Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ

‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ

ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
(ರಾಜ್ಯ ) ಜಿಲ್ಲೆ

‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯಲ್ಲಿ ಹೆಚ್‌ಐವಿ ಏಡ್ಸ್ ಕುರಿತ ಜಾಗೃತಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಇಂದಿನ ವೈಜ್ಞಾನಿಕ ಮತ್ತು ತಂತ್ರಜ್ಞಾನದ ಯುಗದಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವ ದೃಷ್ಟಿಯಿಂದ ಆರೋಗ್ಯ ಇಲಾಖೆಯು ಜಾರಿಗೆ ತಂದಿರುವ ಯೋಜನೆಗಳನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳುವ ಮೂಲಕ ವಿಶೇಷವಾಗಿ ಯುವಕ ಯುವತಿಯರು ಆರೋಗ್ಯ ಇಲಾಖೆಯ ಸ್ಕ್ಯಾನರ್ ಬಳಸಿ ತಮ್ಮ ಆರೋಗ್ಯದ ಸ್ಥಿತಿಗತಿಯನ್ನು ತಾವೇ ಸ್ವಯಂ ದೃಢೀಕರಿಸಿಕೊಳ್ಳುವ ಮತ್ತು ಅವಶ್ಯಕ ಆರೋಗ್ಯ ಸೇವೆ ಹಾಗೂ ಪರಿಹಾರ ಪಡೆಯುವ ಅವಕಾಶವಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಕೇರಿಯ ಸಮುದಾಯ ಆರೋಗ್ಯ ಕೇಂದ್ರ ಆಪ್ತ ಸಮಾಲೋಚಕರಾದ ಡಾ. ಸಂತೋಷ ಟೆಂಗಳಿ ಹೇಳಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮಾರ್ಗದರ್ಶನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಆದರ್ಶ ಪ್ರಥಮದರ್ಜೆ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ನಡೆದ ಊIಗಿ/ಂIಆS ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಊIಗಿ/ಂIಆS ಹರಡುವಿಕೆ, ತಡೆಗಟ್ಟುವ ಕ್ರಮಗಳು, ಊIಗಿ ಪರೀಕ್ಷೆ, ಚಿಕಿತ್ಸೆ ಹಾಗೂ ಂಖಖಿ ಸೇವೆಗಳ ಹಾಗೂ ‘ಬ್ರೇಕ್ ಫ್ರೀ ಇಂಡಿಯಾ’ ಕಿಖ ಅoಜe ಸ್ಕ್ಯಾನ್ ಮಾಡುವ ಮೂಲಕ ಊIಗಿ/ಂIಆS ಹಾಗೂ ಲೈಂಗಿಕ ಆರೋಗ್ಯಕ್ಕೆ ಸಂಬAಧಿಸಿದ ವಿಶ್ವಾಸಾರ್ಹ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದು ಮತ್ತು ಊIಗಿ ಸೋಂಕಿತ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ತಾರತಮ್ಯ ಮಾಡದೆ, ಅವರಿಗೆ ಬೆಂಬಲ ಮತ್ತು ಗೌರವ ನೀಡಬೇಕು, “ಜ್ಞಾನವೇ ಊIಗಿ/ಂIಆS ತಡೆಗಟ್ಟುವ ಪ್ರಮುಖ ಶಕ್ತಿ–ಸರಿಯಾದ ಮಾಹಿತಿ ಪಡೆಯಿರಿ, ತಪ್ಪು ಕಲ್ಪನೆಗಳನ್ನು ತೊಡೆದುಹಾಕಿರಿ.” ಎಂದರು.
