Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
(ರಾಜ್ಯ ) ಜಿಲ್ಲೆ

ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಾಗಲಕೋಟೆˌ (ಜಮಖಂಡಿ): ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಮೀರಿಸುವಂತಹ ಸಾಧನೆ ಮಾಡುವ ಗುರಿ ಹೊಂದಬೇಕು. ಇಂದಿನ ಯುವಜನತೆ ಬುದ್ಧಿವಂತರಾಗಿದ್ದು, ಕೇವಲ ಪದವಿ ಪಡೆಯುವುದಷ್ಟೇ ಜೀವನದ ಗುರಿಯಾಗಬಾರದು. ಸಾಧಿಸಬೇಕೆಂಬ ಛಲವನ್ನು ಗುರಿ ತಲುಪುವವರೆಗೂ ಉಳಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನಗರದ ಮೈಗೂರ ರಸ್ತೆಯ ಪಂಚಮಸಾಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲ್ಲೂಕು ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚನ್ನಮ್ಮ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಸಾಧನೆಯೊಂದಿಗೆ ವಿನಯವನ್ನೂ ಬೆಳೆಸಿಕೊಳ್ಳಬೇಕು. ಒಂದು ಬಾರಿ ಸಾಧನೆ ಮಾಡಿದರೆ ಸಾಕೆಂದು ಭಾವಿಸದೆ, ಜೀವನದ ಪ್ರತಿಯೊಂದು ಮೆಟ್ಟಿಲಿನಲ್ಲೂ ಸಾಧನೆ ಮಾಡಬೇಕು. ತಮ್ಮ ಸಾಧನೆ ಇತರರಿಗೆ ಮಾದರಿಯಾಗಬೇಕು. ಪಾಲಕರು ಹಾಗೂ ಸಮಾಜ ತಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಗೌರವ ನೀಡಿ, ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ಮುರುಗೇಶ್ ನಿರಾಣಿ ಹೇಳಿದರು.
ಚನ್ನಮ್ಮನ ಪ್ರತಿಮೆ ಸ್ಥಾಪನೆಗೆ ಸಿದ್ಧತೆ: ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಎನ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಎಲ್‌ಬಿಸಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಪ್ರತಿಮೆ ಸ್ಥಾಪಿಸಲು ಸಿದ್ಧತೆ ನಡೆಸಲಾಗಿದೆ. ಈ ಕುರಿತು ಸಮಿತಿ ರಚಿಸಲಾಗಿದ್ದು, ಪ್ರತಿಮೆ ಸ್ಥಾಪನೆಗೆ ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆಲಗೂರ ಶಾಂತಮೂರ್ತಿ ಲಕ್ಷ್ಮಣಮುತ್ಯಾ, ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸಿದ್ದರು.
ಉದ್ಯಮಿ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಸಿ.ಪಿ. ಜನವಾಡ, ಅಪ್ಪಾಸಾಹೇಬ ಜನಗೌಡ, ಸಂಗಣ್ಣ ಪಿಡಶೆಟ್ಟಿ, ನೌಕರ ಸಂಘದ ಅಧ್ಯಕ್ಷ ಮಹಾಂತೇಶ ನರಸನಗೌಡ್ರ, ರಾಣಿ ಚನ್ನಮ್ಮ ಬ್ಯಾಂಕ್ ಅಧ್ಯಕ್ಷ ಪ್ರಕಾಶಗೌಡ ಪಾಟೀಲ, ಗಿರೀಶ ಮನಗೂಳಿ, ಯುವ ಘಟಕದ ಅಧ್ಯಕ್ಷ ವಿನಾಯಕ ಕಾಸರ, ಸುನಿತಾ ಬಳಗಾರ, ಪ್ರಭು ಜನವಾಡ, ಈಶ್ವರ ನ್ಯಾಮಗಡ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.