Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರಳದಿನ್ನಿ ಸರಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ‍್ಯೋತ್ಸವ
(ರಾಜ್ಯ ) ಜಿಲ್ಲೆ

ಅರಳದಿನ್ನಿ ಸರಕಾರಿ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ‍್ಯೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಭಾರತ ದೇಶದ ೮೦ನೇ ಸ್ವಾತಂತ್ರ‍್ಯೋತ್ಸವವನ್ನು ಸಮೀಪದ ಅರಳದಿನ್ನಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಧರ್ಮದ ಮಠದ ಧರ್ಮಾಧಿಕಾರಿಗಳಾದ ಶ್ರೀ ಚಂದ್ರಶೇಖರ್ ಧರ್ಮರ ಅವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ನಂತರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಸವರಾಜ್ ಹೆರಕಲ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದೇಶಭಕ್ತಿ ಕಾರ್ಯಕ್ರಮಗಳು
ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಸ್ವಾತಂತ್ರ‍್ಯ ಹೋರಾಟದ ಮಹತ್ವ ಮತ್ತು ದೇಶಭಕ್ತಿಯ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಿದರು.
ಗಣ್ಯರ ಉಪಸ್ಥಿತಿ
ಈ ಕಾರ್ಯಕ್ರಮದಲ್ಲಿ ಗ್ರಾಮದ ಗಣ್ಯರಾದ ರಾಯನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಶಾಂತಪ್ಪ ಹೆರಕಲ್, ಬೊಮ್ಮಯ್ಯ ಹಿರೇಮಠ, ಕರಿಯಪ್ಪ ಭಾವಿಕಟ್ಟಿ, ಮಲ್ಲನಗೌಡ ಬಿರಾದಾರ, ಸುಬಾಸ ಚೋಪಡೆ, ಹಣಮಂತ ಕೊಳ್ಳಾರ, ಯಲಗೂರದಪ್ಪ ಟುಬಾಕಿ, ಹಣಮಂತ ಮಾದರ ಸೇರಿದಂತೆ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಆಯ್ ಶೇಖ್, ನಿಡಗುಂದಿ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಲೀಮ ದಡೇದ, ಶಿಕ್ಷಕರಾದ ಸುರೇಶ ವಾಲಿಕಾರ, ಸಲೀಮ ಮುಲ್ಲಾ, ಎಸ್ ಕೆ ಗೊಳಸಂಗಿ, ಎಚ್ ಆಯ್ ಮಾಲಧಾರ, ಅಡುಗೆ ಸಹಾಯಕರು ಮತ್ತು ಮುದ್ದು ಮಕ್ಕಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಭ್ರಮಕ್ಕೆ ಮೆರುಗು ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ‍್ಯದ ಮೌಲ್ಯ ಉಳಿಸುವ ಹೊಣೆ ಪ್ರತಿ ನಾಗರಿಕನದ್ದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.