆಯಡಿ ಕಾರ್ಮಿಕರಿಗೆ ನಿರಂತರಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.