Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
(ರಾಜ್ಯ ) ಜಿಲ್ಲೆ

​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

​ವಿಜಯಪುರ: ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
​ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ‍್ಯವು ಸುಲಭವಾಗಿ ಸಿಕ್ಕಿದ್ದಲ್ಲ. ಅಸಂಖ್ಯಾತ ವೀರ ಧೀರರ ತ್ಯಾಗ ಮತ್ತು ಬಲಿದಾನಗಳ ಫಲವಾಗಿ ನಮಗೆ ಸ್ವಾತಂತ್ರ‍್ಯ ದೊರೆತಿದೆ. ಇಂತಹ ಮಹನೀಯರ ಬಲಿದಾನವನ್ನು ನೆನಪಿಸಿಕೊಳ್ಳುವುದು ಮತ್ತು ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಸ್ಮರಿಸಿದರು.
​ವಿಜಯಪುರ ಜಿಲ್ಲೆಯಲ್ಲಿರುವ ಗಾಂಧಿ ಭವನವು ಮಾದರಿಯಾಗಿದೆ ಎಂದ ಅವರು, ಅತ್ಯಂತ ಪ್ರಶಾಂತ ವಾತಾವರಣದಲ್ಲಿ ಮೈದಾಳಿರುವ ಈ ಭವನವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುವ ತಾಣವಾಗಿದೆ. ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಅಹಿಂಸೆ, ಸತ್ಯ, ಶಾಂತಿ ಹಾಗೂ ಸರಳತೆಯಂತಹ ಉನ್ನತ ತತ್ವಾದರ್ಶಗಳು ಪ್ರತಿಯೊಬ್ಬರ ಬದುಕಿಗೂ ಬೆಳಕಿದ್ದಂತೆ. ಗಾಂಧೀಜಿಯವರ ಹೋರಾಟದ ಹಾದಿ, ಅವರ ವಿಚಾರಧಾರೆಗಳು ಮತ್ತು ಬದುಕಿನ ಮೌಲ್ಯಗಳ ಸಮಗ್ರ ಮಾಹಿತಿಯನ್ನು ಈ ಭವನವು ಒಳಗೊಂಡಿದೆ. ಇಂದಿನ ಯುವ ಪೀಳಿಗೆ ಗಾಂಧಿ ಭವನಕ್ಕೆ ಭೇಟಿ ನೀಡಿ, ಗಾಂಧೀಜಿಯವರ ಜೀವನದ ಪ್ರಮುಖ ಘಟನಾವಳಿಗಳನ್ನು ವೀಕ್ಷಿಸುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
​ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಡಾ.ಸಂತೋಷಕುಮಾರ, ಮಹಿಳಾ ಅಧಿಕಾರಿ ದೀಪಾಕ್ಷಿ ಜಾನಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಮರೇಶ ದೊಡಮನಿ, ವಿಜಯಕೃಷ್ಣ, ವೈ.ಭವ್ಯ, ವೈಷ್ಣವಿ ಭಗವತಿ, ಮಿಥುನ, ನಾಗೇಶ
ರತ್ನಾಂಜಲಿ, ಗಾಂಧಿ ಭವನ ನಿರ್ವಹಣಾ ಸಮಿತಿ ಸದಸ್ಯರಾದ ಫಿರೋಜ್ ರೋಜಿಂದಾರ, ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ ಸೇರಿದಂತೆ ಹಲವರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು

ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು

ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ

ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಕ್ಕೆ ಮಾದರಿಯಾದ ಪಂಚಗ್ಯಾರಂಟಿ ಯೋಜನೆಗಳು
    In (ರಾಜ್ಯ ) ಜಿಲ್ಲೆ
  • ಭಾರತ ನಕ್ಷೆಯ ಆಕಾರದಲ್ಲಿ ಅರಿಹಂತ ಶಾಲೆ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಹಿಷ್ಣುತೆ- ಸಾಮರಸ್ಯದಿಂದ ದೇಶದ ಐಕ್ಯತೆ ಸಾಧ್ಯ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ದೇಶದ ಸೈನಿಕರಿಂದ ಸ್ವಾತಂತ್ರ್ಯ ರಕ್ಷಣೆ :ಮೇಜರ್ ಗಿರಿಮಲ್ಲೇಶ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ಫಲಪ್ರದದಿಂದ ನಮಗೆ ನೆಮ್ಮದಿ ಜೀವನ :ಹೂಗಾರ
    In (ರಾಜ್ಯ ) ಜಿಲ್ಲೆ
  • ​ಗಾಂಧಿ ಭವನದಲ್ಲಿ ಡಿಸಿ ಡಾ.ಆನಂದ.ಕೆ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • “ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಂಕಲ್ಪ ಮಾಡಬೇಕು
    In (ರಾಜ್ಯ ) ಜಿಲ್ಲೆ
  • ಉರ್ದು ಶಾಲಾ ಶಿಕ್ಷಕರ ನೇಮಕಕ್ಕೆ ಉರ್ದು ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯದ ಹಿಂದೆ ಸಾವಿರಾರು ವೀರರ ತ್ಯಾಗವಿದೆ :ಕಟಕಧೋಂಡ
    In (ರಾಜ್ಯ ) ಜಿಲ್ಲೆ
  • ಆ.17ರಿಂದ ಗುರುದೇವ ಆಶ್ರಮದಲ್ಲಿ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.