Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪೌರ ಸೇವಾ ನೌಕರರು ಹಲವಾರು ಸಮಸ್ಯೆಗಳ ಮಧ್ಯಯೂ ಸರಕಾರದಿಂದ ನೀಡುವ ಸೌಲಭ್ಯಗಳು ಮುಟ್ಟದಿದ್ದರು ಕೂಡಾ ಇಡೀ ತಮ್ಮ ಜೀವನುದ್ದಕ್ಕೂ ಸೂರ್ಯ ಹುಟ್ಟವ ಮುನ್ನ ಬಿದಿಗಿಳಿದು ಜನರ ಸೇವೆಗಾಗಿ ನಿಂತವರು ಪೌರ ಕಾರ್ಮಿಕರು ಈ ದೇಶದ ಆಸ್ತಿಯಾಗಿದ್ದಾರೆ. ಇವರ ಸಮಸ್ಯೆಗಳ ಈಡೇರಿಕೆ ಸಿಎಂ ಅವರ ಜೊತೆಗೆ ಚರ್ಚಿಸಿ ಪರಿಹರಿಸವುದಾಗಿ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಸಿಂದಗಿ ನಗರದ ಗುಂದಗಿ ಪಂಕ್ಷನ್ ಹಾಲ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ) ಬೆಂಗಳೂರು ವಿಜಯಪುರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಮಾನ್ಯ ರಾಜ್ಯಾಧ್ಯಕ್ಷರಿಗೆ ಸನ್ಮಾನ ಸಮಾರಂಭ ಹಾಗೂ ರಾಜ್ಯ ಪರಿಷತ್ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರ ಮಗನಿಗೆ ಮಂತ್ರಿಸ್ಥಾನ ನೀಡಿದ ಕಾಂಗ್ರೆಸ್ ಸರಕಾರ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂಧಿಸುತ್ತದೆ. ಪೌರ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆ, ಸೇವಾ ಭದ್ರತೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಸಿಎಂ ಜೊತೆ ಚರ್ಚಿಸಿ ಸರಕಾರದ ಗಮನ ಸೆಲೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಮಾರಂಭದ ಸಾನಿಧ್ಯ ವಹಿಸಿದ್ದ ಮನಗೂಳಿ ಸಂಸ್ಥಾನ ಹಿರೇಮಠ ಅಭಿನವ ಸಂಗನಬಸವ ಶಿವಾಚಾರ್ಯರು ಆಶೀರ್ವಚನ ನೀಡಿ, ಪೌರ ಕಾರ್ಮಿಕರೆಂದರೆ ದೇವರು ಇದ್ದ ಹಾಗೆ. ಅವರನ್ನು ಕಸವನ್ನಾಗಿ ನೋಡದೇ ದೇವರನ್ನಾಗಿ ಕಾಣಬೇಕು. ಅವರಿಲ್ಲದಿದ್ದರೆ ಇಲ್ಲದಿದ್ದರೆ ಊರು ಅಶುತ್ವವಾಗುತ್ತಿತ್ತು. ಪೌರ ಕಾರ್ಮಿಕರೆ ಸ್ವಚ್ಚತೆ ಮಾಡಬೇಕೆನ್ನುವ ಭಾವನೆಯಿಂದ ಹೊರಬಂದು ಕಾರ್ಮಿಕರ ಜೊತೆ ಕೈಜೋಡಿಸಬೇಕು. ಅಲ್ಲದೆ ಪೌರ ಸೇವಾ ನೌಕರರು ಹಲವು ವರ್ಷಗಳಿಂದ ಹೊರ ಗುತ್ತಿಗೆಯಿಂದ ಕಾರ್ಯನಿರ್ವಹಿಸುತ್ತಿದೆ. ಅವರನ್ನು ಖಾಯಂಗೊಳಿಸುವ ಕಾರ್ಯ ಮಾಡಿ ಎಂದು ರಾಜ್ಯಧ್ಯಕ್ಷರಿಗೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಾಜ್ಯಾಧ್ಯಕ್ಷೆ ಶ್ರೀಮತಿ ಶೈಲಾ ಕೆ.ಡಿ, ವಿಜಯಪುರ ಯೋಜನಾ ನಿರ್ದೇಶಕ ಬದರುದ್ದೀನ ಸೌದಾಗರ ಮಾತನಾಡಿದರು. ಜಿಲ್ಲಾಧ್ಯಕ್ಷ ಭೀಮಾಶಂಕರ ಕಾಂಬಳೆ, ಶ್ರೀಕಾಂತ ಪಡಶೆಟ್ಟಿ, ಪೌರಾಯುಕ್ತ ರವಿ ಶಿರಗುಪ್ಪಿ, ಮಲ್ಲನಗೌಡ ಬಿರಾದಾರ, ನಿಕಿಲೇಶ ಪಾಟೀಲ, ಶಿವಾನಂದ ಪೂಜಾರಿ, ವಸಂತ ಪವಾರ, ಪ್ರತಾಪ ಕೊಡಗೆ, ಪ್ರೀತಿ ಗಡೇದ, ಬಾಬಾಸಾಹೇಬ ತಾವಸೆ, ಎಚ್.ಎಸ್.ಚಿತ್ತರಗಿ, ವೀರೇಶ ಹಟ್ಟಿ, ರಘು ನಡುವಿನಮನಿ, ಪ್ರಶಾಂತ ಸಿ, ಅಪ್ರೋಜ ಅಹ್ಮದಪಟೇಲ, ಮಾಜಿ ಪುರಸಭೆ ಅಧ್ಯಕ್ಷ ಬಾಷಾಸಾಬ ತಾಂಬೊಳಿ, ಆರ್.ಎಸ್.ಶಿವಯೋಗಿಮಠ, ಪ್ರವೀಣ ಸೋನಾರ, ಶಮಶುದ್ದೀನ್ ಮೂಲಿಮನಿ, ಪರಶುರಾಮ ಬನಸೋಡೆ, ಸುರೇಶ ಅಮರಣ್ಣವರ, ಸುರೇಶ ಬಾಗೇವಾಡಿ, ಜಗದೀಶ ದೊಡಮನಿ, ಸಚೀನ ಮೋರಟಗಿ, ನಬೀರಸೂಲ ಉಸ್ತಾದ, ಲಾಲಸಾಬ ಮನಿಯಾರ, ಮಿನಾಕ್ಷಿ ಶಿರಗುಪ್ಪಿ, ರಮೇಶ ಬಳ್ಳಾರಿ, ಮಹೇಂದ್ರ ತಿಮ್ರಾಣಿ, ಚೇತನಕುಮಾರ, ರಾಘವೇಂದ್ರ ಭರಮಣ್ಣವರ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು. ಜಿಲ್ಲಾ ಜಾಗೃತಿದಳ ಸದಸ್ಯ ರಾಜಶೇಖರ ಕೂಚಬಾಳ ಸ್ವಾಗತಿಸಿದರು. ಶಿಕ್ಷಕ ಅಶೋಕ ಬಿರಾದಾರ ನಿರೂಪಿಸಿದರು. ಡಾ.ಪ್ರಕಾಶ ರಾಗರಂಜಿನಿ, ಭಾಗ್ಯ ಬಬಲೇಶ್ವರ ಹಾಗೂ ಸಂಗಡಿಗರು ಪ್ರಾರ್ಥಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.