Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
(ರಾಜ್ಯ ) ಜಿಲ್ಲೆ

ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಪತ್ರಿಕಾ ರಂಗದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ, ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಹಲವು ಉತ್ತಮ ಬರಹಗಾರರನ್ನು ರೂಪಿಸಿದ ಹಿರಿಯ ಪತ್ರಕರ್ತ ಬಾಬು ಮುರಾಳ ಅವರ ಸೇವೆ ಸಮಾಜಕ್ಕೆ ಇನ್ನೂ ಅಗತ್ಯವಾಗಿತ್ತು ಎಂದು ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಶನಿವಾರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಹಿರಿಯ ಪತ್ರಕರ್ತ ಬಾಬು ಮುರಾಳ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಬಾಬು ಮುರಾಳ ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ ಮಾತನಾಡಿ, ಬಾಬು ಮುರಾಳ ಅವರು ಸಂಘದ ಬೆಳವಣಿಗೆಗೆ ಶ್ರಮಿಸುವುದರ ಜೊತೆಗೆ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಅನೇಕ ಯುವ ಪತ್ರಕರ್ತರನ್ನು ಪತ್ರಿಕಾ ರಂಗಕ್ಕೆ ಪರಿಚಯಿಸಿ, ಸಮಾಜದಲ್ಲಿ ಉತ್ತಮ ಬರಹಗಾರರು ರೂಪುಗೊಳ್ಳಲು ಕಾರಣರಾದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಕಾನಿಪ ಸಂಘದ ಜಿಲ್ಲಾ ಉಪಾಧ್ಯಕ್ಷರುಗಳಾದ ಶಶಿಕಾಂತ ಮೆಂಡೆಗಾರ, ಬಸವರಾಜ ಉಳ್ಳಾಗಡ್ಡಿ, ಖಜಾಂಚಿ ರಾಹುಲ್ ಆಪ್ಟೆ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.