Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ‌ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಶಾ ಮುಕ್ತ ಯುವ ಸಂಕಲ್ಪಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ವಿಕ್ಷಿತ್ ಭಾರತ್ ಸಂಕಲ್ಪ ಅಭಿಯಾನದಡಿಯಲ್ಲಿ ಕಾಲೇಜಿನಲ್ಲಿ ಆ.೧೪ ರಂದು ಎನ್‌ ಎಸ್‌ ಎಸ್ ಘಟಕ-I ಮತ್ತು ಘಟಕ-II ಸಹಯೋಗದಲ್ಲಿ ‘ನಶಾ ಮುಕ್ತ ಯುವ’ ಸಂಕಲ್ಪ ಪ್ರತಿಜ್ಞೆ ವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಆರೋಗ್ಯಕ್ಕೆ ಉಂಟಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸಲು ಪ್ರತಿಯೊಬ್ಬರೂ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಿಲನ್ ರಾಠೋಡ್, ಡಾ. ತರನ್ನುಮ್ ಜಬೀನ್ ಖಾನ್ ಮಹಾವಿದ್ಯಾಲಯದ ಇನ್ನಿತರ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
  • ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.