Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
(ರಾಜ್ಯ ) ಜಿಲ್ಲೆ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೈತರ ಸಂಕಷ್ಟಕ್ಕೆ ಸ್ಪಂದಿಸಿ ಶೀಘ್ರ ಪರಿಹಾರ ಕ್ರಮದ ಭರವಸೆ ನೀಡಿದ ಸಚಿವ ಎಂ.ಬಿ. ಪಾಟೀಲ್

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಜಿಲ್ಲೆಯಾದ್ಯಂತ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಪರಿಸ್ಥಿತಿ ಖುದ್ದು ವೀಕ್ಷಿಸಲು ಭಾನುವಾರ ಭೇಟಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ್ ಅವರು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಸೂಕ್ತ ನೆರವು ಒದಗಿಸುವ ಸಕಾರಾತ್ಮಕ ಭರವಸೆ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರ ಅವಲೋಕನಾ ಪ್ರವಾಸ ಕೈಗೊಂಡ ಸಚಿವರು, ಹಿಟ್ಟಿನಹಳ್ಳಿ ವ್ಯಾಪ್ತಿಯ ಕೃಷಿಕರ ತಾಕುಗಳಿಗೆ ತೆರಳಿ ಹತ್ತಿ ಸೇರಿದಂತೆ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿಯನ್ನು ಅವಲೋಕಿಸಿದರು.
​ಮಳೆ ಅಭಾವದಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಬಿತ್ತನೆ ಮಾಡಿದ ಪೈರು ಒಣಗುತ್ತಿರುವುದನ್ನು ಪ್ರತ್ಯಕ್ಷವಾಗಿ ವೀಕ್ಷಿಸಿದ ಸಚಿವರು, ಸ್ಥಳದಲ್ಲಿದ್ದ ರೈತರು ಹಾಗೂ ಕೃಷಿ ಅಧಿಕಾರಿಗಳಿಂದ ಬೆಳೆ ಹಾನಿ ಸಮಗ್ರ ಮಾಹಿತಿ ಪಡೆದುಕೊಂಡರು.
​ರೈತರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಸಚಿವ ಡಾ. ಎಂ.ಬಿ. ಪಾಟೀಲ್ ಅವರು, ಜಿಲ್ಲೆಯಾದ್ಯಂತ ಭೇಟಿ ನೀಡಿ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯಾದ್ಯಂತ ಸುದೀರ್ಘ ವೀಕ್ಷಣೆ ನಡೆಸಿ ಪೂರ್ಣಪ್ರಮಾಣದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ ತಕ್ಷಣ ಸರ್ಕಾರವು ಸೂಕ್ತ ನಿರ್ಧಾರ ಕೈಗೊಂಡು ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ. ರೈತರ ಪ್ರತಿಯೊಂದು ಸಂಕಷ್ಟಕ್ಕೂ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ ಎಂದು ಸಚಿವರು ಹೇಳಿದರು.
ನಂತರ ಮದಭಾವಿ ಗ್ರಾಮಕ್ಕೆ ತೆರಳಿ ತೊಗರಿ ಹಾಗೂ ಹತ್ತಿ ಬೆಳೆಗಳ ವೀಕ್ಷಣೆಗೆ ತೆರಳಿದರು.
ಈ ಸಂದರ್ಭದಲ್ಲಿ ನಾಗಠಾಣ ಮತ ಕ್ಷೇತ್ರದ ಶಾಸಕರಾದ ವಿಠ್ಠಲ ಕಟಕಧೊಂಡ ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ,ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ ಬರಗಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರು ಸಾರ್ವಜನಿಕರು ಉಪಸ್ಥಿತರಿದ್ದರು

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.