Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ
(ರಾಜ್ಯ ) ಜಿಲ್ಲೆ

ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಹಾಗೂ ಸಂಭ್ರಮದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಲಾಸ್ ಕಾಂಬಳೆ ಮಾತನಾಡಿ, ಸ್ವಾತಂತ್ರ್ಯವು ಕೇವಲ ಆಚರಣೆಗೆ ಸೀಮಿತವಾಗದೆ, ಅದರ ಹಿಂದಿರುವ ಹೋರಾಟದ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಯುವಜನರು ದೇಶದ ಭವಿಷ್ಯವಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಪ್ರಾಮಾಣಿಕತೆ, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಉಪನ್ಯಾಸಕರಾದ ಶಾಂತಿನಾಥ ಬನೋಜ್ ಮಾತನಾಡಿ, ಭಾರತವು ವಿವಿಧ ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಪರಂಪರೆಗಳನ್ನು ಹೊಂದಿರುವ ವೈವಿಧ್ಯಮಯ ರಾಷ್ಟ್ರವಾಗಿದೆ. ಈ ವೈವಿಧ್ಯತೆಯಲ್ಲಿಯೇ ಏಕತೆಯನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸಂತೋಷ್ ಉಂಡಾಡಿ ಸುರೇಶ, ಕುಮಾರ ತಕತರಾವ ರಾಜು ಭಜಂತ್ರಿ ಹರೀಶ ನಾಗರತ್ನ ರೇಣುಕೇಗೌಡರ ಶಿಲ್ಪಾ ರಾಮನ್ನಗೊಳ ಸುರೇಖಾ ದೇವರಡ್ಡಿ ಬಿ ಆರ್ ಮುಗ್ಗನ್ನವರ ರಾಘವೇಂದ್ರ ಗೌರಿ ಬೆಳಮಗಿ ಶೇಖರ್ ಕಾಂಬಳೆ ಶಿವಾನಂದ ಮಟ್ಟಪ್ಪನವರ ನಾಗಪ್ಪ ಕೋಟಿ ನಚಿಕೇತ ನೂಲಿ ಸಿದ್ದು ಕುಡ್ಡಣ್ಣವರ ಸಂಜೀವ ಕಾಂಬಳೆ ಪರಶುರಾಮ ಪೂಜಾರಿ ರಾಜೇಂದ್ರ ಗೊಂಧಳೆ ಬಸವರಾಜ್ ಪಾಟೀಲ್ ಶ್ರೀಶೈಲ ದೇವರಡ್ಡಿ ಸಮಸ್ತ ಸಿಬ್ಬಂದಿ ವರ್ಗದವರು ಹಾಗೂ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು.
ಆರ್ ಎಸ್ ದೊಡ್ಡನಿಂಗಪ್ಪಗೋಳ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಸದಾ ಸ್ಮರಿಸಬೇಕು
    In (ರಾಜ್ಯ ) ಜಿಲ್ಲೆ
  • ಕೆಎಸ್‌ಎಂಸಿಎ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
    In (ರಾಜ್ಯ ) ಜಿಲ್ಲೆ
  • ದೇಶ ಪ್ರೇಮದೊಂದಿಗೆ ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳಿ :ಕಾಂಬಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.