Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತುಳಜಾಪುರಕ್ಕೆ ೫೦ ಸಾವಿರಕ್ಕೂ ಅಧಿಕ ಭಕ್ತರ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ತುಳಜಾಪುರಕ್ಕೆ ೫೦ ಸಾವಿರಕ್ಕೂ ಅಧಿಕ ಭಕ್ತರ ಪಾದಯಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಪಟ್ಟಣದ ಸೇರಿದಂತೆ ತಾಲೂಕಿನ ಆರಾಧ್ಯದೇವಿ ಅಂಬಾ ಭವಾನಿ ತುಳಜಾಪುರದಲ್ಲಿ ಸಹಸ್ರ ಸಹಸ್ರ ಭಕ್ತ ಸಾಗರದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದು ರಸ್ತೆಯ ಮೇಲೆ ಎಲ್ಲಿ ನೋಡಿದರೂ ಭಕ್ತರ ಜನಸಾಗರ ಕಾಣುತ್ತೇವೆ. ಸೀಗೆ ಹುಣ್ಣಿಮೆ ಬಂದರೆ ಸಾಕು ಅಂಬಾ ಭವಾನಿ ಭಕ್ತರಿಗೆ ಸಂಭ್ರಮಮೋ ಸಂಭ್ರಮ. ವರದಾನಿ ಅಂಬಾ ಭವಾನಿ ದರ್ಶನಕ್ಕೆ ತಂಡೋಪ ತಂಡವಾಗಿ ಭಕ್ತರು ತುಳಜಾಪುರದತ್ತ ಪಾದಯಾತ್ರೆ ಮೂಲಕ ಹೆಜ್ಜೆ ಹಾಕುತ್ತಾರೆ.
ಇಂಡಿ ಪಟ್ಟಣದ ಸೇರಿದಂತೆ ತಾಲೂಕಿನ ತಾಂಬಾ, ಹೋರ್ತಿ, ಝಳಕಿ, ಸೇರಿದಂತೆ ವಿಜಯಪುರ ಪಟ್ಟಣ ಮತ್ತು ತಾಲೂಕಿನ, ಸಿಂದಗಿ, ಆಲಮೇಲ ಹಾಗೂ ದೇವರ ಹಿಪ್ಪರಗಿ ತಾಲೂಕಿನ ಎಲ್ಲ ಗ್ರಾಮಗಳಿಂದ ಇಂಡಿ ತಾಲೂಕಿನ ಮೂಲಕ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಜನ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ.
ಝಳಕಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಹೋಗಲು ಎರಡು ಬರಲು ನಾಲ್ಕು ರಸ್ತೆಗಳಿದ್ದು ಅದರಲ್ಲಿ ಒಂದು ಕಡೆಯ ಎರಡು ರಸ್ತೆ ಬಂದ್ ಮಾಡಿ ಪಾದಯಾತ್ರೆಗಳಿಗೆ ತೊಂದರೆಯಾಗದಂತೆ ಸರಕಾರ ಸಹಕರಿಸುತ್ತದೆ.
ಮಾಜಿ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅನೇಕ ಪ್ರಮುಖರು ತಂಡೋಪತಂಡವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು.
ಬಡವರು, ಶ್ರೀಮಂತರು ಎನ್ನದೆ ಜಾತಿ-ಮತ, ಪಂಥ ಭೇದವಿಲ್ಲದೆ, ಎಲ್ಲ ವರ್ಗದವರು ಅಂಬಾ ಭವಾನಿಯ ದರ್ಶನಕ್ಕಾಗಿ ಕಾಯುತ್ತಾರೆ, ಪಾದಯಾತ್ರೆ ಮೂಲಕ ತುಳಜಾಪುರಕ್ಕೆ ತೆರಳಿ ದೇವಿಯ ದರ್ಶನ ಪಡೆದರೆ, ಸಂಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ನಂಬಿಕೆ ಭಕ್ತರದ್ದು.
ರಸ್ತೆಯುದ್ದಕ್ಕೂ ಎಲ್ಲಿ ನೋಡಿದರೂ ಕರ್ನಾಟಕದ ಅಪಾರ ಭಕ್ತರ ದಂಡು ಕಂಡು ಬರುತ್ತಿದೆ ಉಧೆ…ಅಂಬೆ….ಜೈಜೈಜೈ ಜೈ ಭವಾನಿ… ಎಂಬ ಘೋಷಣೆಗಳು ಕೇಳಿ ಬರುತ್ತವೆ.
ಪಾದಯಾತ್ರೆಯಲ್ಲಿ ಹತ್ತಾರು ಗ್ರಾಮಗಳ ಜನತೆ ಚಿಕ್ಕ ಮಕ್ಕಳು ವೃದ್ಧರಾದಿಯಾಗಿ ಎಲ್ಲರೂ ಅಂಬಾ ಭವಾನಿ ದರ್ಶನ ಪಡೆಯಲು, ಭಕ್ತಿ ಸಮರ್ಪಣೆಗಾಗಿ ಅಹೋರಾತ್ರಿ ಪಾದಯಾತ್ರೆ ಮೂಲಕ ತೆರಳುವುದು ಹಿಂದಿನಿಂದಲೂ ನಡೆದು ಬಂದಿದೆ.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ

ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ

ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೀದಿ ನಾಯಿ ಹಾವಳಿ ತಡೆಗೆ ಅಧಿಕಾರಿಗಳಿಗೆ ಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಗುಮ್ಮಟ ನಗರಿಯಲ್ಲಿ ಮಣ್ಣಿನ ಮಡಿಕೆಗೆ ಭರ್ಜರಿ ಬೇಡಿಕೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ವಂದೇ ಭಾರತ ರೈಲು ಸಂಚಾರ ಕುರಿತು ಅಪಪ್ರಚಾರ ಬೇಡ :ಸಂಸದರು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ೧೬ ಸಾವಿರ ಕ್ಯೂಸೆಕ್ ನೀರು
    In (ರಾಜ್ಯ ) ಜಿಲ್ಲೆ
  • ಸಂತೆಯ ಜನರಿಗೆ ಉಚಿತ ಕುಡಿಯುವ ನೀರಿನ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 07, 2026
    In ದಿನಪತ್ರಿಕೆ
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.