Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ
(ರಾಜ್ಯ ) ಜಿಲ್ಲೆ

ಹುಲುಸಾದ ಬೆಳೆ ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ರೈತರಿಗೆ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೋಟಗಾರಿಕೆ ಬೆಳೆಗಳನ್ನು ಹುಲುಸಾಗಿ ಬೆಳೆಯಲು ವಿಜಯಪುರ ಜಿಲ್ಲೆ ಸೂಕ್ತ ವಾತಾವರಣ ಹೊಂದಿದೆ. ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯವು ಹಲವಾರು ವರ್ಷಗಳಿಂದ ತೋಟಗಾರಿಕೆ ಬೆಳೆಗಳ ಮೇಲೆ ಸಂಶೋಧನೆ ಕೈಗೊಳ್ಳುತ್ತಿದೆ. ರೈತರು ಈ ಕಾರ್ಯಾಗಾರದ ಲಾಭ ಪಡೆದುಕೊಂಡು ಹುಲುಸಾದ ಬೆಳೆ, ಬೆಳೆದು ಉತ್ತಮ ಇಳುವರಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ತಿಡಗುಂದಿಯ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಂಡಳಿ ಸಹಯೋಗದಲ್ಲಿ ತಿಡಗುಂದಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಯೋಜನೆಗಳ ಕಾರ್ಯಾಗಾರ ಹಾಗೂ ಪ್ರಮುಖ ಹೆಣ್ಣಿನ ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಬೆಳೆಗಳನ್ನು ಬೆಳೆಯಬೇಕು ಎಂದು ಸಲಹೆ ಮಾಡಿದರು.
ತೋಟಗಾರಿಕೆ ವಿಜ್ಞಾನಗಳ ವಿವಿಯ ವಿಸ್ತರಣಾ ನಿರ್ದೇಶಕ ಡಾ. ವೆಂಕಟೇಶಲು, ತೋಟಗಾರಿಕೆ ಬೆಳೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಂಡಳಿ ಇವರಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಂಡು ರೈತರು ತಾಂತ್ರಿಕವಾಗಿ ಬೆಳೆ ಬೆಳೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ಸದಸ್ಯ ಬಿ. ಎಂ. ಕೊಕರೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ವಿವಿಯ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕ
ಡಾ. ವಸಂತ ಗಾಣಿಗೇರ ಭಾಗವಹಿಸಿದ್ದರು.
ತಾಂತ್ರಿಕ ಅಧಿವೇಶನದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ಉಪನಿರ್ದೇಶಕ ಬಿ. ರಾಜು, ಮಂಡಳಿಯಲ್ಲಿ ದೊರೆಯುವ ಸೌಲಭ್ಯಗಳನ್ನು ತಿಳಿಸಿದರೆ, ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಣ್ಣ ತೋಟಗಾರಿಕೆ ಬೆಳೆಗಳಲ್ಲಿ ನೂತನ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಸ್ಯರೋಗ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ರಮೇಶ ರಾಠೋಡ, ತೋಟಗಾರಿಕೆ ಬೆಳೆಗಳಲ್ಲಿ ಮುಖ್ಯ ರೋಗಗಳು ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಮಾಹಿತಿ ನೀಡಿದರೆ, ಸಸ್ಯ ಶರೀರ ಕ್ರಿಯಾಶಾಸ್ತ್ರದ ಸಹ ಪ್ರಾಧ್ಯಾಪಕ ಡಾ. ಸಂಗನಸಬಸವ ಜಿ. ಗೊಳ್ಳಗಿ ಅವರು, ತೋಟಗಾರಿಕೆ ಬೆಳೆಗಳಲ್ಲಿ ಶಾರೀರಿಕ ನೂನ್ಯತೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುಮಾರು ೧೬೫ ಜನ ವಿಜಯಪುರ ಜಿಲ್ಲೆಯ ರೈತರು ಭಾಗವಹಿಸಿದ್ದರು. ಕೇಂದ್ರದ ಮುಖ್ಯಸ್ಥ ಡಾ. ಸಂಗನಬಸವ ಜಿ. ಗೊಳ್ಳಗಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಣ್ಣ ತೋಕೆ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್17,2026
    In ದಿನಪತ್ರಿಕೆ
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.