Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಥಣಿಯಲ್ಲಿ ಸಚಿವ ಲಕ್ಷ್ಮಣ ಸವದಿಗೆ ಅದ್ದೂರಿ ಸ್ವಾಗತ
(ರಾಜ್ಯ ) ಜಿಲ್ಲೆ

ಅಥಣಿಯಲ್ಲಿ ಸಚಿವ ಲಕ್ಷ್ಮಣ ಸವದಿಗೆ ಅದ್ದೂರಿ ಸ್ವಾಗತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ರಾಜ್ಯದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅಥಣಿ ಪಟ್ಟಣಕ್ಕೆ ಆಗಮಿಸಿದ ಸಚಿವ ಲಕ್ಷ್ಮಣ ಸವದಿ ಅವರಿಗೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಶನಿವಾರ ಅಥಣಿ ಪಟ್ಟಣದ ಪ್ರವೇಶ ದ್ವಾರದಲ್ಲಿ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದು ಸಚಿವರ ಕಾರು ಆಗಮಿಸುತ್ತಿದ್ದಂತೆ ಡೊಳ್ಳು, ಬ್ಯಾಂಡ್, ವಾದ್ಯಗಳೊಂದಿಗೆ ಲಕ್ಷ್ಮಣ ಸವದಿ ಜೈ ಕಾರ ಘೋಷಣೆಗಳು ಮೊಳಗಿದವು.
ಹೂವಿನಿಂದ ಸ್ವಾಗತ: ಅಭಿಮಾನಿಗಳು ಸಚಿವರ ಮೇಲೆ ಹೂವಿನ ಸುರಿಮಳೆ ಸುರಿಸಿದರು ಮಹಿಳೆಯರು ಆರತಿ ಬೆಳಗಿ, ಕುಂಕುಮ ಇಟ್ಟು ಬರಮಾಡಿಕೊಂಡರು. ವಿಶೇಷವಾಗಿ 21 ಅಡಿ ಉದ್ದದ ಬೃಹತ ಹೂವಿನ ಹಾರವನ್ನು ಸಚಿವರ ಕುತ್ತಿಗೆಗೆ ಹಾಕಿ ಗೌರವಿಸಲಾಯಿತು. ಈ ದೃಶ್ಯ ನೋಡಲು ಜನಸ್ತೋಮವೇ ನೆರೆದಿತ್ತು.
ಕಾರ್ಯಕರ್ತರಲ್ಲಿ ಸಂಭ್ರಮ
ಪ್ರಮಾಣವಚನದ ಬಳಿಕ ಮೊದಲ ಬಾರಿ ತಮ್ಮ ಕ್ಷೇತ್ರಕ್ಕೆ ಬಂದ ಸಚಿವರನ್ನು ನೋಡಲು ಅಥಣಿ ತಾಲೂಕಿನ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದರು ನೂತನ ಸಚಿವರಿಗೆ ಶುಭಾಶಯ ಕೋರಿ ಸಿಹಿ ಹಂಚಲಾಯಿತು ಪಟಾಕಿ ಸಿಡಿಸಿ, ಶಾಲು ಹೊದಿಸಿ ಸಚಿವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರ ಅಭಿಮಾನಿ ವಿವೇಕ ನಾರಗೊಂಡ ಮಾತನಾಡಿ, ಲಕ್ಚ್ಮಣ ಸವದಿ ಸಾಹೇಬರು ಸಚಿವರಾಗಿರುವುದು ಅಥಣಿ ಕ್ಷೇತ್ರದ ಅದೃಷ್ಟ ಅವರ ನಾಯಕತ್ವದಲ್ಲಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಮುಖಂಡರಾದ ಶಿವರುದ್ರ ಗೂಳಪ್ಪನ್ನವರ,ರಾಮನಗೌಡ ಪಾಟೀಲ,ಆಶೀಫ ತಾಂಬೊಳಿ,ಪ್ರದೀಪ ನಂದಗಾಂವ ಸೇರಿದಂತೆ ತಾಲೂಕಿನ ಅಭಿಮಾನಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.