ಆರ್‌ಕೆಎಸ್‌ಕೆ ಆಪ್ತ ಸಮಾಲೋಚಕರಾದ ಅಪ್ಪಾಸಾಬ ಮಾಂಗ ಅವರು ಹದಿಹರೆಯದವರ ಆರೋಗ್ಯ ಮತ್ತು ಅದರಿಂದಾಗುವ ಸಮಸ್ಯೆಗಳು ಮತ್ತು ಮುಟ್ಟಿನ, ಲೈಂಗಿಕ ಮತ್ತು ಸಂತಾನೋತ್ಪತಿ, ಆರೋಗ್ಯದ ಕುರಿತು ಸಲಹೆ ನೀಡಿ “ಹಲೋ ಮೈತ್ರಿ” ಆರೋಗ್ಯ ಸಹಾಯವಾಣಿಯ ಉದ್ದೇಶ, ಉಪಯೋಗ ಮತ್ತು ಲಭ್ಯವಿರುವ ಆರೋಗ್ಯ ಸೇವೆಗಳ ಕುರಿತು ವಿಶೇಷವಾಗಿ ಕಿಶೋರಾವಸ್ಥೆಯಲ್ಲಿನ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳು, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಮಾಸಿಕ ಋತುಚಕ್ರದ ಆರೋಗ್ಯ, ಮಾನಸಿಕ ಒತ್ತಡ ಹಾಗೂ ಆರೋಗ್ಯ ಸಂಬಂಧಿತ ಅನುಮಾನಗಳ ಕುರಿತು ಸೂಕ್ತ ಮಾರ್ಗದರ್ಶನ ಪಡೆಯುವ ಕುರಿತು ಹಲ್ಲೋ ಮೈತ್ರಿ ಸಹಾಯವಾಣಿ ಸಂಖ್ಯೆ ೦೮೦೪-೭೧೦೪-೨೩೪ ಗೆ ಹೇಗೆ ಕರೆಮಾಡಿ ಮಾತನಾಡಬೇಕು ಎಂದು ತಿಳಿಸಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯರಾದ ಎಸ್.ಎಮ್.ಸಜ್ಜನ ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯ ಸಮಸ್ಯೆಗಳು ಮತ್ತು ಸಂದೇಹಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಹಾಗೂ ಅಗತ್ಯವಿದ್ದಲ್ಲಿ ಸೂಕ್ತ ಆರೋಗ್ಯ ಸೇವೆ ಮತ್ತು ಸಲಹೆಯನ್ನು ಪಡೆಯುವ ಮೂಲಕ ಆರೋಗ್ಯದ ಬಗ್ಗೆ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ವೈಜ್ಞಾನಿಕ ಮಾಹಿತಿಯನ್ನು ಆಧರಿಸಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಪಿಯು ಕಾಲೇಜಿನ ಪ್ರಾಚಾರ್ಯರಾದ ಅಜಯ್ ಬರಗಾಲಿ, ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಎಚ್.ಎ.ಮೋಮಿನ, ಉಪನ್ಯಾಸಕರಾದ ಆಬೀದ ಸಾಲೋಡಗಿ, ರುಕ್ಷಾನಾಬೇಗಂ ಹಿಪ್ಪರಗಿ, ಸಂಗೀತಾ ಟೆಂಗಳಿ, ಸದ್ದಾಮ್ ಬಡೇಘರ, ವಿನೋದ ನಂದಿಮಠ, ಮಲ್ಲಿಕಾರ್ಜುನ ಸಜ್ಜನ, ನಬಿಲಾಲ ದೊಡಮನಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ

ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ

ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
  • ದ್ವಿಭಾಷಾ ನೀತಿ ಕನ್ನಡ ಭಾಷೆ ಉಳಿವಿಗೆ ಮಾರಕ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಚೆಕ್ ಬೌನ್ಸ್ ಪ್ರಕರಣ: ₹೨.೧೦ ಲಕ್ಷ ದಂಡ-ಜೈಲು ಶಿಕ್ಷೆ
    In (ರಾಜ್ಯ ) ಜಿಲ್ಲೆ
  • ನಗರ ಸೌಂದರ್ಯೀಕರಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ-ಪಾಲಿಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ
    In (ರಾಜ್ಯ ) ಜಿಲ್ಲೆ
  • ಎರಡು ದಶಕಗಳಿಂದ ಕಗ್ಗತ್ತಲಲ್ಲಿ ಕಡಕೋಳ ಸರ್ಕಾರಿ ಪ್ರೌಢ ಶಾಲೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.