Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
(ರಾಜ್ಯ ) ಜಿಲ್ಲೆ

ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಲಘಾಣ ಪಶ್ಚಿಮ ಕಾಲುವೆಯ ಕೆಳಭಾಗದಲ್ಲಿ ರಂಧ್ರ ಕೊರೆದು(ಸೈಫನ್ ಹೊಡೆದು) ನೀರು ಕಳ್ಳತನ | ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಪ್ರಕ್ರಿಯೆ ಪ್ರಾರಂಭ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರ ತಾಲೂಕಿನಲ್ಲಿ ಮಲಘಾಣ ಪಶ್ಚಿಮ ಕಾಲುವೆಯ ಕೆಳಭಾಗದಲ್ಲಿ ರಂಧ್ರ ಕೊರೆದು(ಸೈಫನ್ ಹೊಡೆದು) ನೀರು ಕಳ್ಳತನ ಮಾಡುತ್ತಿದ್ದ 30 ಪ್ರಕರಣಗಳನ್ನು ಕೆಬಿಜೆಎನ್ಎಲ್ ಅಧಿಕಾರಿಗಳು ಭೇದಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ.
ಮಲಘಾಣ ಪಶ್ಚಿಮ ಕಾಲುವೆ ಒಟ್ಟು 118.60 ಕಿ. ಮೀ. ಉದ್ದವಿದ್ದು, ಈ ಕಾಲುವೆಯ 100 ಕಿ. ಮೀ. ವರೆಗೆ ಮಾತ್ರ ನೀರು ಬರುತ್ತಿತ್ತು. ಆದರೆ, 100 ಕಿ. ಮೀ. ನಿಂದ 118.60 ಕಿ. ಮೀ ಕೊನೆಯ ಹಂತದವರೆಗೆ ನೀರು ತಲುಪುತ್ತಿರಲಿಲ್ಲ. ಇದರಿಂದಾಗಿ ಕಾಲುವೆಯ ಕೊನೆಯ ಭಾಗದ ರೈತರು ಅಳಲು ತೋಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಯೋನ್ಮುಖರಾದ ಕೆಬಿಜೆಎನ್ಎಲ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಬಬಲೇಶ್ವರ ತಾಲೂಕಿನ ಯಕ್ಕುಂಡಿ, ಹೊಕ್ಕುಂಡಿ, ಅರ್ಜುಣಗಿ, ಹೆಬ್ಬಳಟ್ಟಿ ವ್ಯಾಪ್ತಿಯಲ್ಲಿ ಸುಮಾರು 30 ಕಡೆಗಳಲ್ಲಿ ಕಾಲುವೆಯ ಬುಡದಲ್ಲಿ ಯಾರ ಕಣ್ಣಿಗೂ ಕಾಣದಂತೆ ರಂದ್ರ ಕೊರೆದು ಸುಮಾರು 4 ರಿಂದ 6 ಇಂಚುಗಳ ಪೈಪುಗಳನ್ನು ಅಳವಡಿಸಿ ಅಕ್ರಮವಾಗಿ ನೀರು ಪಡೆಯುತ್ತಿರುವುದು ಪತ್ತೆಯಾಗಿದೆ.
ಈ ಮಧ್ಯೆ ಇತ್ತೀಚೆಗೆ ಕಾಲುವೆಯ ಕೊನೆಯ ಭಾಗವರೆಗೂ ನೀರು ಹರಿಸುವಂತೆ ರೈತರು ಅರ್ಜುಣಗಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಈ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೋಂಡ ಕೆಲವು ಜನರು ಇದೇ ಕಾಲುವೆಯಲ್ಲಿ ಸೈಫನ್ ಹೊಡೆದು ನೀರು ಕಳ್ಳತನ ಮಾಡಿರುವುದು ಅಧಿಕಾರಿಗಳ ತನಿಖೆಯ ವೇಳೆ ಬೆಳಕಿಗೆ ಬಂದಿದೆ. .
ಅಧಿಕಾರಿಗಳು ಫೆಬ್ರುವರಿಯಲ್ಲಿ ಕಾಲುವೆಗಳ ನಿರ್ವಹಣೆ ಸಂದರ್ಭದಲ್ಲಿ ಇಂಥ ಸೈಫನ್(ರಂಧ್ರ)ಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದರು. ಆದರೆ, ಇತ್ತೀಚೆಗೆ ನೀರು ಬಿಡುಗಡೆ ಮಾಡಿದಾಗ ನೀರುಗಳ್ಳರು ಮತ್ತೆ ಆ ಕಾಂಕ್ರಿಟ್ ಅಕ್ರಮವಾಗಿ ನೀರು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಳಾಗುತ್ತಿದೆ ಎಂದು ಕೆಬಿಜೆಎನ್ಎಲ್ ಬಬಲೇಶ್ವರ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜೇಂದ್ರ ವೈ. ರೂಡಗಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ಶಾಲೆಯ ಅಭಿವೃದ್ದಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.