Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತರಬೇತಿ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತರಬೇತಿ ಕಾರ್ಯಾಗಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಚಡಚಣ ವಲಯದಲ್ಲಿ ಆಯೋಜಿಸಲಾಯಿತು.
ಕಾರ್ಯಾಗಾರವನ್ನು ವಿಜಯಪುರ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ ಹಾಗೂ ಇಂಡಿ ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಜಿಲ್ಲಾ ನಿರ್ದೇಶಕ ಮೋಹನ್ ನಾಯ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ವಿಶೇಷವಾಗಿ ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಬೆಳೆಸುವುದರೊಂದಿಗೆ ಅವರನ್ನು ಸ್ವಾವಲಂಬಿ ಜೀವನ ನಡೆಸುವಂತೆ ಮಾಡುವಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ತಾಲ್ಲೂಕು ಯೋಜನಾಧಿಕಾರಿ ನಟರಾಜ ಎಲ್.ಎಂ. ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಉದ್ದೇಶ ಹಾಗೂ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಬಿ.ಸಿ. ಪ್ರಬಂಧಕ ಸಂತೋಷ್, ಜಿಲ್ಲಾ ವಿಚಕ್ಷಣಾಧಿಕಾರಿ ಶ್ರೀಕಾಂತ, ತಾಲ್ಲೂಕು ವಿಚಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಕೃಷಿ ಮೇಲ್ವಿಚಾರಕ ಸುದೀಪ್, ವಲಯ ಮೇಲ್ವಿಚಾರಕ ಶಿವಯ್ಯ, ವಲಯದ ಸೇವಾ ಪ್ರತಿನಿಧಿಗಳು ಹಾಗೂ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ಸಂಘಗಳ ನಿರ್ವಹಣೆ, ದಾಖಲೆಗಳ ಸಂರಕ್ಷಣೆ, ಸಾಲದ ಮರುಪಾವತಿ, ಮಾಸಿಕ ವರದಿ ಸಲ್ಲಿಕೆ ಸೇರಿದಂತೆ ಯೋಜನೆಯ ವಿವಿಧ ಚಟುವಟಿಕೆಗಳ ಕುರಿತು ಪ್ರಾಯೋಗಿಕ ಹಾಗೂ ಮಾರ್ಗದರ್ಶನ ನೀಡಲಾಯಿತು.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.