Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
(ರಾಜ್ಯ ) ಜಿಲ್ಲೆ

ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪೊಲೀಸ್ ಎಂದರೆ ಭಯಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ ಎಂದು ಪಿಎಸ್‌ಐ ಶ್ರೀಕಾಂತ ಕಾಂಬಳೆ ಹೇಳಿದರು.
ಸಿಂದಗಿಯ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಪರಿಚಯಾತ್ಮಕ ಭೇಟಿಯ ಅಂಗವಾಗಿ ಸಿಂದಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ವಿಭಾಗಗಳ ಕುರಿತು ಮಾಹಿತಿ ಪಡೆಯಲು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿ ಅವರು, ವಿದ್ಯಾರ್ಥಿಗಳು ಅತಿಯಾಗಿ ಸಾಮಾಜಿಕ ಜಾಲತಾಣಗಳ ಬಳಕೆಗೆ ಒಳಗಾಗದೆ, ವಿದ್ಯಾಭ್ಯಾಸ ಹಾಗೂ ತಮ್ಮ ಭವಿಷ್ಯದ ರೂಪಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾರ್ಥಿಗಳು ಅಥವಾ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದರೂ ಮುಕ್ತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಈ ವೇಳೆ ಕ್ರೈಂ ಪಿಎಸ್‌ಐ ಎಂ.ಬಿ.ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಹೊಂದಬೇಕು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದೆ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬAದರೆ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಜೆಟ್ಟೆಪ್ಪ ದೊಡಮನಿ, ಶೈಲಶ್ರೀ ನ್ಯಾಮಣ್ಣನವರ, ಪರಶುರಾಮ ಗೊರವಗುಂಡಗಿ ಅವರು ಪೊಲೀಸ್ ಇಲಾಖೆಯ ವಿವಿಧ ಸೆಕ್ಷನ್‌ಗಳು, ಕರ್ತವ್ಯಗಳು, ಸಾರ್ವಜನಿಕರೊಂದಿಗೆ ಪೊಲೀಸರ ಸಮನ್ವಯ ಹಾಗೂ ಪ್ರಕರಣಗಳ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ತಮ್ಮ ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಿಪಿಐ ಸುನೀಲ ಮೂಲಿಮನಿ, ಉಪಸ್ಯಾಸಕರಾದ ಮಹಾಂತೇಶ ನೂಲಾನವರ, ಎಂ.ಕೆ.ಬಿರಾದಾರ, ಪೂಜಾ ಆಲಮೇಲ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.