Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಕಲ್ಯಾಣ ಕರ್ನಾಟಕಕ್ಕೆ ಸೇರಿಸಲು ಒತ್ತಾಯಿಸಿ ಮನವಿ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಕಲ್ಯಾಣ ಕರ್ನಾಟಕಕ್ಕೆ ಸೇರಿಸಲು ಒತ್ತಾಯಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಕಲಚೇತನರು, ವೃದ್ಧರು, ವಿಧವೆಯರ ಮಾಸಾಶನ ನಿಲುಗಡೆಗೆ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ವಿಕಲಚೇತನರು, ವೃದ್ಧರು, ವಿಧವೆಯರು ಸೇರಿದಂತೆ ವಿವಿಧ ವರ್ಗದ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಮಾಶಾಸನವನ್ನು ತಡೆಹಿಡಿದಿರುವದನ್ನು ತೀವ್ರ ವಿರೋಧಿಸಿ ಮತ್ತು ವಿಜಯಪುರ ಜಿಲ್ಲೆಯನ್ನು ೩೭೧ಜೆ ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ, ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದ ತಾಲೂಕು ಪದಾಧಿಕಾರಿಗಳು ಮತ್ತು ತಾಲೂಕು ವಿಕಲ ಚೇತನರ ಒಕ್ಕೂಟದ ಪದಾಧಿಕಾರಿಗಳು, ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ಶುರುವಾದ ಪ್ರತಿಭಟನಾ ರ‍್ಯಾಲಿ ತಹಸೀಲ್ದಾರ ಕಚೇರಿವರೆಗೂ ಸಾಗಿತು.
ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಕೆ.ಘಾಟಿ, ತಾಲೂಕಾ ಕಾರ್ಯದರ್ಶಿ ರುದ್ರಗೌಡ ಗೌಡರ, ಸದಸ್ಯರಾದ ಶಿವಪುತ್ರ ಮೋಟಗಿ, ನಾಗೇಶ ಅಮರಾವತಿ, ನ್ಯಾಯವಾದಿ ಚಂದ್ರಶೇಖರ ಹೊಸಮನಿ ಮಾತನಾಡಿ, ಮಾಶಾಸನ ನೀಡಲು ವಾರ್ಷಿಕ ಆದಾಯ ಮಿತಿಯನ್ನು ₹೩೨ ಸಾವಿರಕ್ಕೆ ನಿಗದಿಪಡಿಸಿರುವುದರಿಂದ ಫಲಾನುಭವಿಗಳಿಗೆ ಅನಾನುಕೂಲವಾಗುತ್ತಿದೆ. ಈ ಆದಾಯದ ಮಿತಿಯನ್ನು ಪರಿಷ್ಕರಿಸಬೇಕು. ಬಿಪಿಎಲ್ ಪಡಿತರ ಚೀಟಿಗೆ ಅನ್ವಯಿಸುವ ₹೧.೨೦ ಲಕ್ಷ ವಾರ್ಷಿಕ ಆದಾಯ ಮಿತಿಯನ್ನು ಸಾಮಾಜಿಕ ಭದ್ರತಾ ಯೋಜನೆಗಳಿಗೂ ಪರಿಗಣಿಸಬೇಕು. ಇಲ್ಲವಾದಲ್ಲಿ ಮಾಶಾಸನದಿಂದಲೇ ಜೀವನ ನಿರ್ವಹಣೆಗೆ ಅವಲಂಬಿತರಾದವರಿಗೆ ತಮ್ಮ ಜೀವನ ನಿರ್ವಹಿಸಲು ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ ಎಂದರು.
ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಯಾಗಿರುವ ವಿಜಯಪುರ ಜಿಲ್ಲೆಯ ನಿವಾಸಿಗಳಾದ ನಾವು ೩೭೧ಜೆ ಮೀಸಲಾತಿಯಿಂದ ವಂಚಿತರಾಗಿದ್ದೇವೆ. ಕೂಡಲೇ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ಉಗ್ರವಾಗಿಸುವದಾಗಿ ಎಚ್ಚರಿಸಿದರು.
ಮನವಿ ಪತ್ರಕ್ಕೆ ಉಮೆಶ ಜತ್ತಿ, ಅಡಿವೆಪ್ಪ ಕೊಡಗಾನೂರ, ಯಲ್ಲಪ್ಪ ಮಾದರ, ಸಂಗೀತಾ ಕೊಳೂರ, ಸಂಗನಗೌಡ ಬಗಲಿ, ಬಾಲಪ್ಪ ಬಿಸಲದಿನ್ನಿ, ಎಸ್.ಸಿ.ಮೇಟಿ ಸೇರಿದಂತೆ ಮತ್ತೀತರರು ಸಹಿ ಹಾಕಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ

ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ

ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ

ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ಆ.೧೪ ರಂದು ರೈತರಿಗೆ ನೈಸರ್ಗಿಕ ಕೃಷಿ ಪದ್ದತಿ ಕುರಿತ ಆನ್‌ಲೈನ್ ತರಬೇತಿ
    In (ರಾಜ್ಯ ) ಜಿಲ್ಲೆ
  • ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಎಎಸ್‌ಡಿಡಿಒ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಆ.೧೬ರಂದು ವಿದ್ಯುತ್ ಪೊರೆಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆ.೧೭ ರಂದು ಹೆಸ್ಕಾಂ ಕುಂದು-ಕೊರತೆ ಸಭೆ
    In (ರಾಜ್ಯ ) ಜಿಲ್ಲೆ
  • ಅನಿರೀಕ್ಷಿತ ದಾಳಿ: ಬಾಲಕಾರ್ಮಿಕನ ರಕ್ಷಣೆ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
  • ಉಪ ನೋಂದಣಾಧಿಕಾರಿಗಳ ಕಚೇರಿಗೆ ಡಿಸಿ ದಿಢೀರ್ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.