Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
(ರಾಜ್ಯ ) ಜಿಲ್ಲೆ

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಬಿ.ಕೆ.ಶೈಲಾ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ದೇಶದ ಭವಿಷ್ಯವಾಗಿರುವ ಯುವ ಸಮೂಹವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರಾಗಿಸಲು ಮತ್ತು ಸುಸ್ಥಿರ ಮತ್ತು ಆರೋಗ್ಯಯುತ ಸಮಾಜವನ್ನು ನಿರ್ಮಿಸಲು ನಶಾ ಮುಕ್ತ ಭಾರತ ಅಭಿಯಾನ ರಾಷ್ಟ್ರೀಯ ಆಂದೋಲನವಾಗಿದೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ಶೈಲಾ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಅಥಣಿ ರಸ್ತೆಯಲ್ಲಿರುವ ಅಲ್-ಅಮೀನ್ ಆಸ್ಪತ್ರೆಯ ಎದುರಿಗೆ ಇರುವ ಎನ್.ಜಿ.ಓ. ಕಾಲನಿಯ ಆಂಜನೇಯ ದೇವಸ್ಥಾನದಲ್ಲಿ ನಶಾ ಮುಕ್ತ ಭಾರತ ಅಭಿಯಾನದಲ್ಲಿ ಅವರು ಮಾತನಾಡುತ್ತಿದ್ದರು.
ನಶಾ ಮುಕ್ತ ಭಾರತ ಅಭಿಯಾನವು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರೀಕರ ಕರ್ತವ್ಯ. ಸಮಾಜದಿಂದ ಮದ್ಯ ಮತ್ತು ಮಾದಕ ವ್ಯಸನವನ್ನು ಸಂಪೂರ್ಣವಾಗಿ ತೊಡೆದು ಹಾಕಿದರೆ ಮಾತ್ರ ದೇಶವು ಆರ್ಥಿಕವಾಗಿ ಮತ್ತು ಬೌದ್ಧಿಕವಾಗಿ ಪ್ರಗತಿ ಸಾಧಿಸಲು ಸಾಧ್ಯ. ಇಂದು ಯುವ ಜನತೆ ಮತ್ತು ಸಾರ್ವಜನಿಕರಲ್ಲಿ ಮಾದಕ ದ್ರವ್ಯಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸರ್ಕಾರ, ಸರ್ಕಾರೇತರ, ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಡ್ರಗ್ಸ್ ಮುಕ್ತ ಪರಿಸರ ನಿರ್ಮಿಸುವುದು ಅಗತ್ಯವಾಗಿದೆ ಎಂದರು.
ನಂತರ ನಶಾ ಮುಕ್ತ ಭಾರತಕ್ಕಾಗಿ ಎಲ್ಲರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಅಧ್ಯಕ್ಷ ಸಂತೋಷ ಪಾಟೀಲ, ಬಿ.ಆರ್.ಬಿರಾದಾರ, ಎಸ್.ಜಿ.ನಿಂಗನಗೌಡ್ರ, ಪ್ರೊ. ಎಂ.ಎಸ್.ಖೊದ್ನಾಪೂರ, ಶ್ರೀರಾಮ ದೇಶಪಾಂಡೆ, ರಮೇಶ ಕುಮಟಗಿ, ಡಾ. ಹೃಷಿಕೇಶ ಪಾಟೀಲ, ಬಿ.ಕೆ. ವೈಶಾಲಿ, ಬಿ.ಕೆ. ಕಲ್ಯಾಣಿ, ಪ್ರೊ. ಎಂ.ಆರ್.ಜೋಶಿ, ಶಿವಾನಂದ ಬಿಜ್ಜರಗಿ, ಡಾ. ಆನಂದ ದೈಗೊಂಡ, ಪ್ರಕಾಶ ಗೋಂಧಳಿ ಇನ್ನಿತರರು ಸಹ ಉಪಸ್ಥಿತರಿದ್ದರು.
ಈ ಅಭಿಯಾನದಲ್ಲಿ ಸುತ್ತಮುತ್ತಲಿನ ಕಾಲನಿಗಳ ಮಹಿಳೆಯರು, ಮಕ್ಕಳು, ಯುವಕರು ಸೇರಿದಂತೆ ೧೦೦ ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ

ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ

ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ

ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಸೇವೆಯೇ ನನ್ನ ಸಂಕಲ್ಪ, ರಾಷ್ಟ್ರಸೇವೆಯೇ ಪರಮ ಗುರಿ :ಪಾಂಡೆ
    In (ರಾಜ್ಯ ) ಜಿಲ್ಲೆ
  • ಲಿಫ್ಟ್‌ ಇರಿಗೇಷನ್‌ ಪಂಪ್‌ಗಳನ್ನು ಐಸಿಸಿ ವ್ಯಾಪ್ತಿಯಿಂದ ಹೊರಗಿಡಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬೆಲೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ ಸ್ವಾಗತಾರ್ಹ
    In (ರಾಜ್ಯ ) ಜಿಲ್ಲೆ
  • ಭರತ ನಾಟ್ಯ ಭಾರತೀಯ ಪರಂಪರೆ-ಸಂಸ್ಕೃತಿಯ ಪ್ರತಿಬಿಂಬ
    In (ರಾಜ್ಯ ) ಜಿಲ್ಲೆ
  • ಪ್ರಸಕ್ತ ಸಾಲಿಗೆ 7 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ರಕ್ತದಾನ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಂತರಂಗದ ರಾಕ್ಷಸ ನಾಶವೇ ವಿಜಯದಶಮಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸರ್ಕಾರಿ ಕಾಲೇಜಿನಲ್ಲಿ ಆಕರ್ಷಕ ಅಣುಕು ಸಂಸತ್ ಕಲಾಪ
    In (ರಾಜ್ಯ ) ಜಿಲ್ಲೆ
  • ಕವಿಗಳ ಲೇಖನಿ ಸಮಾಜಕ್ಕೆ ಕೈಗನ್ನಡಿಯಾಗಲಿ :ಕುಚಬಾಳ
    In (ರಾಜ್ಯ ) ಜಿಲ್ಲೆ
  • ೩೭೧(ಜೆ) ಹೋರಾಟಕ್ಕೆ ತಳವಾರ ಸಮಾಜ & ದಸಂಸ ಬೆಂಬಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.