Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
(ರಾಜ್ಯ ) ಜಿಲ್ಲೆ

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕರ್ನಾಟಕ ರಾಜ್ಯಕ್ಕೆ ಮೈಸೂರ ಪ್ರಾಂತವೆಂಬ ಹೆಸರನ್ನು ತೆಗೆದು ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡಿದ ರೂವಾರಿ ಹಿಂದುಳಿದ ವರ್ಗಗಳ ನಾಯಕ, ಸಾಮಾಜಿಕ ಪರಿವರ್ತನೆಯ ಹರಿಕಾರ ರಾಜ್ಯದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರವರು ಎಂದು ಪ್ರಾಧ್ಯಾಪಕ ರವಿಕುಮಾರ ಅರಳಿ ಹೇಳಿದರು.
ತಾಲೂಕಾ ಆಡಳಿತ ತಾಪಂ ಮತ್ತು ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಕಾರ್ಯಾಲಯದ ಗುರುಭವನದಲ್ಲಿ ನಡೆದ ದೇವರಾಜ ಅರಸರವರ ೧೧೧ ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಹಾವನೂರ ಆಯೋಗ ಜಾರಿಗೆ ತಂದು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ವರ್ಗದವರಿಗೆ ಸವಲತ್ತು ನೀಡಿದವರು ಮತ್ತು ರಾಜ್ಯದಲ್ಲಿ ಬಡ ಪರಿಶಿಷ್ಠ ಜಾತಿ ಪಂಗಡ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ವಸತಿ ನಿಲಯ ತೆಗೆದು ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅನುಕೂಲ ಮಾಡಿದ ಧೀಮಂತ ನಾಯಕರು ಎಂದರು.
ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಗೆ ತಂದರು. ಉಳುವವನೇ ಭೂಮಿಯ ಒಡೆಯಕಾಯ್ದೆ ತಂದರು. ಎಲ್ಲ ವರ್ಗದವರು ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಿದರು. ಭಾಗ್ಯಜ್ಯೋತಿ ಯೋಜನೆ ತಂದು ಬಡವರಿಗೆ ಉಚಿತ ವಿದ್ಯುತ ನೀಡಿದರು. ಸಮಾನತೆಯ ಹರಿಕಾರರು ಬಡವರ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದವರು ಎಂದರು.
ತಹಸೀಲ್ದಾರ ನಾಂಗೇದ್ರ ಕೋಳಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗದ್ಯಾಳ,ಎಸ.ಎಸ್.ಜಟಗೊಂಡ, ಪಿ.ಬಿ.ತಳವಾರ ಮಾತನಾಡಿದರು.
ವೇದಿಕೆಯ ಮೇಲೆ ಡಿ.ವಾಯ್ ಎಸ್ ಪಿ ಸದಾಶಿವ ಕಟ್ಟಿಮನಿ ತಾಪಂ ಇಒ ಮಹಾದೇವಪ್ಪ ಏವೂರ, ಬಿ.ಎಸ್.ಕವಲಗಿ, ಉಮೇಶ ಲಮಾಣಿ, ಮಂಜುನಾಥ ಧುಳೆ, ಎಸ್.ಜಿ.ಸಂಗಾಲಕ,ಅಲೆಮಾರಿ ಜನಾಂಗ ಒಕ್ಕೂಟದ ಅಧ್ಯಕ್ಷ ವೇಂಕಟೇಶ ಭೈರಾಮಡಗಿ, ಉಪಾಧ್ಯಕ್ಷ ದೀಪಕ ಮಾನೆ, ಆರ್.ವಿ.ಪಾಟೀಲ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ

ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.