Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ
(ರಾಜ್ಯ ) ಜಿಲ್ಲೆ

ಕಾಲುವೆ ಸ್ವಚ್ಛಗೊಳಿಸಿ ನೀರು ಹರಿಸಲು ಆಗ್ರಹ :ಹೋರಾಟದ ಎಚ್ಚರಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಳೆ ಇಲ್ಲದೇ ಪರದಾಡುತ್ತಿರುವ ರೈತರು | ಐದು ವರ್ಷಗಳಿಂದ ಕಾಲುವೆ ಸ್ವಚ್ಛಗೊಳಿಸದ ಆರೋಪ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕಿನ ಚವನಭಾವಿ ಗ್ರಾಮದ ವ್ಯಾಪ್ತಿಯಲ್ಲಿ ರೈತರ ಜಮೀನುಗಳಿಗೆ ನೀರು ಪೂರೈಸುವ ಎಎಲ್‌ಬಿಸಿ ಕಾಲುವೆ (ಡಿಸ್ಟ್ರಿಬ್ಯೂಟರ್-೩೯) ನಿರ್ವಹಣೆ ಕೊರತೆಯಿಂದ ಕಾಲುವೆಯಲ್ಲಿ ಹೂಳು, ಕಸ, ಕಲ್ಲುಗಳು ಹಾಗೂ ಮುಳ್ಳಿನ ಗಿಡಗಂಟಿಗಳು ಬೆಳೆದು ನೀರು ಸರಾಗವಾಗಿ ಹರಿಯದಂತಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ತಾಲ್ಲೂಕಿನ ನಾಲತವಾಡ, ಅರೇಶಂಕರ, ಕಮಲಾಪುರ ಹಾಗೂ ಎಣ್ಣಿವಡಗೇರಿ ಮಾರ್ಗವಾಗಿ ಚವನಭಾವಿ ಗ್ರಾಮದ ರೈತರ ಜಮೀನುಗಳಿಗೆ ನೀರು ಪೂರೈಸುವ ಈ ಕಾಲುವೆಯ ಹಲವು ಭಾಗಗಳಲ್ಲಿ ಮಣ್ಣು, ಕಲ್ಲುಗಳು, ಆಪು ಹುಲ್ಲು ಹಾಗೂ ಗಿಡಗಂಟಿಗಳು ಬೆಳೆದು ನೀರಿನ ಹರಿವಿಗೆ ಅಡ್ಡಿಯಾಗಿವೆ. ಸುಮಾರು ಐದು ವರ್ಷಗಳಿಂದ ಕಾಲುವೆಯ ಹೂಳೆತ್ತುವ ಕಾರ್ಯ ನಡೆದಿಲ್ಲ ಎಂದು ರೈತರು ದೂರಿದ್ದಾರೆ.
ಸಧ್ಯ ಮಳೆ ಇಲ್ಲದೇ ಪರದಾಡುತ್ತಿರುವ ರೈತರು ನೀರಿಗಾಗಿ ಹವಣಿಸುತ್ತಿದ್ದು, ಈ ಕಾಲುವೆ ಅನುಕೂಲವಾಗುತ್ತಿದ್ದರೂ, ಸಮರ್ಪಕ ನೀರು ತಲುಪುಪದಿರುವ ಕಾರಣ ತಮ್ಮ ಬೆಳೆಗಳು ಹಾಳಾಗುವ ಆತಂಕ ಎದುರಾಗಿದೆ. ಅಲ್ಲದೇ ಇದೇ ಕಾಲುವೆ ನೀರನ್ನು ಅವಲಂಬಿಸಿರುವ ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನೀರಾವರಿ ಕಾಲುವೆಯನ್ನು ಸಮರ್ಪಕವಾಗಿ ನಿರ್ವಹಿಸದ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ರೈತರು ಹರಿಹಾಯ್ದರು.
ಕೂಡಲೇ ಕಾಲುವೆಯಲ್ಲಿರುವ ಹೂಳು, ಕಸ, ಕಲ್ಲುಗಳು ಹಾಗೂ ಗಿಡಗಂಟಿಗಳನ್ನು ತೆರವುಗೊಳಿಸಿ, ಚವನಭಾವಿ ಗ್ರಾಮದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಇಲ್ಲದಿದ್ದರೆ ಕೆಬಿಜೆಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಮಲ್ಲಪ್ಪ ಮಾಲಿನ, ಅಂಬ್ರೇಶ ನಾಲತವಾಡ, ಸಿದ್ದಪ್ಪ ಗುರಿಕಾರ, ಸಿದ್ದಪ್ಪ ಚಲವಾದಿ, ಹಣಮಂತ ಗೋಗಿ, ಲಕ್ಷ್ಮಣ ಈಳಗೇರ, ಶಿವಪ್ಪ ಕಾರಕೂರ, ಹಣಮಂತ ನಾಲತವಾಡ, ಯಮನಪ್ಪ ಬಿರಾದಾರ, ಸಂಗಪ್ಪ ಕುಂಬಾರ, ಗದ್ದೆಪ್ಪ ನಾಲತವಾಡ, ಲಕ್ಕಪ್ಪ ನಾಲತವಾಡ, ಮೌನೇಶ ಬಿರಾದಾರ, ಜಕ್ಕಪ್ಪ ನಾಲತವಾಡ, ಯಮನಪ್ಪ ಚಲವಾದಿ, ಭೀರಪ್ಪ ಮದರಿ, ಶಂಕ್ರಯ್ಯ ಹಿರೇಮಠ, ಶಿವಪ್ಪ ಮದರಿ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ

ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ

ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ

ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲ್ಝೈಮರ್ಸ್ ಕಾಯಿಲೆ ನಿಯಂತ್ರಣ ಪ್ರತಿಯೊಬ್ಬರ ಹೊಣೆಗಾರಿಕೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಮಗು ಕಾಣೆ :ಪತ್ತೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೩ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨೪ರಂದು ೧೫ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಆರೋಗ್ಯ-ಮಕ್ಕಳ ಶಿಕ್ಷಣಕ್ಕೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಹೊಸನಗರ ಹಳ್ಳದ ಸೇತುವೆ ಮೇಲೆ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ಬೇನಾಳ ಗ್ರಾಮಕ್ಕೆ ನುಗ್ಗಿದ ಮೊಸಳೆ ಮರಿ :ಆತಂಕದಲ್ಲಿ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ಗೆ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಅದ್ದೂರಿಯಾಗಿ ಗಣೇಶ ವಿಸರ್ಜನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.