Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಹಕರಿಸಲು ಮನವಿ
(ರಾಜ್ಯ ) ಜಿಲ್ಲೆ

ಮತದಾರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಹಕರಿಸಲು ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಭೆ

ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವುದು, ತಿದ್ದುಪಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ದಿ.೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ : ೨೫-೦೯-೨೦೨೩ರನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ದಿನಾಂಕ : ೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆಗೆ ಅವಕಾಶ, ನಂತರ ವಿಶೇಷ ಕ್ಯಾಂಪೇನ್‌ಗಳ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅನುಕೂಲವಾಗುವಂತಗೆ ಮತದಾರ ಪರಿಷ್ಕರಣೆಗೆ ವಿವಿಧ ರಾಜಕೀಯ ಪಕ್ಷಗಳು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡರು.
ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ವೋಟರ್ ಹೆಲ್ಪಲೈನ್ ಮೊಬೈಲ್ ಆಪ್ ಅಥವಾ ಓಗಿSP ಪೋರ್ಟಲ್ ಅಥವಾ www.karnataka.gov.in ಮೂಲಕ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದಾಗಿದೆ. ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಜನವರಿ-೦೧, ಏಪ್ರಿಲ್-೦೧, ಜುಲೈ-೦೧ ಹಾಗೂ ಅಕ್ಟೋಬರ್-೦೧ ಸೇರಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ೦೪ ಅರ್ಹತಾ ದಿನಾಂಕಗಳ ಅವಕಾಶ ಕಲ್ಪಿಸಲಾಗಿದೆ. ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಆನ್‌ಲೈನ್ ಫ್ಲಾಟ್‌ಫಾರ್ಮಗಳಾದ ವಿಎಚ್‌ಎ, ಎನ್‌ವಿಎಸ್‌ಪಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಿಸಿ ಗಡುಡ್ ಆಪ್ ಮೂಲಕವೂ ಕೂಡಾ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ನಿತೇಶ ತೊರವಿ, ಭೋಗೇಶ ಸೋಲಾಪುರ, ಎಚ್.ಎಸ್.ದಳವಾಯಿ, ರಾಜು ಹಿಪ್ಪರಗಿ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.