Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ನಗರಾಭಿವೃದ್ದಿಗೆ ಹೊಸ ಚೈತನ್ಯ
(ರಾಜ್ಯ ) ಜಿಲ್ಲೆ

ವಿಜಯಪುರ ನಗರಾಭಿವೃದ್ದಿಗೆ ಹೊಸ ಚೈತನ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಅಭಿವೃದ್ಧಿ ಪ್ರಾಧಿಕಾರಕ್ಕೆ ಐವರು ನಾಮನಿರ್ದೇಶಿತ ಸದಸ್ಯರ ನೇಮಕ | ವಿಡಿಎ ಅಧ್ಯಕ್ಷರ ನೇತೃತ್ವದಲ್ಲಿ ಪದಗ್ರಹಣ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ವ್ಯಾಪ್ತಿಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆಯು ಪ್ರಾಧಿಕಾರಕ್ಕೆ ಐವರು ನೂತನ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿದೆ.
ನೂತನ ನಾಮನಿರ್ದೇಶಿತ ಸದಸ್ಯರಾಗಿ ರಮೇಶ್ ಶ್ರೀಶೈಲ್ ಆಳೂರ, ಅಬ್ದುಲ್ ಖಾದರ್ ಖಾದಿಮ, ರಮೇಶ್ ಬಾಬು ಲಮಾಣಿ, ಜಯಶ್ರೀ ಹರಿಶ್ಚಂದ ಭಾರತೆ ಹಾಗೂ ಆನಂದ ದುಂಡಪ್ಪ ಕುಸೂರ ಅವರನ್ನು ನೇಮಕ ಮಾಡಲಾಗಿದೆ.
ನೂತನ ಸದಸ್ಯರ ನೇಮಕದಿಂದ ವಿಜಯಪುರ ನಗರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ. ನಗರದ ರಸ್ತೆ, ಒಳಚರಂಡಿ, ಬೀದಿದೀಪ, ಉದ್ಯಾನವನಗಳ ಅಭಿವೃದ್ಧಿ, ಸಂಚಾರ ವ್ಯವಸ್ಥೆ ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯ ಹಾಗೂ ನಾಗರಿಕ ಸೌಲಭ್ಯಗಳ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದು ನೂತನ ಸದಸ್ಯರು ತಿಳಿಸಿದ್ದಾರೆ.
ಶುಕ್ರವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಂಭುಲಿಂಗ ಹೇರಲಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಸೋಮನಾಥ ಕಳ್ಳಿಮನಿ ಸೇರಿದಂತೆ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧರಗಳ ಅಮೃತ ಮಿಲನ: ಒಲವಿನ ದಿವ್ಯ ಕಾವ್ಯ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.