Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದುಕಿನ ಜೀವನ ಶೈಲಿ ತೋರಿಸಿಕೊಟ್ಟ ತತ್ವಜ್ಞಾನಿ ಸಿದ್ದೇಶ್ವರ ಶ್ರೀ
(ರಾಜ್ಯ ) ಜಿಲ್ಲೆ

ಬದುಕಿನ ಜೀವನ ಶೈಲಿ ತೋರಿಸಿಕೊಟ್ಟ ತತ್ವಜ್ಞಾನಿ ಸಿದ್ದೇಶ್ವರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ನಾಡಿನ ಜನತೆಗೆ, ಜಗತ್ತಿನ ಜನರಿಗೆ ಜ್ಞಾನದ ಬುತ್ತಿಯನ್ನು ಉಣಬಡಿಸಿ ಸಮಾಜದಲ್ಲಿ ಸಾತ್ವಿಕ ನೆಲೆಗಟ್ಟಿನಲ್ಲಿ ಜೀವನ ಶೈಲಿಯನ್ನು ಆದರ್ಶಮಯವಾಗಿ ಅಳವಡಿಸಿಕೊಂಡು ಲಕ್ಷಾಂತರ ಜನರ ಮನದಲ್ಲಿ ಅಚ್ಚಳಿಯದೇ ಶಾಶ್ವತವಾಗಿ ನೆಲೆ ನಿಂತವರು ಪೂಜ್ಯ ಲಿಂ. ಶರಣ ದೈವಾಂಶ ಸಂಭೂತರಾದ ಸಿದ್ದೇಶ್ವರ ಮಹಾಸ್ವಾಮಿಗಳು ಜನಿಸಿದ ಈ ನೆಲವೇ ಪಾವನವಾಗಿದೆ ಎಂದು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಹಿರೇಮಠದ ಸಭಾಂಗಣದಲ್ಲಿ ನಡೆದ ಖ್ಯಾತ ಸಾಹಿತಿ ಬಿ.ಆರ್. ಪೋಲಿಸ್‌ಪಾಟೀಲ ಅವರು ರಚಿಸಿದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳ ಜೀವನ ಚರಿತ್ರೆಯ ನಾಟಕದ ಪುಸ್ತಕದ ಬಿಡುಗಡೆ ಸಮಾರಂಭದ ಸಾನಿದ್ಯವಹಿಸಿ ಮಾತನಾಡುತಿದ್ದರು.
ಕಿಸೆಯಿಲ್ಲದ ಶುಭ್ರ ವಸ್ತ್ರ ಧಾರಿಯಾಗಿ ನಾಡಿನ ಸಂತ ಶ್ರೇಷ್ಠರಾಗಿ ಬದುಕಿನ ಜೀವನ ಶೈಲಿಯನ್ನು ನಮ್ಮೆಲ್ಲರಿಗೂ ತೋರಿಸಿಕೊಟ್ಟ ಮಹಾನ್ ತತ್ವಜ್ಞಾನಿಗಳು ಸಿದ್ದೇಶ್ವರರು ಎಂದರು.
ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ ವಿರಕ್ತರಲ್ಲಿ ವಿರಕ್ತರಾಗಿ ಜೋಳಿಗೆಯನ್ನೇ ಹಿಡಿಯದೇ ಭಕ್ತರು ಸಮರ್ಪಿಸಿದ ಕಾಣಿಕೆಯನ್ನು ಭಕ್ತರಿಗೆ ಅರ್ಪಿಸಿದ ಸಿದ್ದೇಶ್ವರ ಶ್ರೀಗಳು ಸದಾಕಾಲ ಸ್ಮರಣೀಯರು ಎಂದರು.
ನಾಟಕಕಾರ ಬಿ.ಆರ್. ಪೋಲೀಸ್‌ಪಾಟೀಲ ಮಾತನಾಡಿ, ಮಾನವರು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನಡೆ ಬರಲು ಜ್ಞಾನದ ದೀವಿಗೆಯನ್ನು ಹಚ್ಚಿದವರು ಜ್ಞಾನಜ್ಯೋತಿ ಸಿದ್ದೇಶ್ವರರು ಎಂದರು.
ಈ ಸಂಧರ್ಭದಲ್ಲಿ ಚಿನ್ನಪ್ಪ ಗಿಡ್ಡಪ್ಪಗೋಳ, ಬಿ.ಎಸ್. ಹಂಗರಗಿ, ಟಿ.ಟಿ. ಹಗೇದಾಳ ಮಾತನಾಡಿದರು. ಈರಣಗೌಡ ಕೋಮಾರ, ಚಿತ್ರಕಲಾ ಶಿಕ್ಷಕ ಎಸ್.ಎಮ್. ಡಾಂಗೆ, ಈರಯ್ಯ ಮಠಪತಿ, ಪರಪ್ಪ ಗು ಗಣಿ, ವೀರಭದ್ರಪ್ಪ ಬಾಗಿ, ಬಸಪ್ಪ ಕೊಠಾರಿ ಅನೇಕ ಮಹಣೀಯರು ಪಾಲ್ಗೊಂಡಿದ್ದರು.
ಉಪನ್ಯಾಸಕ ಮಂಜುನಾಥ ಮಟ್ಯಾಳ ಸ್ವಾಗತಿಸಿ ನಿರೂಪಿಸಿದರು. ಪರಶುರಾಮ ಗಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.