Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
(ರಾಜ್ಯ ) ಜಿಲ್ಲೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದೊಡನೆ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರೋತ್ಸವದ ಸಂಭ್ರಮದ ಆಚರಣೆಗೆ ಎಲ್ಲ ಇಲಾಖೆ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಆದ್ದರಿಂದ ಸರ್ಕಾರದ ನಿರ್ದೇಶನ ಜೊತೆಗೆ ನಿಮ್ಮ ಸಲಹೆಗಳನ್ನು ಅನುಸರಿಸಿ ಆಚರಣೆ ಮಾಡೋಣ ಎಂದರು.
ಸಭೆಯಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ರೈತಸಂಘದ ಸಿದ್ಧನಗೌಡ ಪಾಟೀಲ, ಅಜೀಜ್ ಯಲಗಾರ, ರೆಹಮಾನ್ ಕಣಕಾಲ್, ಕಾಶೀನಾಥ ತಳಕೇರಿ ಮಾತನಾಡಿದರು.
ಸಭೆಯಲ್ಲಿ ವಿವಿಧ ಕ್ಷೇತ್ರದ ಸಾಧಕರ ಸನ್ಮಾನ, ಶಾಲಾ ಮಕ್ಕಳಿಗೆ ಉಪಹಾರದ ವ್ಯವಸ್ಥೆ, ಕಾರ್ಯಕ್ರಮ ಪೂರ್ಣ ಶಾಸಕರ ಉಪಸ್ಥಿತಿ, ಸರ್ಕಾರದ ನಡಾವಳಿ ಅನುಸಾರ ವೇದಿಕೆಯಲ್ಲಿ ಗಣ್ಯರ ಹಾಜರಾತಿ ಕುರಿತು ಚರ್ಚೆಗಳಾದವು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಬಿಇಓ ಟಿಎಸ್. ಆಲಗೂರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎ.ಎಸ್.ಡೋಣೂರ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ.ಗಡಗಿ, ಡಾ.ರಾಮು ರಾಠೋಡ, ವಿಜಯಲಕ್ಷ್ಮಿ ನವಲಿ, ಚನ್ನಬಸು ಹೊಸಮನಿ, ಸಂಗಪ್ಪ ತಡವಲ್, ಎಸ್.ಎನ್.ಬಸವರೆಡ್ಡಿ, ಸಂಪತ್ ಜಮಾದಾರ, ಗುರುನಾಥ ಮುರುಡಿ, ಹಸನ್ ನದಾಫ್, ಮಲ್ಕು ಬಜಂತ್ರಿ ಹಾಗೂ ವಿವಿಧ ಸಂಘಟನೆ, ಇಲಾಖೆಗಳ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.