Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
(ರಾಜ್ಯ ) ಜಿಲ್ಲೆ

“ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಪಂ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿ.ಪಂ. ಸಿಇಒ ರಿಷಿ ಆನಂದ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ವೀರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೊರೆತ ಸ್ವಾತಂತ್ರ್ಯ ವನ್ನು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಯಿಂದ ಸ್ಮರಿಸುವುದರ ಜೊತೆಗೆ, ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಹೇಳಿದರು.
೮೦ನೇ ಸ್ವಾತಂತ್ರೋತ್ಸವದ ಅಂಗವಾಗಿ ಶನಿವಾರ ಜಿಲ್ಲಾ ಪಂಚಾಯತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಸಂಖ್ಯಾತ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟು, ಅವರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಆದ್ದರಿಂದ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಹಾಗೂ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಜನಕಲ್ಯಾಣವೇ ಆಡಳಿತದ ಪ್ರಮುಖ ಉದ್ದೇಶವಾಗಿದೆ. ಹೀಗಾಗಿ ಪ್ರತಿಯೊಬ್ಬ ನಾಗರಿಕರು ಹಾಗೂ ಸರ್ಕಾರಿ ಅಧಿಕಾರಿ, ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅರಿತು ಜನಸೇವೆಗೆ ಬದ್ಧರಾಗಬೇಕು. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿರುವಂತೆಯೇ, ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವ ಜವಾಬ್ದಾರಿಯನ್ನೂ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಸಂತ ಸಿದ್ರಾಮಪ್ಪ ಹೊನಮೊಡೆ, ಉಪಾಧ್ಯಕ್ಷರಾದ ಶ್ರೀಮತಿ ಮಹಾದೇವಿ ಅಶೋಕ ಗೋಕಾಕ, ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಮಾಹಿತಿ ಸೂಚನಾ ಅಧಿಕಾರಿ ಶಿವಾನಂದ ಗೂಗವಾಡ, ಸೇರಿದಂತೆ ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.