Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಪ್ರಕ್ರಿಯೆಗೆ ಚಾಲನೆ
Uncategorized

ವೃಕ್ಷಥಾನ್ ಹೆರಿಟೇಜ್ ರನ್ ನೋಂದಣಿ ಪ್ರಕ್ರಿಯೆಗೆ ಚಾಲನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್ ಈ ಬಾರಿ ಡಿಸೆಂಬರ್ 13 ರಂದು ರವಿವಾರ ನಡೆಯಲಿದ್ದು, ನೋಂದಣಿ ಪ್ರಕ್ರಿಯೆಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಶನಿವಾರ ಚಾಲನೆ ನೀಡಿದರು.
ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ವೃಕ್ಷಥಾನ್ ಹೆರಿಟೇಜ್- 2026 ರನ್ ಪೋಸ್ಟರ್ ಬಿಡುಗಡೆ ಮಾಡಿದರು. ಅಲ್ಲದೇ, ರೈತರಿಗೆ ಸಸಿ ವಿತರಿಸಿದರು. ಬಳಿಕ ಹೆರಿಟೇಜ್ ರನ್ ಓಟದಲ್ಲಿ ಪಾಲ್ಗೊಳ್ಳಲು ತಮ್ಮ ಹೆಸರನ್ನೂ ನೋಂದಣಿ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ಸಂಭ್ರಮದಲ್ಲಿ ಹಸಿರಿನ ಹೆಜ್ಜೆ ಪ್ರತೀಕವಾಗಿ ವೃಕ್ಷಥಾನ್ ಹೆರಿಟೇಜ್ ರನ್-2026‌ ನೋಂದಣಿಗೆ ಚಾಲನೆ ನೀಡಿದ್ದೇನೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ, ಪಕ್ಷಿಗಳ ಉಳಿವಿಗಾಗಿ, ಮರ ಹಾಗೂ ಮಳೆಯ ಮಹತ್ವ ಸಾರುವ ಉದ್ದೇಶದಿಂದ “ಮರ, ಮಳೆಗಾಗಿ ಓಡಿ” ಎಂಬ ಕಳಕಳಿಯೊಂದಿಗೆ ಆಯೋಜಿಸಿರುವ ಈ ಓಟದಲ್ಲಿ ಸಹಸ್ರಾರು ಓಟಗಾರರು ಪಾಲ್ಗೊಳ್ಳಲಿದ್ದಾರೆ. ಡಿಸೆಂಬರ್ 13ರ ಭಾನುವಾರ ನಡೆಯುವ ಈ ಓಟದ ಹಬ್ಬಕ್ಕೆ ಇಂದಿನಿಂದಲೇ ತಯಾರಿ ಆರಂಭಿಸಿ, ಬಹುಮಾನ ನಿಮ್ಮದಾಗಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮೇಯರ್ ಎಂ.ಎಸ್. ಕರಡಿ, ಉಪಮೇಯರ್ ಸುಮಿತ್ರಾ ಜಾಧವ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಗಂಗಾಧರ ಸಂಬಣ್ಣಿ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ, ವೃಕ್ಷಥಾನ್ ಸಂಚಾಲಕ ಮುರುಗೇಶ ಪಟ್ಟಣಶೆಟ್ಟಿ, ಹೆರಿಟೇಜ್ ರನ್ ಕೊರ್ ಕಮಿಟಿ ಪದಾಧಿಕಾರಿಗಳು, ವಿಜಯಪುರ ಸೈಕ್ಲಿಂಗ್ ಗ್ರುಪ್ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣ ಪಡೆದ ವಿಧ್ಯಾರ್ಥಿಗಳ‌ ಸಾಧನೆಯೇ ಹೆಮ್ಮೆ :ಎಸ್.ಜಿ.ನಂದಾ

ಮೈಸೂರು ವಿವಿಯ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ :ಡಾ.ಮಾಸ್ತಿಹೊಳಿ

ಬಿಜೆಪಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸದಾ ಸ್ಮರಿಸಬೇಕು
    In (ರಾಜ್ಯ ) ಜಿಲ್ಲೆ
  • ಕೆಎಸ್‌ಎಂಸಿಎ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
    In (ರಾಜ್ಯ ) ಜಿಲ್ಲೆ
  • ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.