Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
(ರಾಜ್ಯ ) ಜಿಲ್ಲೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮಾನವ ಜನಾಂಗದ ಇತಿಹಾಸ ಪ್ರಾರಂಭವಾಗುವುದೇ ಬುಡಕಟ್ಟು ಜನರಿಂದ. ಮಾನವನ ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲವಾಗಿದೆ ಎಂದು ಬಸವ ತತ್ವ ಚಿಂತಕ ಶರಣ ಜಗದೀಶ ಕಲಬುರ್ಗಿ ಹೇಳಿದರು.
ದೇವರಹಿಪ್ಪರಗಿ ಪಟ್ಟಣದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ಜಾನಪದ ಪರಿಷತ್ ವಿಜಯಪೂರ ಜಿಲ್ಲಾ ಘಟಕ ಹಾಗೂ ದೇವರಹಿಪ್ಪರಗಿ ತಾಲೂಕು ಘಟಕ ಮತ್ತು ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಬುಡಕಟ್ಟು ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬುಡಕಟ್ಟು ಜನರು ಕಾಲ ಬದಲಾದರೂ ನಾಗರಿಕತೆ ಯತ್ತ ಮುಖ ಮಾಡದೆ ಬದುಕುತ್ತಿರುವುದು ಕಳವಳದ ಸಂಗತಿಯಾಗಿದೆ. ಇನ್ನಾದರೂ ವೈಚಾರಿಕತೆಯ ಬದುಕಿನತ್ತ ಮುಖ ಮಾಡಲಿ ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಪ್ರತಿಯೊಂದು ದೇಶದ ಜಾನಪದ ಸಂಸ್ಕೃತಿಯು ಬುಡಕಟ್ಟು ನೆಲೆಯಿಂದ ಅನಾವರಣಗೊಂಡಿದೆ. ಬುಡಕಟ್ಟು ತಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಬುಡಕಟ್ಟು ಕಲಾವಿದರು ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆಯ ವಾರಸುದಾರರಾಗಿದ್ದಾರೆ. ಎಂದು ಅಭಿಪ್ರಾಯಪಟ್ಟರು.
ಕನ್ನಡ ಜಾನಪದ ಪರಿಷತ್ ದೇವರಹಿಪ್ಪರಗಿ ತಾಲೂಕಾಧ್ಯಕ್ಷ ನಾನಾಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಷತ್ತಿನ ಕಾರ್ಯ ಚಟುವಟಿಕೆ ವಿವರಿಸಿದರು.
ಕಾರ್ಯಕ್ರಮದಲ್ಲಿ ದುರಗಿ ಮುರುಗಿ ಕಲಾವಿದ ನಾಗಪ್ಪ ಪೋತುರಾಜ ಕಲಾವಿದ ಕಾಟೆಪ್ಪ ಮತ್ತು ಗೊಂದಲಿಗರ ಕಲಾವಿದ ಅಣ್ಣಾರಾಯ ಮತ್ತಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೋಶಾಧಿಕಾರಿ ಡಿ ಹೆಚ್ ರಾಠೋಡ, ಶಿಕ್ಷಕ ಶಿವಾನಂದ ಕೋಟಿನ, ಜಯಪ್ರಕಾಶಗೌಡ ಪಾಟೀಲ, ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮಹಾಂತೇಶ ವಡಗೇರಿ ಮತ್ತು ಶಿವಕುಮಾರೇಶ್ವರ ಸಂಸ್ಥೆಯ ರಾಯಗೊಂಡ ಬಿರಾದಾರ ಉಪಸ್ಥಿತರಿದ್ದರು.
ಮುಖ್ಯ ಗುರುಮಾತೆ ಗಾಯತ್ರಿ ಉಕ್ಕಲಿ ಸ್ವಾಗತಿಸಿದರು. ಶಿಕ್ಷಕಿ ಅಶ್ವಿನಿ ಹೆಬ್ಬಾಳ ನಿರೂಪಿಸಿದರು. ಲೋಕೇಶ ವಂದಗನೂರು ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.